
Koppal District Poura Karmika Recruitment 2026 : ಕೊಪ್ಪಳ ಜಿಲ್ಲೆಯ ನಗರಸಭೆಗಳಲ್ಲಿ ಖಾಲಿ ಇರುವ ಪೌರಕಾರ್ಮಿಕರು ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಅರ್ಹತೆ, ವಯೋಮಿತಿ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Koppal District Poura Karmika Recruitment 2026 : Details of Vacancies
ಹುದ್ದೆ :
ಪೌರಕಾರ್ಮಿಕರು
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕೊಪ್ಪಳ ಜಿಲ್ಲೆ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 48 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
| ನಗರಸಭೆ | ಹುದ್ದೆಗಳ ಸಂಖ್ಯೆ |
| ಕೊಪ್ಪಳ ನಗರಸಭೆ | 17 |
| ಗಂಗಾವತಿ ನಗರಸಭೆ | 31 |
ಅರ್ಹತೆಗಳು :
- ವಿದ್ಯಾರ್ಹತೆ ಅನ್ವಯಿಸುವುದಿಲ್ಲ.
- ಕನ್ನಡ ಭಾಷೆಯಲ್ಲಿ ಮಾತನಾಡಲು ಬರಬೇಕು.
- ಆಯಾ ಸ್ಥಳೀಯ ಸಂಸ್ಥೆಗಳಲ್ಲಿ ಈ ಹಿಂದೆ ಹೊರಗುತ್ತಿಗೆ, ದಿನಗೂಲಿ/ ಗುತ್ತಿಗೆ ಆಧಾರದ ಮೇಲೆ ಕನಿಷ್ಠ ಒಂದು ವರ್ಷ ಪೌರಕಾರ್ಮಿಕ, ಲೋಡರ್ಸ್, ಯುಜಿಡಿ/ ಹೆಲ್ಪರ್ಸ್, ಕ್ಲೀನರ್ಸ್ ಹಾಗೂ ಹೆಲ್ಫರ್ಸ್ಗಳಾಗಿ ಕಾರ್ಯನಿರ್ವಹಿಸುತ್ತಿರುವ/ ಕಾರ್ಯನಿರ್ವಹಿಸಿದ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು.
ಉದ್ಯೋಗ ಮಾಹಿತಿ : ಪೌರಾಡಳಿತ ನಿರ್ದೇಶನಾಲಯ ಅಧೀನದಲ್ಲಿನ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೀರು ಸರಬರಾಜು ಆಪರೇಟರ್ ಹಾಗೂ ಇಲೆಕ್ಟ್ರಿಷಿಯನ್ ಹುದ್ದೆಗಳ ನೇಮಕಾತಿ 2026
ವಯೋಮಾನ (21/09/2026ಕ್ಕೆ) :
- ಕನಿಷ್ಠ 18 ವರ್ಷ ಪೂರೈಸಿರಬೇಕು
- ಗರಿಷ್ಠ 50 ವರ್ಷ ಮೀರಿರಬಾರದು
ವೇತನ :
ಕಾರ್ಮಿಕ ಇಲಾಖೆಯ ಕನಿಷ್ಠ ವೇತನ ಕಾಯ್ದೆಯನ್ವಯ ವೇತನ ನೀಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ)
ಹಂತ 5 : ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ ಶುಲ್ಕ ಪಾವತಿಸಿ, ಭರ್ತಿ ಮಾಡಿದ ಅರ್ಜಿಯನ್ನು ಕಚೇರಿಯ ವಿಳಾಸಕ್ಕೆ ಸಲ್ಲಿಸಬೇಕು.
ಅರ್ಜಿ ಶುಲ್ಕ :
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಹಾಗೂ ಮಹಿಳಾ ಅಭ್ಯರ್ಥಿಗಳು – ರೂ. 100
- ಸಾಮಾನ್ಯ ವರ್ಗ, 2ಎ, 2ಬಿ, 3ಎ, 3ಬಿ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು – ರೂ. 200
ಶುಲ್ಕ ಪಾವತಿಸುವ ವಿಧಾನ :
ಅರ್ಜಿ ಶುಲ್ಕವನ್ನು ಡಿ.ಡಿ. ಮೂಲಕ ಅರ್ಜಿಯೊಂದಿಗೆ ಸಲ್ಲಿಸತಕ್ಕದ್ದು (ಡಿ.ಡಿ.ಯನ್ನು ಕೊಪ್ಪಳ ನಗರಸಭೆ ಸಂಬಂಧಿಸಿದ ಅಭ್ಯರ್ಥಿಗಳು ಪೌರಾಯುಕ್ತರು ನಗರಸಭೆ ಕೊಪ್ಪಳ, ಗಂಗಾವತಿಗೆ ಸಂಬಂಧಿಸಿದ ಅಭ್ಯರ್ಥಿಗಳು ಪೌರಾಯುಕ್ತರು ನಗರಸಭೆ ಗಂಗಾವತಿ ಹೆಸರಿಗೆ ತೆಗೆಯುವುದು)
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಸೆಪ್ಟೆಂಬರ್ 22, 2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಅಕ್ಟೋಬರ್ 22, 2026
Koppal District Poura Karmika Recruitment 2026 : Important Links
| NOTIFICATION & APPLICATION FORM | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.