KPSC ಇಂದ ಲೋಕೋಪಯೋಗಿ ಇಲಾಖೆಯಲ್ಲಿನ ಹುದ್ದೆಗಳ ನೇಮಕಾತಿ 2024 – KPSC PWD Department Recruitment 2024

KPSC PWD Department Recruitment 2024 : ಲೋಕೋಪಯೋಗಿ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಕಾರ್ಯಪಾಲಕ ಇಂಜಿನಿಯರ್ (ಗ್ರೇಡ್-1) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

KPSC PWD Department Recruitment 2024 : Details of Vacancies

ಹುದ್ದೆ : ಸಹಾಯಕ ಕಾರ್ಯಪಾಲಕ ಇಂಜಿನಿಯರ್ (ಗ್ರೇಡ್-1) (ಗ್ರೂಪ್ ‘ಎ’)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 42 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ವೃಂದಹುದ್ದೆಗಳ ಸಂಖ್ಯೆ
ಉಳಿಕೆ ಮೂಲ ವೃಂದ 30
ಹೈದ್ರಾಬಾದ್ -ಕರ್ನಾಟಕ ವೃಂದ12

ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಸಿವಿಲ್ ಇಂಜಿನಿಯರಿಂಗ್ ಅಥವಾ ಕನ್ಸಸ್ಟ್ರಕ್ಷನ್ ಟೆಕ್ನಾಲಜಿ & ಮ್ಯಾನೇಜ್ಮೆಂಟ್ ಅಥವಾ ಬಿಲ್ಡಿಂಗ್ & ಕನ್ಸಸ್ಟ್ರಕ್ಷನ್ ಟೆಕ್ನಾಲಜಿ ಅಥವಾ ಸಿವಿಲ್ ಇಂಜಿನಿಯರಿಂಗ್ & ಪ್ಲಾನಿಂಗ್ ಅಥವಾ ಸಿವಿಲ್ ಟೆಕ್ನಾಲಜಿ ಅಥವಾ ಕನ್ಸಸ್ಟ್ರಕ್ಷನ್ ಟೆಕ್ನಾಲಜಿ ಅಥವಾ ಕನ್ಸಸ್ಟ್ರಕ್ಷನ್ ಇಂಜಿನಿಯರಿಂಗ್ & ಮ್ಯಾನೇಜ್ಮೆಂಟ್ ಅಥವಾ ಜಿಯೋಮೆಕಾನಿಕ್ಸ್ & ಸ್ಟ್ರಕ್ಚರ್ಸ್ ಅಥವಾ ಸ್ಟ್ರಕ್ಚರಲ್ & ಫೌಂಡೆಶನ್ ಇಂಜಿನಿಯರಿಂಗ್ ಅಥವಾ ಸ್ಟ್ರಕ್ಚರಲ್ ಇಂಜಿನಿಯರಿಂಗ್ & ಕನ್ಸಸ್ಟ್ರಕ್ಷನ್ ಪದವಿ ಪಡೆದಿರಬೇಕು.

ಉದ್ಯೋಗ ಮಾಹಿತಿ : ನಬಾರ್ಡ್ ನೇಮಕಾತಿ ಅಧಿಸೂಚನೆ 2024

ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 83,700 ರಿಂದ ರೂ. 1,55,200 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಕನಿಷ್ಠ 21 ವರ್ಷ ಪೂರೈಸಿರಬೇಕು.
• ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ – 35 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ.ಜಾತಿ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ಆಯ್ಕೆ ವಿಧಾನ : ಸ್ಪರ್ಧಾತ್ಮಕ ಪರೀಕ್ಷೆ (ಲಿಖಿತ ಪರೀಕ್ಷೆ & ವ್ಯಕ್ತಿತ್ವ ಪರೀಕ್ಷೆ) ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

KPSC ಇಂದ ಲೋಕೋಪಯೋಗಿ ಇಲಾಖೆಯಲ್ಲಿನ ಹುದ್ದೆಗಳ ನೇಮಕಾತಿ 2024 – KPSC PWD Department Recruitment 2024

ಉದ್ಯೋಗ ಮಾಹಿತಿ : ಚಿಕ್ಕಮಗಳೂರು ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ಅಭ್ಯರ್ಥಿಗಳು – ರೂ. 600
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 300
• ಮಾಜಿ ಸೈನಿಕ ಅಭ್ಯರ್ಥಿಗಳು – ರೂ. 50
• ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಅಕ್ಟೋಬರ್ 03, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 04, 2024

Karnataka PWD Department Recruitment 2024 : Important Links

NOTIFICATION (RPC)CLICK HERE
NOTIFICATION (HK)CLICK HERE
APPLY ONLINE CLICK HERE
Telegram Join Link Click Here
WhatsApp Group LinkClick Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment