Koppal Zilla Panchayat Recruitment 2023 : ಕೊಪ್ಪಳ ಜಿಲ್ಲಾ ಪಂಚಾಯಿತಿಯಲ್ಲಿ ಅಗತ್ಯವಿರುವ ಟೆಕ್ನಿಕಲ್ ಅಸಿಸ್ಟೆಂಟ್, ಡಿಸ್ಟ್ರಿಕ್ಟ್ ಅಕೌಂಟ್ಸ್ ಮ್ಯಾನೇಜರ್, ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಯ ನೇಮಕಾತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Koppal Zilla Panchayat Recruitment 2023 : Details of Vacancies
ಹುದ್ದೆ : ಟೆಕ್ನಿಕಲ್ ಅಸಿಸ್ಟೆಂಟ್, ಡಿಸ್ಟ್ರಿಕ್ಟ್ ಅಕೌಂಟ್ಸ್ ಮ್ಯಾನೇಜರ್, ಡಾಟಾ ಎಂಟ್ರಿ ಆಪರೇಟರ್
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕೊಪ್ಪಳ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಅಗತ್ಯವಿರುವ 3 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ |
ಟೆಕ್ನಿಕಲ್ ಅಸಿಸ್ಟೆಂಟ್ | 1 |
ಡಿಸ್ಟ್ರಿಕ್ಟ್ ಅಕೌಂಟ್ಸ್ ಮ್ಯಾನೇಜರ್ | 1 |
ಡಾಟಾ ಎಂಟ್ರಿ ಆಪರೇಟರ್ | 1 |
ಶೈಕ್ಷಣಿಕ ಅರ್ಹತೆ :
• ಟೆಕ್ನಿಕಲ್ ಅಸಿಸ್ಟೆಂಟ್ – ಬಿಇ/ ಬಿ.ಟೆಕ್/ ಎಂ.ಟೆಕ್ ಶೈಕ್ಷಣಿಕ ಅರ್ಹತೆ ಜೊತೆಗೆ 3 ವರ್ಷಗಳ ಅನುಭವ ಹೊಂದಿರಬೇಕು ಅಥವಾ ಡಿಪ್ಲೊಮಾ ಇನ್ ಸಿವಿಲ್ ಇಂಜಿನಿಯರಿಂಗ್ ಜೊತೆಗೆ 4 ವರ್ಷಗಳ ಅನುಭವ ಹೊಂದಿರಬೇಕು.
• ಡಿಸ್ಟ್ರಿಕ್ಟ್ ಅಕೌಂಟ್ಸ್ ಮ್ಯಾನೇಜರ್ – ಬಿ.ಕಾಂ/ ಎಂ.ಕಾಂ ಜೊತೆಗೆ 4 ವರ್ಷಗಳ ಅನುಭವ ಹೊಂದಿರಬೇಕು.
• ಡಾಟಾ ಎಂಟ್ರಿ ಆಪರೇಟರ್ – ಯಾವುದೇ ಪದವಿ ಜೊತೆಗೆ 1 ವರ್ಷಗಳ ಅನುಭವ ಹೊಂದಿರಬೇಕು.
ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2023
ವೇತನ : ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗೆ ಮಾಸಿಕ ರೂ. 25,000, ಡಿಸ್ಟ್ರಿಕ್ಟ್ ಅಕೌಂಟ್ಸ್ ಮ್ಯಾನೇಜರ್ ಹುದ್ದೆಗೆ ರೂ. 23,000 ಹಾಗೂ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಇಲಾಖೆ ನಿಗದಿಪಡಿಸಿರುವ ಕನಿಷ್ಠ ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ : ಹುದ್ದೆಗೆ ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕ ಹಾಗೂ ಅನುಭವದ ಆಧಾರದ ಮೇಲೆ ಸ್ಕಿಲ್ ಟೆಸ್ಟ್ ನಡೆಸಿ ಹುದ್ದೆಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 2 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಫೆಬ್ರವರಿ 13, 2023
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಫೆಬ್ರವರಿ 23, 2023
1:10 ಅನುಪಾತದಂತೆ ತಾತ್ಕಾಲಿಕ ಪರಿಶೀಲನಾ ಪಟ್ಟಿ ಪ್ರಕಟಣೆ ದಿನಾಂಕ : ಫೆಬ್ರವರಿ 27, 2023
ತಾತ್ಕಾಲಿಕ ಪರಿಶೀಲನಾ ಪಟ್ಟಿಯಂತೆ ಅಭ್ಯರ್ಥಿಗಳು ಮೂಲ ದಾಖಲೆಗಳೊಂದಿಗೆ ಪರಿಶೀಲನೆಗೆ ಹಾಜರಾಗಬೇಕಾದ ದಿನಾಂಕ : ಮಾರ್ಚ್ 03, 2023
Koppal Zilla Panchayat Recruitment 2023 : Important Links
NOTIFICATION | CLICK HERE |
APPLY ONLINE | CLICK HERE |
Telegram Join Link | Click Here |
ಹೆಚ್ಚಿನ ಮಾಹಿತಿಗಾಗಿ ಕಛೇರಿಯ ದೂರವಾಣಿ ಸಂಖ್ಯೆಗೆ 08539-220844, 9902374194, 8861337786 ಸಂಪರ್ಕಿಸಬಹುದು.
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.