ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನೇಮಕಾತಿ 2023 – KEA Recruitment 2023

KEA Recruitment 2023 : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಸ್ಥೆಯ ಹೆಸರು, ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

KEA Recruitment 2023 : Details of Vacancies

ಸಂಸ್ಥೆಯ ಹೆಸರು : ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ

ಹುದ್ದೆಹುದ್ದೆಗಳ ಸಂಖ್ಯೆ ವೇತನ
ಸಹಾಯಕ ವ್ಯವಸ್ಥಾಪಕರು (ತಾಂತ್ರಿಕ) ಗ್ರೂಪ್-ಬಿ452650-97100
ಸಹಾಯಕ ವ್ಯವಸ್ಥಾಪಕರು (ತಾಂತ್ರಿಕೇತರ) ಗ್ರೂಪ್-ಬಿ252650-97100
ಆಪ್ತ ಕಾರ್ಯದರ್ಶಿ – ಗ್ರೂಪ್ ಸಿ127650-52650
ಹಿರಿಯ ಸಹಾಯಕರು (ತಾಂತ್ರಿಕ) ಗ್ರೂಪ್-ಸಿ433450-62600
ಹಿರಿಯ ಸಹಾಯಕರು (ತಾಂತ್ರಿಕೇತರ) ಗ್ರೂಪ್-ಸಿ333450-62600
ಸಹಾಯಕರು (ತಾಂತ್ರಿಕ) ಗ್ರೂಪ್-ಸಿ630350-58250
ಸಹಾಯಕರು (ತಾಂತ್ರಿಕೇತರ) ಗ್ರೂಪ್-ಸಿ630350-58250

ಸಂಸ್ಥೆಯ ಹೆಸರು : ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ

ಹುದ್ದೆಹುದ್ದೆಗಳ ಸಂಖ್ಯೆ ವೇತನ
ಸಹಾಯಕ ವ್ಯವಸ್ಥಾಪಕರು1043100-83900
ಗುಣಮಟ್ಟ ನಿರೀಕ್ಷಕರು2327650-52650
ಹಿರಿಯ ಸಹಾಯಕರು (ಲೆಕ್ಕ)3327650-52650
ಹಿರಿಯ ಸಹಾಯಕರು5727650-52650
ಕಿರಿಯ ಸಹಾಯಕರು26321400-42000

ಸಂಸ್ಥೆಯ ಹೆಸರು : ಕರ್ನಾಟಕ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳ

ಹುದ್ದೆಹುದ್ದೆಗಳ ಸಂಖ್ಯೆ ವೇತನ
ಕಲ್ಯಾಣ ಅಧಿಕಾರಿ (ಗ್ರೂಪ್-ಸಿ)1237900-70850
ಕ್ಷೇತ್ರ ನಿರೀಕ್ಷಕರು (ಗ್ರೂಪ್ -ಸಿ)6033450-62600
ಪ್ರಥಮ ದರ್ಜೆ ಸಹಾಯಕರು (ಗ್ರೂಪ್-ಸಿ)1227650-52650
ಆಪ್ತ ಸಹಾಯಕರು (ಗ್ರೂಪ್ -ಸಿ)0227650-52650
ದ್ವಿತೀಯ ದರ್ಜೆ ಸಹಾಯಕರು (ಗ್ರೂಪ್-ಸಿ)10021400-42000

ಸಂಸ್ಥೆಯ ಹೆಸರು : ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್

ಹುದ್ದೆಹುದ್ದೆಗಳ ಸಂಖ್ಯೆ ವೇತನ
ಸಹಾಯಕ ವ್ಯವಸ್ಥಾಪಕರು (ಸೇಲ್ಸ್)1444200-80100
ಸಹಾಯಕ ವ್ಯವಸ್ಥಾಪಕರು (ಅಕೌಂಟ್ಸ್)444200-80100
ಸಹಾಯಕ ವ್ಯವಸ್ಥಾಪಕರು (ಪರ್ಸನಲ್‌)144200-80100
ಸಹಾಯಕ ವ್ಯವಸ್ಥಾಪಕರು (ಫಾರ್ಮ)144200-80100
ಸಹಾಯಕ ವ್ಯವಸ್ಥಾಪಕರು (ಟೂಲ್ಸ್ & ಟ್ರಾವಲ್ಸ್)144200-80100
ಸಹಾಯಕ ವ್ಯವಸ್ಥಾಪಕರು (ಇ.ಡಿ.ಪಿ)244200-80100
ಸೇಲ್ಸ್ ಮೇಲ್ವಿಚಾರಕರು1935150-64250
ಮಾರಾಟ ಪ್ರತಿನಿಧಿ628950-55350
ಸೇಲ್ಸ್ ಇಂಜಿನಿಯರ್ (ಮೆಕ್ಯಾನಿಕಲ್)135150-64250
ಸೇಲ್ಸ್ ಇಂಜಿನಿಯರ್ (ಎಲೆಕ್ಟ್ರಿಕಲ್)135150-64250
ಸೇಲ್ಸ್ ಇಂಜಿನಿಯರ್ (ಸಿವಿಲ್)135150-64250
ಸೇಲ್ಸ್ ಇಂಜಿನಿಯರ್ (ಇ&ಸಿ)135150-64250
ಲೆಕ್ಕ ಗುಮಾಸ್ತರು625200-50150
ಗುಮಾಸ್ತರು1421900-43100

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 670 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಉದ್ಯೋಗ ಮಾಹಿತಿ : ಕರ್ನಾಟಕ ಹೈಕೋರ್ಟ್ ನೇಮಕಾತಿ 2023

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 2 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜೂನ್ 23, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 22, 2023
ಇ-ಅಂಚೆ ಕಛೇರಿಗಳಲ್ಲಿ ಶುಲ್ಕ ಪಾವತಿಸಲು ಪ್ರಾರಂಭದ ದಿನಾಂಕ : ಜೂನ್ 26, 2023
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜುಲೈ 25, 2023

KEA Recruitment 2023 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here

ಇತರೆ ಮಾಹಿತಿ : ಈ ಮೇಲ್ಕಂಡ ವಿವಿಧ ಸರ್ಕಾರಿ ಇಲಾಖೆ / ಸಂಸ್ಥೆಗಳಲ್ಲಿನ ನೇಮಕಾತಿಗೆ ಹುದ್ದೆವಾರು ಮತ್ತು ವರ್ಗವಾರು ವರ್ಗೀಕರಣ, ವಯೋಮಿತಿ, ಶೈಕ್ಷಣಿಕ ವಿದ್ಯಾರ್ಹತೆ, ಸ್ಪರ್ಧಾತ್ಮಕ ಪರೀಕ್ಷೆಯ ವಿಧಾನ ಹಾಗು ನೇಮಕಾತಿಗೆ ಸಂಬಂಧಿಸಿದ ಇತರೆ ಎಲ್ಲಾ ಷರತ್ತುಗಳನ್ನೊಳಗೊಂಡಂತೆ ವಿವರವಾದ ಪ್ರಕಟಣೆಯನ್ನು ಪ್ರಾಧಿಕಾರದ ವೆಬ್‌ ಸೈಟಿನಲ್ಲಿ 23-06-2023 ಪ್ರಕಟಿಸಲಾಗುವುದು.

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment