ಕರ್ನಾಟಕ ಕಂದಾಯ ಇಲಾಖೆ ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ 2024 – KEA Village Accountant VA Recruitment 2024

KEA Village Accountant VA Recruitment 2024 : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕರ್ನಾಟಕ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

KEA ಈಗಾಗಲೇ ಹೊರಡಿಸಿರುವ ಗ್ರಾಮ ಆಡಳಿತ ಅಧಿಕಾರಿಗಳು ಹುದ್ದೆಯ ನೇಮಕಾತಿಗೆ ಸಂಬಂಧಿಸಿದಂತೆ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆ ನೀಡಲಾಗಿದೆ. ಹೀಗಾಗಿ ವಯೋಮಿತಿ ಸಡಿಲಿಕೆ ಅನ್ವಯಿಸುವಂತಹ ಅಭ್ಯರ್ಥಿಗಳಿಗೆ ಹಾಗೂ ಈ ಹಿಂದೆ ತಾಂತ್ರಿಕ & ಇತರೆ ಕಾರಣದಿಂದ ಅರ್ಜಿ ಸಲ್ಲಿಸಲು ಸಾಧ್ಯವಾಗದ ಅಭ್ಯರ್ಥಿಗಳಿಗೂ ಕೂಡ ಅರ್ಜಿ ಸಲ್ಲಿಸಲು ಮತ್ತೋಮ್ಮೆ ಕಾಲಾವಕಾಶ ನೀಡಲಾಗಿದೆ.

KEA Village Accountant VA Recruitment 2024 : Details of Vacancies

ಹುದ್ದೆ : ಗ್ರಾಮ ಆಡಳಿತ ಅಧಿಕಾರಿ (Village Accountant-VA)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 1000 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ವೃಂದಹುದ್ದೆಗಳ ಸಂಖ್ಯೆ
ಉಳಿಕೆ ಮೂಲ ವೃಂದ869
ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದ 131

ಶೈಕ್ಷಣಿಕ ಅರ್ಹತೆ : ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ಚಿಕ್ಕಮಗಳೂರು ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ 38 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ 41 ವರ್ಷ
• ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ 43 ವರ್ಷ

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,400 ರಿಂದ ರೂ. 42,000 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. (ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದಂಶ ದಷ್ಟು ಅಂಕಗಳನ್ನು ಕಳೆಯಲಾಗುವುದು). ಸ್ಪರ್ಧಾತ್ಮಕ ಪರೀಕ್ಷೆಯನ್ನು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ನಡೆಸಲಾಗುವುದು.

ಕರ್ನಾಟಕ ಕಂದಾಯ ಇಲಾಖೆ ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ 2024 – KEA Village Accountant VA Recruitment 2024

ಉದ್ಯೋಗ ಮಾಹಿತಿ : ಚಿಕ್ಕಬಳ್ಳಾಪುರ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ಅರ್ಹತೆ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 750
• ಎಸ್ಸಿ, ಎಸ್ಟಿ, ಪ್ರ 1, ಮಾಜಿ ಸೈನಿಕ, ವಿಕಲಚೇತನ ಅಭ್ಯರ್ಥಿಗಳು – ರೂ. 500

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್ 04, 2024 ಏಪ್ರಿಲ್ 05, 2024 ಸೆಪ್ಟೆಂಬರ್ 19, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 03, 2024 ಮೇ 04, 2024 ಮೇ 15, 2024 ಸೆಪ್ಟೆಂಬರ್ 28, 2024
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಏಪ್ರಿಲ್ 06, 2024 ಮೇ 07, 2024 ಮೇ 18, 2024 ಮೇ 22, 2024 ಸೆಪ್ಟೆಂಬರ್ 29, 2024

Karnataka Revenue Department VA Recruitment 2024 : Important Links

CORRIGENDUM  NOTIFICATION Click Here
Date Extended Notification (Application Fee)Click Here
Date Extended Notification Click Here
NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Channel Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment