ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ನೇಮಕಾತಿ 2026 – KERC Karnataka Recruitment 2026

KERC Karnataka Recruitment 2026

KERC Karnataka Recruitment 2026 : ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದಿಂದ ವಿದ್ಯುಚ್ಛಕ್ತಿ ಲೋಕಪಾಲರು ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

KERC Karnataka Recruitment 2026 : Details of Vacancies

ಹುದ್ದೆ :

ವಿದ್ಯುಚ್ಛಕ್ತಿ ಲೋಕಪಾಲರು

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 01 ಹುದ್ದೆಯ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ಶೈಕ್ಷಣಿಕ ಅರ್ಹತೆ :

  • ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಹೊಂದಿರಬೇಕು.
  • ವಿದ್ಯುಚ್ಛಕ್ತಿ ಸರಬರಾಜು ಮತ್ತು ವಿತರಣೆ ಹಣಕಾಸು, ಕಾನೂನು ಮತ್ತು ಆಡಳಿತ ವಿಭಾಗದಲ್ಲಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಸಮಸ್ಯೆಗಳನ್ನು ನಿಭಾಯಾಸುವಲ್ಲಿ ಸಾಕಷ್ಟು ಜ್ಞಾನವನ್ನು ಹೊಂದಿರುವ ಮತ್ತು ಸಾಮರ್ಥ್ಯವನ್ನು ತೋರಿಸುವ ಸಾಮರ್ಥ್ಯ ಯ, ಸಮಗ್ರತೆಯನ್ನು ಹೊಂದಿರತಕ್ಕದ್ದು.
  • ವಿದ್ಯುಚ್ಛಕ್ತಿ ಸರಬರಾಜು ಮತ್ತು ವಿತರಣೆ ಹಣಕಾಸು, ಕಾನೂನು ಮತ್ತು ಆಡಳಿತ ಇವುಗಳಲ್ಲಿ 25 ವರ್ಷಗಳ ಅನುಭವ ಹೊಂದಿರಬೇಕು.
  • ಕನ್ನಡ ಭಾಷೆಯಲ್ಲಿ ಕಾರ್ಯನಿರ್ವಹಿಸಲು ಜ್ಞಾನ ಹೊಂದಿರಬೇಕು.

ಉದ್ಯೋಗ ಮಾಹಿತಿ : ಇಸ್ರೋದಲ್ಲಿ ಟೆಕ್ನಿಷಿಯನ್, ಡ್ರೈವರ್ ಹುದ್ದೆಗಳ ನೇಮಕಾತಿ 2026

ವಯೋಮಿತಿ :

ಅಭ್ಯರ್ಥಿಗಳು ಗರಿಷ್ಠ 65 ವರ್ಷ ವಯೋಮಿತಿ ಮೀರಿರಬಾರದು.

ವೇತನ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 80,000 ಸಂಭಾವನೆ ನೀಡಲಾಗುತ್ತದೆ.

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಆಯೋಗವು ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಆಯೋಗದ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ ಶುಲ್ಕ ಪಾವತಿಸಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಕಳುಹಿಸಿ.

ಅರ್ಜಿ ಸಲ್ಲಿಸುವ ವಿಳಾಸ :

ಕಾರ್ಯದರ್ಶಿಗಳು, ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ, ಸಂಖ್ಯೆ : 16 ಸಿ-1, ಮಿಲ್ಲರ್ಸ್ ಟ್ಯಾಂಕ್ ಬೆಡ್ ಏರಿಯ, ವಸಂತನಗರ, ಬೆಂಗಳೂರು – 560052

ನಿಗದಿತ ಅರ್ಜಿ ಶುಲ್ಕದ ವಿವರ :

ಅಭ್ಯರ್ಥಿಗಳು ರೂ. 1000 ಗಳ ಡಿಮ್ಯಾಂಡ್ ಡ್ರಾಪ್ಟ್ (ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳಿಗೆ ರೂ. 100) ಅನ್ನು ಕಾರ್ಯದರ್ಶಿ, ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ, ಇವರ ಹೆಸರಿಗೆ ಪಡೆದು ಅರ್ಜಿಯ ಜೊತೆ ಸಲ್ಲಿಸಬೇಕು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :

  • ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಅಕ್ಟೋಬರ್ 23, 2026
  • ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ನವೆಂಬರ್ 12, 2026

KERC Karnataka Recruitment 2026 : Important Links

NOTIFICATION & APPLICATION FORMCLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment