ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನೇಮಕಾತಿ 2024 – KEA Recruitment 2024

KEA Recruitment 2024 : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲು ಅಧಿಸೂಚನೆ ಹೊರಡಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಸಂಸ್ಥೆಯ ಹೆಸರು, ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

KEA Recruitment 2024 : Details of Vacancies

ಸಂಸ್ಥೆಯ ಹೆಸರು : ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ

ಹುದ್ದೆ ಹುದ್ದೆಗಳ ಸಂಖ್ಯೆ
ಸಹಾಯಕ ಇಂಜಿನಿಯರ್ (ಸಿವಿಲ್)50
ಪ್ರಥಮ ದರ್ಜೆ ಲೆಕ್ಕ ಸಹಾಯಕ (ಗ್ರೂಪ್-ಸಿ)14

ಸಂಸ್ಥೆಯ ಹೆಸರು : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ

ಹುದ್ದೆಹುದ್ದೆಗಳ ಸಂಖ್ಯೆ
ನಿರ್ವಾಹಕ2500
ಸಹಾಯಕ ಲೆಕ್ಕಿಗ1
ಸ್ಟಾಫ್ ನರ್ಸ1
ಫಾರ್ಮಸಿಸ್ಟ್1

ಸಂಸ್ಥೆಯ ಹೆಸರು : ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ

ಹುದ್ದೆ ಹುದ್ದೆಗಳ ಸಂಖ್ಯೆ
ಸಹಾಯಕ ಗ್ರಂಥಪಾಲಕ1
ಜೂನಿಯರ್ ಪ್ರೋಗ್ರಾಮರ್5
ಸಹಾಯಕ ಇಂಜಿನಿಯರ್1
ಸಹಾಯಕ12
ಕಿರಿಯ ಸಹಾಯಕ 25

ಸಂಸ್ಥೆಯ ಹೆಸರು : ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ

ಹುದ್ದೆಹುದ್ದೆಗಳ ಸಂಖ್ಯೆ
ಸಹಾಯಕ ಆಡಳಿತಾಧಿಕಾರಿ (ದರ್ಜೆ-2)3
ಸಹಾಯಕ ಲೆಕ್ಕಾಧಿಕಾರಿ2
ಸಹಾಯಕರ ಅಂಕಿಸಂಖ್ಯಾಧಿಕಾರಿ1
ಸಹಾಯಕ ಉಗ್ರಾಣಾಧಿಕಾರಿ2
ಸಹಾಯಕ ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿ7
ಸಹಾಯಕ ಕಾನೂನು ಅಧಿಕಾರಿ7
ಸಹಾಯಕ ಅಭಿಯಂತರು (ಕಾಮಗಾರಿ)1
ಸಹಾಯಕ ತಾಂತ್ರಿಕ ಶಿಲ್ಪಿ11
ಸಹಾಯಕ ಸಂಚಾರ ವ್ಯವಸ್ಥಾಪಕ11
ಕಿರಿಯ ಅಭಿಯಂತರರು (ಕಾಮಗಾರಿ)5
ಕಿರಿಯ ಅಭಿಯಂತರರು (ವಿದ್ಯುತ್)8
ಗಣಕ ಮೇಲ್ವಿಚಾರಕ14
ಸಂಚಾರ ನಿರೀಕ್ಷಕ18
ಚಾರ್ಜ್‌ಮನ್52
ಸಹಾಯಕ ಸಂಚಾರ ನಿರೀಕ್ಷಕ (ದರ್ಜೆ-3)28
ಕುಶಲ ಕರ್ಮಿ (ದರ್ಜೆ-3)80
ತಾಂತ್ರಿಕ ಸಹಾಯಕ (ದರ್ಜೆ-3)500

ಸಂಸ್ಥೆಯ ಹೆಸರು : ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್

ಹುದ್ದೆಹುದ್ದೆಗಳ ಸಂಖ್ಯೆ
ಅಧಿಕಾರಿ (ಲೆಕ್ಕಪತ್ರ) (ಮಾರುಕಟ್ಟೆ) (ಗ್ರೂಪ್-ಬಿ)6
ಅಧಿಕಾರಿ (ಲೆಕ್ಕಪತ್ರ) (ಗ್ರೂಪ್ -ಬಿ)1
ಕಿರಿಯ ಅಧಿಕಾರಿ ಕ್ಯೂಎಡಿ2
ಕಿರಿಯ ಅಧಿಕಾರಿ (ಆ‌ರ್&ಡಿ)1
ಕಿರಿಯ ಅಧಿಕಾರಿ (ಉತ್ಪಾದನೆ ನಿರ್ವಹಣೆ)2
ಕಿರಿಯ ಅಧಿಕಾರಿ (ಸಾಮಗ್ರಿ/ ಉಗ್ರಾಣ ವಿಭಾಗ)2
ಉಪ ಪ್ರಧಾನ ವ್ಯವಸ್ಥಾಪಕರು (ಮಾರುಕಟ್ಟೆ) (ಗ್ರೂಪ್-ಎ)1
ಸಹಾಯಕ ಪ್ರಧಾನ ವ್ಯವಸ್ಥಾಪಕರು (ಮಾರುಕಟ್ಟೆ) (ಗ್ರೂಪ್-ಎ)1
ನಿರ್ವಾಹಕರು (ಮಾರುಕಟ್ಟೆ) (ಗ್ರೂಪ್-ಎ)1
ಅಧಿಕಾರಿ (ಮಾರುಕಟ್ಟೆ) (ಗ್ರೂಪ್-ಬಿ)2
ಕಿರಿಯ ಅಧಿಕಾರಿ (ಮಾರುಕಟ್ಟೆ) (ಗ್ರೂಪ್-ಸಿ)1
ಮಾರಾಟ ಪ್ರತಿನಿಧಿ(ಮಾರುಕಟ್ಟೆ) (ಗ್ರೂಪ್-ಸಿ)4
ಕಿರಿಯ ಮಾರಾಟ ಪ್ರತಿನಿಧಿ (ಮಾರುಕಟ್ಟೆ) (ಗ್ರೂಪ್-ಸಿ)3
ಅಸಿಸ್ಟೆಂಟ್ ಆಪರೇಟರ್ (ಅರೆಕುಶಲ) (ಗ್ರೂಪ್-ಡಿ)11

ಸಂಸ್ಥೆಯ ಹೆಸರು : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ

ಹುದ್ದೆಹುದ್ದೆಗಳ ಸಂಖ್ಯೆ
ಸಹಾಯಕ ಲೆಕ್ಕಿಗ 15
ನಿರ್ವಾಹಕ1737

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 5,151 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ.

ಉದ್ಯೋಗ ಮಾಹಿತಿ : ಅಂಗನವಾಡಿ ಕೇಂದ್ರಗಳಲ್ಲಿ ನೇಮಕಾತಿ 2024

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅಧಿಸೂಚನೆ ಪ್ರಕಟವಾದ ದಿನಾಂಕ : ಜನವರಿ 10, 2024
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಶೀಘ್ರದಲ್ಲೇ

KEA Recruitment 2024 : Important Links

NOTIFICATIONCLICK HERE
APPLY ONLINE CLICK HERE ಶೀಘ್ರದಲ್ಲೇ ಪ್ರಾರಂಭ
Telegram Join Link Click Here
WhatsApp Channel Link Click Here

ಇತರೆ ಮಾಹಿತಿ : ಈ ಮೇಲ್ಕಂಡ ವಿವಿಧ ಸರ್ಕಾರಿ ಇಲಾಖೆ / ಸಂಸ್ಥೆಗಳಲ್ಲಿನ ನೇಮಕಾತಿಯ ಹುದ್ದೆಗಳಿಗೆ ವಿದ್ಯಾರ್ಹತೆ, ವೇತನ ಶ್ರೇಣಿ, ಇಲಾಖೆವಾರು ವೃಂದವಾರು ವರ್ಗೀಕರಣ ಹಾಗೂ ಇತರೆ ಪರೀಕ್ಷಾ ಸಂಬಂಧ ಮಾಹಿತಿಗಳನ್ನು ಶೀಘ್ರದಲ್ಲೇ ವಿವರವಾದ ಅಧಿಸೂಚನೆಯಲ್ಲಿ ಪ್ರಕಟಿಸಲಾಗುವುದು.

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment