ಕೊಂಕಣ ರೈಲ್ವೆ ನೇಮಕಾತಿ 2024 – Konkan Railway KRCL Recruitment 2024

Konkan Railway KRCL Recruitment 2024 : ಕೊಂಕಣ ರೈಲ್ವೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ, ವಯೋಮಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Konkan Railway KRCL Recruitment 2024 : Details of Vacancies

ಹುದ್ದೆ : ಎಇಇ/ ಕಾಂಟ್ರಾಕ್ಟ್, ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್/ ಇಲೆಕ್ಟ್ರಿಕಲ್, ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್/ ಇಲೆಕ್ಟ್ರಿಕಲ್, ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್/ಸಿವಿಲ್, ಡಿಸೈನ್ ಅಸಿಸ್ಟೆಂಟ್/ ಇಲೆಕ್ಟ್ರಿಕಲ್, ಟೆಕ್ನಿಕಲ್ ಅಸಿಸ್ಟೆಂಟ್/ ಇಲೆಕ್ಟ್ರಿಕಲ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 42 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ ವೇತನ
ಎಇಇ/ ಕಾಂಟ್ರಾಕ್ಟ್356,100
ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್/ ಇಲೆಕ್ಟ್ರಿಕಲ್344,900
ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್/ ಇಲೆಕ್ಟ್ರಿಕಲ್1535,400
ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್/ಸಿವಿಲ್435,400
ಡಿಸೈನ್ ಅಸಿಸ್ಟೆಂಟ್/ ಇಲೆಕ್ಟ್ರಿಕಲ್235,400
ಟೆಕ್ನಿಕಲ್ ಅಸಿಸ್ಟೆಂಟ್/ ಇಲೆಕ್ಟ್ರಿಕಲ್1525,500

ಶೈಕ್ಷಣಿಕ ಅರ್ಹತೆ :
ಎಇಇ/ ಕಾಂಟ್ರಾಕ್ಟ್, ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್/ ಇಲೆಕ್ಟ್ರಿಕಲ್, ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್/ ಇಲೆಕ್ಟ್ರಿಕಲ್ – ಪೂರ್ಣಾವಧಿ ಇಂಜಿನಿಯರಿಂಗ್ ಪದವಿ/ ಡಿಪ್ಲೊಮಾ ಇನ್ ಇಲೆಕ್ಟ್ರಿಕಲ್/ ಇಲೆಕ್ಟ್ರಾನಿಕ್ಸ್/ ಮೆಕ್ಯಾನಿಕಲ್ ಇಂಜಿನಿಯರಿಂಗ್.

ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್/ಸಿವಿಲ್ – ಪೂರ್ಣಾವಧಿ ಇಂಜಿನಿಯರಿಂಗ್ ಪದವಿ/ ಡಿಪ್ಲೊಮಾ ಇನ್ ಸಿವಿಲ್ ಇಂಜಿನಿಯರಿಂಗ್.

ಡಿಸೈನ್ ಅಸಿಸ್ಟೆಂಟ್/ ಇಲೆಕ್ಟ್ರಿಕಲ್ – ಐಟಿಐ [ಡ್ರಾಪ್ಟ್ಸ್ ಮನ್ (ಇಲೆಕ್ಟ್ರಿಕಲ್)]/ ಡಿಪ್ಲೊಮಾ ಇನ್ ಇಲೆಕ್ಟ್ರಿಕಲ್ ಇಂಜಿನಿಯರಿಂಗ್.

ಟೆಕ್ನಿಕಲ್ ಅಸಿಸ್ಟೆಂಟ್/ ಇಲೆಕ್ಟ್ರಿಕಲ್ – ಐಟಿಐ

ಉದ್ಯೋಗ ಮಾಹಿತಿ : ಭಾರತೀಯ ನೌಕಾಪಡೆ ನೇಮಕಾತಿ 2024

ವಯೋಮಾನ : ದಿನಾಂಕ 01/05/2024ಕ್ಕೆ ಗರಿಷ್ಠ 45 ವರ್ಷ ವಯಸ್ಸಿನ ಮೀತಿ ಮೀರಿರಬಾರದು.

ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 5 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ

ಆಯ್ಕೆ ವಿಧಾನ : ನೇರ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅನುಭವ : ಆಯಾ ಹುದ್ದೆಗಳಿಗೆ ಅನುಗುಣವಾಗಿ ನಿಗದಿತ ಅನುಭವ ಹೊಂದಿರಬೇಕು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಭರ್ತಿ ಮಾಡಿದ ಅರ್ಜಿಯೊಂದಿಗೆ ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ನೇರ ಸಂದರ್ಶನಕ್ಕೆ ಹಾಜರಾಗಬೇಕು.

ಸಂದರ್ಶನ ಸ್ಥಳ : Executive Club, Konkan Rail Vihar, Konkan Railway Corporation Ltd., Near Seawoods Railway Station, Sector-40, Seawoods (West), Navi Mumbai

ಸಂದರ್ಶನ ನಡೆಯುವ ದಿನಾಂಕದ ವಿವರ :

ಹುದ್ದೆಸಂದರ್ಶನ ದಿನಾಂಕ
ಎಇಇ/ ಕಾಂಟ್ರಾಕ್ಟ್21/06/2024
ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್/ ಇಲೆಕ್ಟ್ರಿಕಲ್05/06/2024
ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್/ ಇಲೆಕ್ಟ್ರಿಕಲ್10/06/2024
ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್/ಸಿವಿಲ್12/06/2024
ಡಿಸೈನ್ ಅಸಿಸ್ಟೆಂಟ್/ ಇಲೆಕ್ಟ್ರಿಕಲ್14/06/2024
ಟೆಕ್ನಿಕಲ್ ಅಸಿಸ್ಟೆಂಟ್/ ಇಲೆಕ್ಟ್ರಿಕಲ್19/06/2024

Konkan Railway Recruitment 2024 : Important Links

NOTIFICATION & APPLICATION FORMCLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment