Skip to content
karnataka jobs
  • Home
  • Karnataka State Jobs
  • Central Jobs
  • Other Jobs
    • Bank Jobs
    • Railway Jobs
  • Contact Us
  • About Us
  • Home
  • Karnataka State Jobs
  • Central Jobs
  • Other Jobs
    • Bank Jobs
    • Railway Jobs
  • Contact Us
  • About Us

ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ ನೇಮಕಾತಿ 2024 – Karnataka State Audit And Account Department Recruitment 2024

  • karnatakajobinfo
  • March 2, 2024
Telegram Channel
WhatsApp Channel

Karnataka State Audit And Account Department Recruitment 2024 : ಕರ್ನಾಟಕ ಲೋಕಸೇವಾ ಆಯೋಗದಿಂದ ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ‘ಎ’ ಹಾಗೂ ಗ್ರೂಪ್ ‘ಬಿ’ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Karnataka State Audit And Account Department Recruitment 2024 : Details of Vacancies

ಹುದ್ದೆ : ಸಹಾಯಕ ನಿಯಂತ್ರಕರು, ಲೆಕ್ಕಪರಿಶೋಧನಾಧಿಕಾರಿ

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 112 ಹುದ್ದೆಯ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ ವೇತನ
ಸಹಾಯಕ ನಿಯಂತ್ರಕರು5852650-97100
ಲೆಕ್ಕಪರಿಶೋಧನಾಧಿಕಾರಿ5443100-83900

ಶೈಕ್ಷಣಿಕ ಅರ್ಹತೆ : ವಾಣಿಜ್ಯ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ (ಎಂ.ಕಾಂ.) ಅಥವಾ ಎಂ.ಬಿ.ಎ (ಆರ್ಥಿಕ) ಅಥವಾ ಎಂ.ಬಿ.ಎ (ಆರ್ಥಿಕ ನಿರ್ವಹಣೆ) ಅಥವಾ ಎಂ.ಬಿ.ಎ/ಎಂ.ಕಾಂ. (ಆರ್ಥಿಕ ವಿಶ್ಲೇಷಣೆ) ಅಥವಾ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾದ ಸದಸ್ಯರು ಅಥವಾ ಇನ್ಸ್ಟಿಟ್ಯೂಟ್ ಆಫ್ ಕಾಸ್ಟ್ ಅಕೌಂಟೆಂಟ್ಸ್ ಆಫ್ ಇಂಡಿಯಾದ ಅಸೋಸಿಯೇಟ್ ಸದಸ್ಯರು ಆಗಿರತಕ್ಕದ್ದು.

ಉದ್ಯೋಗ ಮಾಹಿತಿ : KPSC ಇಂದ ಭೂಮಾಪಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 21 ವರ್ಷ ಪೂರೈಸಿರಬೇಕು.
• ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ.ಜಾತಿ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ಆಯ್ಕೆ ವಿಧಾನ : ಪೂರ್ವಭಾವಿ ಪರೀಕ್ಷೆ ಹಾಗೂ ಮುಖ್ಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ ನೇಮಕಾತಿ 2024 – Karnataka State Audit And Account Department Recruitment 2024

ಉದ್ಯೋಗ ಮಾಹಿತಿ : ಬಿಎಂಟಿಸಿ ಕಂಡಕ್ಟರ್ ಹುದ್ದೆಗಳ ನೇಮಕಾತಿ 2024

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ಅಭ್ಯರ್ಥಿಗಳು – ರೂ. 600
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 300
• ಮಾಜಿ ಸೈನಿಕ ಅಭ್ಯರ್ಥಿಗಳು – ರೂ. 50
• ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್ 18, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 17, 2024
ಪೂರ್ವಭಾವಿ ಪರೀಕ್ಷಾ ದಿನಾಂಕ (ತಾತ್ಕಾಲಿಕ) : ಜೂನ್ 02, 2024
ಪೂರ್ವಭಾವಿ ಪರೀಕ್ಷಾ ದಿನಾಂಕ (ತಾತ್ಕಾಲಿಕ) (ಹೈ-ಕ ವೃಂದ) : ಜೂನ್ 16, 2024

Karnataka State Audit And Account Department Recruitment 2024 : Important Links

NOTIFICATION (RPC)CLICK HERE
NOTIFICATION (HK)CLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

1 thought on “ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ ನೇಮಕಾತಿ 2024 – Karnataka State Audit And Account Department Recruitment 2024”

  1. ಚಾ ಶಿ ಜಯಕುಮಾರ್ ಕೃಷ್ಣರಾಜಪೇಟೆ ಮಂಚಡ್ಯ ಜಿಲ್ಲೆ
    March 3, 2024 at 1:24 am

    ಯಾವುದೇ ಉದ್ಯೋಗದ ನೇಮಕಾತಿಯೇ ಆಗಿರಲಿ ಅವುಗಳ ಕನಿಷ್ಠ ವಿದ್ಯಾರ್ಹತೆಯು ಪಿಯುಸಿ/ ಪದವಿಗಳಿಗೆ ತತ್ಸಮಾನ ವಿದ್ಯಾರ್ಹತೆ ಆಗಿದ್ದರೆ ಮಾತ್ರವೇ ತುಂಬಾ ಒಳ್ಳೆಯದು ಅಲ್ಲವೇ

    ಚಾ ಶಿ ಜಯಕುಮಾರ್ ಕೃಷ್ಣರಾಜಪೇಟೆ ಮಂಡ್ಯ ಜಿಲ್ಲೆ
    jayakumarcsj@gmail.com

    Reply

Leave a Comment Cancel reply

Latest Post

ಎಸ್‌ಬಿಐನಿಂದ ಆಫೀಸರ್ ಹುದ್ದೆಗಳ ನೇಮಕಾತಿ 2025 – SBI SCO Recruitment 2025

ಕೊಂಕಣ ರೈಲ್ವೆಯಲ್ಲಿ ನೇಮಕಾತಿ 2025 – KRCL Technicians Recruitment 2025

ಬಳ್ಳಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ 2025 – DHFWS Ballari Recruitment 2025

ರಾಯಚೂರು ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ನೇಮಕಾತಿ 2025 – Raichur DC Office Recruitment 2025

ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ 2025 – DHFWS Koppal Recruitment 2025

District Wise Jobs

Bagalkot

Ballari

Belagavi

Bengaluru

Bengaluru Rural

Bidar

Chamrajanagar

Chikkaballapur

Chikkamagalur

Chitradurga

Dakshin Kannada

Davanagere

Dharwad

Gadag

Hassan

Haveri

Kalaburagi

Kodagu

Kolar

Koppal

Mandya

Mysuru

Raichur

Ramanagara

Shivamogga

Tumakuru

Udupi

Uttara Kannada

Vijayanagara

Vijayapura

Yadgiri

Join Our Telegram & WhatsApp Channel

Telegram Channel
WhatsApp Channel
karnataka jobs

Karnatakajobinfo.com provides information regarding various Karnataka Jobs, Central Government Jobs and more.

Youtube Whatsapp Telegram Facebook

Quick Links

  • Home
  • Karnataka State Jobs
  • Privacy Policy
  • Contact Us
  • About Us
  • Home
  • Karnataka State Jobs
  • Privacy Policy
  • Contact Us
  • About Us

Important Posts

ಎಸ್‌ಬಿಐನಿಂದ ಆಫೀಸರ್ ಹುದ್ದೆಗಳ ನೇಮಕಾತಿ 2025 – SBI SCO Recruitment 2025

ಕೊಂಕಣ ರೈಲ್ವೆಯಲ್ಲಿ ನೇಮಕಾತಿ 2025 – KRCL Technicians Recruitment 2025

ಬಳ್ಳಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ 2025 – DHFWS Ballari Recruitment 2025

ರಾಯಚೂರು ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ನೇಮಕಾತಿ 2025 – Raichur DC Office Recruitment 2025

ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ 2025 – DHFWS Koppal Recruitment 2025

© 2024 Karnataka Job Info