ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ನೇಮಕಾತಿ 2024 – Karnataka State Legal Services Authority KSLSA Recruitment 2024

Karnataka State Legal Services Authority KSLSA Recruitment 2024 : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ಕರ್ನಾಟಕದ ಎಲ್ಲಾ ಜಿಲ್ಲೆಗಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಖಾಲಿ ಇರುವ ಕಛೇರಿ ಸಹಾಯಕ/ಗುಮಾಸ್ತ, ಜವಾನ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ವಯೋಮಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Karnataka State Legal Services Authority KSLSA Recruitment 2024 : Details of Vacancies

ಹುದ್ದೆ : ಕಛೇರಿ ಸಹಾಯಕ/ಗುಮಾಸ್ತ, ಜವಾನ (ಆಫೀಸ್ ಅಸಿಸ್ಟೆಂಟ್/ಕ್ಲರ್ಕ್, ಪಿಯೋನ್)

ಕರ್ತವ್ಯ ಸ್ಥಳ : ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಹುದ್ದೆಗಳು ಖಾಲಿ ಇದೆ.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 120 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ ವೇತನ
ಕಛೇರಿ ಸಹಾಯಕ/ಗುಮಾಸ್ತ6019,695
ಜವಾನ6015,884

ಶೈಕ್ಷಣಿಕ ಅರ್ಹತೆ :
• ಕಛೇರಿ ಸಹಾಯಕ/ಗುಮಾಸ್ತ – ಪದವಿ ಶೈಕ್ಷಣಿಕ ಅರ್ಹತೆ ಜೊತೆಗೆ ಕಂಪ್ಯೂಟರ್ & ಟೈಪಿಂಗ್ ಜ್ಞಾನ ಹೊಂದಿರಬೇಕು.
ಜವಾನ – ಎಸ್.ಎಸ್.ಎಲ್.ಸಿ ಪಾಸಾಗಿರಬೇಕು.

ಉದ್ಯೋಗ ಮಾಹಿತಿ : ಕೊಪ್ಪಳ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ವಯೋಮಾನ : ಅಭ್ಯರ್ಥಿಗಳ ವಯಸ್ಸು 18 ವರ್ಷಕ್ಕಿಂತ ಕಡಿಮೆಯಿರಬಾರದು ಮತ್ತು 35 ವರ್ಷಕ್ಕಿಂತ ಹೆಚ್ಚಿರಬಾರದು.

ಆಯ್ಕೆ ವಿಧಾನ : ಸಂದರ್ಶನ, ಬರವಣಿಗೆ ಕೌಶಲ್ಯ/ಕಂಪ್ಯೂಟರ್ ಬೆರಳಚ್ಚು ನಿಖರತೆ ಮತ್ತು ನೈಪುಣ್ಯತೆ ಆಧರಿಸಿ ನೇಮಕ ಮಾಡಲಾಗುವುದು.

ಉದ್ಯೋಗ ಮಾಹಿತಿ : ಬಾಗಲಕೋಟೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ನೇಮಕಾತಿ 2024

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ) ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸತಕ್ಕದ್ದು.

ಅರ್ಜಿ ಸಲ್ಲಿಸುವ ವಿಳಾಸ : ಆಯಾ ಜಿಲ್ಲೆಗಳ ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಬೇಕು.

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಸೆಪ್ಟೆಂಬರ್ 25, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಅಕ್ಟೋಬರ್ 03, 2024
ಅರ್ಜಿಗಳ ಪರಿಶೀಲನೆ ದಿನಾಂಕ : ಅಕ್ಟೋಬರ್ 05, 2024ರ ಒಳಗಾಗಿ
ಅಭ್ಯರ್ಥಿಗಳ ಸಂದರ್ಶನ ದಿನಾಂಕ : ಅಕ್ಟೋಬರ್ 19, 2024ರ ಒಳಗಾಗಿ

KSLSA Recruitment 2024 : Important Links

NOTIFICATION & APPLICATION FORMCLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment