KEA Recruitment 2023 : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಸ್ಥೆಯ ಹೆಸರು, ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
KEA Recruitment 2023 : Details of Vacancies
ಸಂಸ್ಥೆಯ ಹೆಸರು : ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ
ಹುದ್ದೆ | ಹುದ್ದೆಗಳ ಸಂಖ್ಯೆ | ವೇತನ |
ಸಹಾಯಕ ವ್ಯವಸ್ಥಾಪಕರು (ತಾಂತ್ರಿಕ) ಗ್ರೂಪ್-ಬಿ | 4 | 52650-97100 |
ಸಹಾಯಕ ವ್ಯವಸ್ಥಾಪಕರು (ತಾಂತ್ರಿಕೇತರ) ಗ್ರೂಪ್-ಬಿ | 2 | 52650-97100 |
ಆಪ್ತ ಕಾರ್ಯದರ್ಶಿ – ಗ್ರೂಪ್ ಸಿ | 1 | 27650-52650 |
ಹಿರಿಯ ಸಹಾಯಕರು (ತಾಂತ್ರಿಕ) ಗ್ರೂಪ್-ಸಿ | 4 | 33450-62600 |
ಹಿರಿಯ ಸಹಾಯಕರು (ತಾಂತ್ರಿಕೇತರ) ಗ್ರೂಪ್-ಸಿ | 3 | 33450-62600 |
ಸಹಾಯಕರು (ತಾಂತ್ರಿಕ) ಗ್ರೂಪ್-ಸಿ | 6 | 30350-58250 |
ಸಹಾಯಕರು (ತಾಂತ್ರಿಕೇತರ) ಗ್ರೂಪ್-ಸಿ | 6 | 30350-58250 |
ಸಂಸ್ಥೆಯ ಹೆಸರು : ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ
ಹುದ್ದೆ | ಹುದ್ದೆಗಳ ಸಂಖ್ಯೆ | ವೇತನ |
ಸಹಾಯಕ ವ್ಯವಸ್ಥಾಪಕರು | 10 | 43100-83900 |
ಗುಣಮಟ್ಟ ನಿರೀಕ್ಷಕರು | 23 | 27650-52650 |
ಹಿರಿಯ ಸಹಾಯಕರು (ಲೆಕ್ಕ) | 33 | 27650-52650 |
ಹಿರಿಯ ಸಹಾಯಕರು | 57 | 27650-52650 |
ಕಿರಿಯ ಸಹಾಯಕರು | 263 | 21400-42000 |
ಸಂಸ್ಥೆಯ ಹೆಸರು : ಕರ್ನಾಟಕ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳ
ಹುದ್ದೆ | ಹುದ್ದೆಗಳ ಸಂಖ್ಯೆ | ವೇತನ |
ಕಲ್ಯಾಣ ಅಧಿಕಾರಿ (ಗ್ರೂಪ್-ಸಿ) | 12 | 37900-70850 |
ಕ್ಷೇತ್ರ ನಿರೀಕ್ಷಕರು (ಗ್ರೂಪ್ -ಸಿ) | 60 | 33450-62600 |
ಪ್ರಥಮ ದರ್ಜೆ ಸಹಾಯಕರು (ಗ್ರೂಪ್-ಸಿ) | 12 | 27650-52650 |
ಆಪ್ತ ಸಹಾಯಕರು (ಗ್ರೂಪ್ -ಸಿ) | 02 | 27650-52650 |
ದ್ವಿತೀಯ ದರ್ಜೆ ಸಹಾಯಕರು (ಗ್ರೂಪ್-ಸಿ) | 100 | 21400-42000 |
ಸಂಸ್ಥೆಯ ಹೆಸರು : ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್
ಹುದ್ದೆ | ಹುದ್ದೆಗಳ ಸಂಖ್ಯೆ | ವೇತನ |
ಸಹಾಯಕ ವ್ಯವಸ್ಥಾಪಕರು (ಸೇಲ್ಸ್) | 14 | 44200-80100 |
ಸಹಾಯಕ ವ್ಯವಸ್ಥಾಪಕರು (ಅಕೌಂಟ್ಸ್) | 4 | 44200-80100 |
ಸಹಾಯಕ ವ್ಯವಸ್ಥಾಪಕರು (ಪರ್ಸನಲ್) | 1 | 44200-80100 |
ಸಹಾಯಕ ವ್ಯವಸ್ಥಾಪಕರು (ಫಾರ್ಮ) | 1 | 44200-80100 |
ಸಹಾಯಕ ವ್ಯವಸ್ಥಾಪಕರು (ಟೂಲ್ಸ್ & ಟ್ರಾವಲ್ಸ್) | 1 | 44200-80100 |
ಸಹಾಯಕ ವ್ಯವಸ್ಥಾಪಕರು (ಇ.ಡಿ.ಪಿ) | 2 | 44200-80100 |
ಸೇಲ್ಸ್ ಮೇಲ್ವಿಚಾರಕರು | 19 | 35150-64250 |
ಮಾರಾಟ ಪ್ರತಿನಿಧಿ | 6 | 28950-55350 |
ಸೇಲ್ಸ್ ಇಂಜಿನಿಯರ್ (ಮೆಕ್ಯಾನಿಕಲ್) | 1 | 35150-64250 |
ಸೇಲ್ಸ್ ಇಂಜಿನಿಯರ್ (ಎಲೆಕ್ಟ್ರಿಕಲ್) | 1 | 35150-64250 |
ಸೇಲ್ಸ್ ಇಂಜಿನಿಯರ್ (ಸಿವಿಲ್) | 1 | 35150-64250 |
ಸೇಲ್ಸ್ ಇಂಜಿನಿಯರ್ (ಇ&ಸಿ) | 1 | 35150-64250 |
ಲೆಕ್ಕ ಗುಮಾಸ್ತರು | 6 | 25200-50150 |
ಗುಮಾಸ್ತರು | 14 | 21900-43100 |
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 670 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಉದ್ಯೋಗ ಮಾಹಿತಿ : ಕರ್ನಾಟಕ ಹೈಕೋರ್ಟ್ ನೇಮಕಾತಿ 2023
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 2 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜೂನ್ 23, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 22, 2023
ಇ-ಅಂಚೆ ಕಛೇರಿಗಳಲ್ಲಿ ಶುಲ್ಕ ಪಾವತಿಸಲು ಪ್ರಾರಂಭದ ದಿನಾಂಕ : ಜೂನ್ 26, 2023
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜುಲೈ 25, 2023
KEA Recruitment 2023 : Important Links
NOTIFICATION | CLICK HERE |
APPLY ONLINE | CLICK HERE |
Telegram Join Link | Click Here |
ಇತರೆ ಮಾಹಿತಿ : ಈ ಮೇಲ್ಕಂಡ ವಿವಿಧ ಸರ್ಕಾರಿ ಇಲಾಖೆ / ಸಂಸ್ಥೆಗಳಲ್ಲಿನ ನೇಮಕಾತಿಗೆ ಹುದ್ದೆವಾರು ಮತ್ತು ವರ್ಗವಾರು ವರ್ಗೀಕರಣ, ವಯೋಮಿತಿ, ಶೈಕ್ಷಣಿಕ ವಿದ್ಯಾರ್ಹತೆ, ಸ್ಪರ್ಧಾತ್ಮಕ ಪರೀಕ್ಷೆಯ ವಿಧಾನ ಹಾಗು ನೇಮಕಾತಿಗೆ ಸಂಬಂಧಿಸಿದ ಇತರೆ ಎಲ್ಲಾ ಷರತ್ತುಗಳನ್ನೊಳಗೊಂಡಂತೆ ವಿವರವಾದ ಪ್ರಕಟಣೆಯನ್ನು ಪ್ರಾಧಿಕಾರದ ವೆಬ್ ಸೈಟಿನಲ್ಲಿ 23-06-2023 ಪ್ರಕಟಿಸಲಾಗುವುದು.
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.