KPSC Recruitment 2022 : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಅಗತ್ಯವಿರುವ ಗ್ರೂಪ್ ಬಿ ವೃಂದದ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
KPSC Recruitment 2022 : Details of Vacancies
ಹುದ್ದೆ : ಸಹಾಯಕ ಅಭಿಯಂತರರು ಗ್ರೇಡ್ 1
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 188 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ವೃಂದ | ಹುದ್ದೆಗಳ ಸಂಖ್ಯೆ |
ಉಳಿಕೆ ಮೂಲ ವೃಂದ | 129 |
ಹೈ ಕ ವೃಂದ | 59 |
ಶೈಕ್ಷಣಿಕ ಅರ್ಹತೆ : ಕರ್ನಾಟಕ ರಾಜ್ಯ ಸರ್ಕಾರದಿಂದ ಗುರುತಿಸಲ್ಪಟ್ಟ ವಿಶ್ವವಿದ್ಯಾಲಯದಿಂದ ಪಡೆದ B.E in Civil / Environmental ಪದವಿ ವಿದ್ಯಾರ್ಹತೆ ಹೊಂದಿರಬೇಕು.
ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 43,100 ರಿಂದ ರೂ. 83,900 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ,
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
ಆಯ್ಕೆ ವಿಧಾನ : ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನದಲ್ಲಿ ಗಳಿಸಿದ ಶೇಕಡಾವಾರು ಪ್ರಮಾಣದ ಆಧಾರದ ಮೇಲೆ ಹಾಗೂ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ವಯ ಆಯ್ಕೆ ಮಾಡಲಾಗುವುದು
ಉದ್ಯೋಗ ಮಾಹಿತಿ : ಗ್ರಾಮ ಪಂಚಾಯ್ತಿ ಗ್ರಂಥಾಲಯದಲ್ಲಿ ನೇರ ನೇಮಕಾತಿ 2022
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು
ನಿಗದಿತ ಅರ್ಜಿ ಶುಲ್ಕದ ವಿವರ :
ಸಾಮಾನ್ಯ ಅಭ್ಯರ್ಥಿಗಳು – ರೂ. 600
2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 300
ಮಾಜಿ ಸೈನಿಕ ಅಭ್ಯರ್ಥಿಗಳು – ರೂ. 50
ಎಸ್ಸಿ, ಎಸ್ಟಿ, ಪ್ರ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಫೆಬ್ರುವರಿ 28, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 30, 2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಮಾರ್ಚ್ 31, 2021
KPSC Recruitment 2022 : Important Links
ಅಧಿಸೂಚನೆ | Click Here |
ಅರ್ಜಿ ಸಲ್ಲಿಸಿ | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
Super job
Super job it is good trust job thank you information
Keep working ,great job!