ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ನೇಮಕಾತಿ 2024 – KEA RGUHS Recruitment 2024

KEA RGUHS Recruitment 2024 : ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

KEA RGUHS Recruitment 2024 : Details of Vacancies

ಹುದ್ದೆ : ಜೂನಿಯರ್ ಪ್ರೋಗ್ರಾಮರ್, ಸಹಾಯಕ ಇಂಜಿನಿಯರ್ (ಸಿವಿಲ್), ಸಹಾಯಕ ಗ್ರಂಥಪಾಲಕ, ಸಹಾಯಕ, ಕಿರಿಯ ಸಹಾಯಕ

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 44 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ ವೇತನ
ಜೂನಿಯರ್ ಪ್ರೋಗ್ರಾಮರ್543100-83900
ಸಹಾಯಕ ಇಂಜಿನಿಯರ್ (ಸಿವಿಲ್)143100-83900
ಸಹಾಯಕ ಗ್ರಂಥಪಾಲಕ130350-58250
ಸಹಾಯಕ1237900-70850
ಕಿರಿಯ ಸಹಾಯಕ2521400-42000

ಶೈಕ್ಷಣಿಕ ಅರ್ಹತೆ :
• ಜೂನಿಯರ್ ಪ್ರೋಗ್ರಾಮರ್ – ಇಂಜಿನಿಯರಿಂಗ್ ಪದವಿ (ಇಲೆಕ್ಟ್ರಾನಿಕ್ಸ್/ ಕಂಪ್ಯೂಟರ್ ಸೈನ್ಸ್), ಎಂಸಿಎ
• ಸಹಾಯಕ ಇಂಜಿನಿಯರ್ (ಸಿವಿಲ್) – ಸಿವಿಲ್ ಇಂಜಿನಿಯರಿಂಗ್
• ಸಹಾಯಕ ಗ್ರಂಥಪಾಲಕ – ಲೈಬ್ರರಿ ಸೈನ್ಸ್ ಸ್ನಾತಕೋತ್ತರ ಪದವಿ
• ಸಹಾಯಕ – ಪದವಿ
• ಕಿರಿಯ ಸಹಾಯಕ – ಪಿಯುಸಿ

ಉದ್ಯೋಗ ಮಾಹಿತಿ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಪಿಡಿಓ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ – ಗರಿಷ್ಠ 33 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ

ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. (ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದಂಶ ದಷ್ಟು ¼ ಅಂಕಗಳನ್ನು ಕಳೆಯಲಾಗುವುದು)

ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರಗಳು : ಸ್ಪರ್ಧಾತ್ಮಕ ಪರೀಕ್ಷೆಯನ್ನು ಬೆಂಗಳೂರು, ಮೈಸೂರು, ತುಮಕೂರು, ದಾವಣಗೆರೆ, ದಕ್ಷಿಣ ಕನ್ನಡ, ಶಿವಮೊಗ್ಗ, ಬೆಳಗಾವಿ, ಧಾರವಾಡ, ಬಳ್ಳಾರಿ, ಬೀದರ್, ಕೊಪ್ಪಳ, ರಾಯಚೂರು ಮತ್ತು ಕಲಬುರ್ಗಿ ಕೇಂದ್ರಗಳಲ್ಲಿ ನಡೆಸಲಾಗುವುದು.

ಉದ್ಯೋಗ ಮಾಹಿತಿ : ತುಮಕೂರು ಜಿಲ್ಲಾ ನ್ಯಾಯಾಲಯದಲ್ಲಿ ಸ್ಟೆನೋ, ಟೈಪಿಸ್ಟ್, ಪಿಯೋನ್ ಹುದ್ದೆಗಳ ನೇಮಕಾತಿ 2024

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ಅರ್ಹತೆ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 750
• ಎಸ್ಸಿ, ಎಸ್ಟಿ, ಪ್ರ 1, ವಿಕಲಚೇತನ ಅಭ್ಯರ್ಥಿಗಳು – ರೂ. 500

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಕಂಪ್ಯೂಟರೈಸ್ಡ್ ಅಂಚೆ ಕಚೇರಿಯಲ್ಲಿ ಶುಲ್ಕ ಪಾವತಿಸಬೇಕು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್ 26, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 25, 2024
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಏಪ್ರಿಲ್ 26, 2024

KEA RGUHS Recruitment 2024 : Important Links

NOTIFICATIONCLICK HERE
APPLY ONLINE CLICK HERE ಮಾರ್ಚ್ 26 ರಿಂದ ಪ್ರಾರಂಭ
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment