KPSC ಇಂದ ವಿವಿಧ ಇಲಾಖೆಗಳಲ್ಲಿನ ಹುದ್ದೆಗಳ ಬೃಹತ್ ನೇಮಕಾತಿ 2024 – KPSC Group C Recruitment 2024

KPSC Group C Recruitment 2024 : ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಗ್ರೂಪ್-ಸಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

KPSC Group C Recruitment 2024 : Details of Vacancies

ಹುದ್ದೆ :

ಇಲಾಖೆಹುದ್ದೆ
ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಕೈಗಾರಿಕಾ ವಿಸ್ತರಣಾಧಿಕಾರಿ
ಸಾರ್ವಜನಿಕ ಗ್ರಂಥಾಲಯ ಇಲಾಖೆ ಗ್ರಂಥಪಾಲಕ
ಜಲಸಂಪನ್ಮೂಲ ಇಲಾಖೆ ಕಿರಿಯ ಇಂಜಿನಿಯರ್ (ಸಿವಿಲ್)
ಜಲಸಂಪನ್ಮೂಲ ಇಲಾಖೆ ಕಿರಿಯ ಇಂಜಿನಿಯರ್ (ಮೆಕ್ಯಾನಿಕಲ್)
ಸಾರ್ವಜನಿಕ ಗ್ರಂಥಾಲಯ ಇಲಾಖೆ ಸಹಾಯಕ ಗ್ರಂಥಪಾಲಕ
ಅಂರ್ಜಲ ನಿರ್ದೇಶನಾಲಯಕಿರಿಯ ಇಂಜಿನಿಯರ್
ಪೌರಾಡಳಿತ ನಿರ್ದೇಶನಾಲಯ ಕಿರಿಯ ಇಂಜಿನಿಯರ್ (ಸಿವಿಲ್)
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಿರಿಯ ಇಂಜಿನಿಯರ್
ಪೌರಾಡಳಿತ ನಿರ್ದೇಶನಾಲಯ ಕಿರಿಯ ಇಂಜಿನಿಯರ್ (ಎಲೆಕ್ಟ್ರಿಕಲ್)
ಪೌರಾಡಳಿತ ನಿರ್ದೇಶನಾಲಯ (ನಗರ ಸಭೆ/ಪುರ ಸಭೆ/ಪಟ್ಟಣ ಪಂಚಾಯಿತಿ)ನೀರು ಸರಬರಾಜುದಾರರು
ಪೌರಾಡಳಿತ ನಿರ್ದೇಶನಾಲಯ (ನಗರ ಸಭೆ/ಪುರ ಸಭೆ/ಪಟ್ಟಣ ಪಂಚಾಯಿತಿ)ಸಹಾಯಕ ನೀರು ಸರಬರಾಜುದಾರರು
ಪೌರಾಡಳಿತ ನಿರ್ದೇಶನಾಲಯ (ನಗರ ಸಭೆ/ಪುರ ಸಭೆ/ಪಟ್ಟಣ ಪಂಚಾಯಿತಿ)ಕಿರಿಯ ಆರೋಗ್ಯ ನಿರೀಕ್ಷಕರು
ಪೌರಾಡಳಿತ ನಿರ್ದೇಶನಾಲಯ (ಮಹಾನಗರ ಪಾಲಿಕೆ)ಕಿರಿಯ ಆರೋಗ್ಯ ನಿರೀಕ್ಷಕರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 486 ಹುದ್ದೆಯ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಆಯಾ ಹುದ್ದೆಗಳಿಗೆ ಅನುಗುಣವಾಗಿ ಡಿಪ್ಲೊಮಾ ಇನ್ ಸಿವಿಲ್ ಇಂಜಿನಿಯರಿಂಗ್/ ಡಿಪ್ಲೊಮಾ ಇನ್ ಮೆಕ್ಯಾನಿಕಲ್ ಇಂಜಿನಿಯರ್/ ಡಿಪ್ಲೊಮಾ ಇನ್ ಲೈಬ್ರರಿ ಸೈನ್ಸ್/ ಡಿಪ್ಲೊಮಾ ಇನ್ ಇಲೆಕ್ಟ್ರಿಕಲ್ ಇಂಜಿನಿಯರಿಂಗ್/ ಸೈನ್ಸ್, ವಾಣಿಜ್ಯ, ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ಪದವಿ/ ಎಸ್.ಎಸ್.ಎಲ್.ಸಿ ಜೊತೆಗೆ ಐಟಿಐ/ ಎಸ್.ಎಸ್.ಎಲ್.ಸಿ ಅಥವಾ ಪಿಯುಸಿ ಜೊತೆಗೆ ಡಿಪ್ಲೊಮಾ ಕೋರ್ಸ್ ಇನ್ ಸ್ಯಾನಿಟರಿ ಹೆಲ್ತ್ ಇನ್ಸ್ಪೆಕ್ಟರ್ ಅರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಪಿಡಿಓ ಹುದ್ದೆಗಳ ನೇಮಕಾತಿ 2024

ವೇತನ :

ಹುದ್ದೆ ವೇತನ
ಕೈಗಾರಿಕಾ ವಿಸ್ತರಣಾಧಿಕಾರಿ 33450-62600
ಗ್ರಂಥಪಾಲಕ37900-70850
ಕಿರಿಯ ಇಂಜಿನಿಯರ್ (ಸಿವಿಲ್)33450-62600
ಕಿರಿಯ ಇಂಜಿನಿಯರ್ (ಮೆಕ್ಯಾನಿಕಲ್)33450-62600
ಸಹಾಯಕ ಗ್ರಂಥಪಾಲಕ30350-58250
ಕಿರಿಯ ಇಂಜಿನಿಯರ್33450-62600
ಕಿರಿಯ ಇಂಜಿನಿಯರ್ (ಎಲೆಕ್ಟ್ರಿಕಲ್)33450-62600
ನೀರು ಸರಬರಾಜುದಾರರು27650-52650
ಸಹಾಯಕ ನೀರು ಸರಬರಾಜುದಾರರು21400-42000
ಕಿರಿಯ ಆರೋಗ್ಯ ನಿರೀಕ್ಷಕರು23500-47650

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ – 35 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ.ಜಾತಿ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ಆಯ್ಕೆ ವಿಧಾನ : ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : KPSC ಇಂದ ಸಾರಿಗೆ ಇಲಾಖೆಯಲ್ಲಿನ ಮೋಟಾರು ವಾಹನ ನಿರೀಕ್ಷಕರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ಅಭ್ಯರ್ಥಿಗಳು – ರೂ. 600
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 300
• ಮಾಜಿ ಸೈನಿಕ ಅಭ್ಯರ್ಥಿಗಳು – ರೂ. 50
• ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಏಪ್ರಿಲ್ 29, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮೇ 28, 2024

KPSC Recruitment 2024 : Important Links

NOTIFICATION (Degree – RPC)CLICK HERE
NOTIFICATION (Degree – HK)CLICK HERE
NOTIFICATION (Below Degree – RPC)CLICK HERE
NOTIFICATION (Below Degree – HK)CLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment