ಕೊಪ್ಪಳ ಜಿಲ್ಲೆಯಲ್ಲಿ ಪೌರಕಾರ್ಮಿಕ ಹುದ್ದೆಗಳ ನೇಮಕಾತಿ 2026 – Koppal Poura Karmika Recruitment 2026

Koppal Poura Karmika Recruitment 2026

Koppal Poura Karmika Recruitment 2026 : ಕೊಪ್ಪಳ ಜಿಲ್ಲೆಯ ನಗರಸಭೆ ಕೊಪ್ಪಳ ಹಾಗೂ ನಗರಸಭೆ ಗಂಗಾವತಿಯಲ್ಲಿ ಖಾಲಿ ಇರುವ ಪೌರಕಾರ್ಮಿಕರು ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಅರ್ಹತೆ, ವಯೋಮಿತಿ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Koppal Poura Karmika Recruitment 2026 : Details of Vacancies

ಹುದ್ದೆ :

ಪೌರಕಾರ್ಮಿಕರು

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕೊಪ್ಪಳ ಜಿಲ್ಲೆ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 09 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ನಗರಸಭೆಹುದ್ದೆಗಳ ಸಂಖ್ಯೆ
ಕೊಪ್ಪಳ2
ಗಂಗಾವತಿ7

ಅರ್ಹತೆಗಳು :

  • ವಿದ್ಯಾರ್ಹತೆ ಅನ್ವಯಿಸುವುದಿಲ್ಲ.
  • ಕನ್ನಡ ಭಾಷೆಯಲ್ಲಿ ಮಾತನಾಡಲು ಗೊತ್ತಿರಬೇಕು.
  • ಅಭ್ಯರ್ಥಿಗಳು ಪೌರಕಾರ್ಮಿಕರಾಗಿ ಪ್ರಸ್ತುತ ಕೊಪ್ಪಳ ಜಿಲ್ಲೆಯ ಅದೇ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇರ ಪಾವತಿ/ ಕ್ಷೇಮಾಭಿವೃದ್ಧಿ/ ದಿನಗೂಲಿ ಆಧಾರದ ಮೇಲೆ 2 ವರ್ಷಗಳಿಗೆ ಕಡಿಮೆ ಇಲ್ಲದಂತೆ ನಿರಂತರವಾಗಿ ಕೆಲ ನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಆದ್ಯತೆ ನೀಡಲಾಗುವುದು.

ಉದ್ಯೋಗ ಮಾಹಿತಿ : ಅಂಗನವಾಡಿಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿ 2026

ವಯೋಮಾನ :

  • ಕನಿಷ್ಠ 18 ವರ್ಷ ಪೂರೈಸಿರಬೇಕು
  • ಗರಿಷ್ಠ 55 ವರ್ಷ ಮೀರಿರಬಾರದು

ವೇತನ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 27,000 ರಿಂದ ರೂ. 46,675 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ ಅಥವಾ ಹುದ್ದೆ ಖಾಲಿ ಇರುವ ನಗರಸಭೆ ಕಛೇರಿಗೆ ಭೇಟಿ ನೀಡಿ ಅಪ್ಲಿಕೇಷನ್ ಫಾರ್ಮ್ ಪಡೆದುಕ್ಕೊಳ್ಳಬೇಕು.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ) ಭರ್ತಿ ಮಾಡಿದ ಅರ್ಜಿಯನ್ನು ಕಚೇರಿಯ ವಿಳಾಸಕ್ಕೆ ನೇರವಾಗಿ ಸಲ್ಲಿಸಬೇಕು.

ಅರ್ಜಿ ನಮೂನೆ ಪಡೆಯುವ ಮತ್ತು ಅರ್ಜಿ ಸಲ್ಲಿಸುವ ವಿಳಾಸ :

ಕೊಪ್ಪಳ ಜಿಲ್ಲೆಯ ನಗರಸಭೆ ಕೊಪ್ಪಳ, ನಗರಸಭೆ ಗಂಗಾವತಿ ಕಛೇರಿ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ನವೆಂಬರ್ 07, 2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 07, 2026

Koppal Poura Karmika Recruitment 2026 : Important Links

NOTIFICATION & APPLICATION FORM CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment