ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸ್ಟಾಫ್ ನರ್ಸ್ ಹುದ್ದೆಗಳ ನೇಮಕಾತಿ – KEA Staff Nurse Recruitment 2023

KEA Staff Nurse Recruitment 2023 : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಸ್ಟಾಫ್ ನರ್ಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ.

KEA Staff Nurse Recruitment 2023 : Details of Vacancies

ಹುದ್ದೆ : ಸ್ಟಾಫ್ ನರ್ಸ್ (ಶುಶ್ರೂಷಾಧಿಕಾರಿ)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ, ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 100 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ವೃಂದಹುದ್ದೆಗಳ ಸಂಖ್ಯೆ
ಉಳಿಕೆ ಮೂಲ ವೃಂದ92
ಕಲ್ಯಾಣ ಕರ್ನಾಟಕ ವೃಂದ 08

ಶೈಕ್ಷಣಿಕ ಅರ್ಹತೆ : Should be registered nurse with certificate of nursing recognized by the nursing council.

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ,
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ಉದ್ಯೋಗ ಮಾಹಿತಿ : ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ ಕಚೇರಿಯಲ್ಲಿ ಟೈಪಿಸ್ಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 33,450 ರಿಂದ ರೂ. 62,600 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. ಸ್ಪರ್ಧಾತ್ಮಕ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ ನಡೆಸಲಾಗುವುದು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸ್ಟಾಫ್ ನರ್ಸ್ ಹುದ್ದೆಗಳ ನೇಮಕಾತಿ - KEA Staff Nurse Recruitment 2023

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 750
• ಎಸ್ಸಿ, ಎಸ್ಟಿ, ಪ್ರ1ರ ಅಭ್ಯರ್ಥಿಗಳು – ರೂ. 500

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಕಂಪ್ಯೂಟರೈಸ್ಡ್ ಅಂಚೆ ಕಚೇರಿಯಲ್ಲಿ ಶುಲ್ಕ ಪಾವತಿಸಬೇಕು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಅಕ್ಟೋಬರ್ 04, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 02, 2023
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ನವೆಂಬರ್ 04, 2023

Jayadeva Hospital Staff Nurse Recruitment 2023 : Important Links

RECRUITMENT STOPPED NOTIFICATION CLICK HERE
NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Channel Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment