KPSC Recruitment 2023 – KPSC Inspector of Cooperative Societies Recruitment 2023 : ಸಹಕಾರ ಇಲಾಖೆಯ, ಸಹಕಾರ ಸಂಘಗಳ ನಿಬಂಧಕರ ಕಛೇರಿಯಲ್ಲಿನ ಉಳಿಕೆ ಮೂಲ ವೃಂದದ ಗ್ರೂಪ್ ‘ಸಿ’ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
KPSC Recruitment 2023 : Details of Vacancies
ಹುದ್ದೆ : ಸಹಕಾರ ಸಂಘಗಳ ನಿರೀಕ್ಷಕರು (ಗ್ರೂಪ್ “ಸಿ’)
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 47 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ : ಅಗ್ರಿಕಲ್ಚರಲ್ ಸೈನ್ಸ್, ಮಾರ್ಕೆಟಿಂಗ್ & ಕೋ-ಆಪರೇಷನ್, ಕಾಮರ್ಸ್ & ಬಿಸಿನೆಸ್ ಮ್ಯಾನೇಜ್ಮೆಂಟ್ ನಲ್ಲಿ ಪದವಿ ವಿದ್ಯಾರ್ಹತೆ ಹೊಂದಿರಬೇಕು.
ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 27,650 ರಿಂದ ರೂ. 52,650 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ – 35 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ.ಜಾತಿ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
ಆಯ್ಕೆ ವಿಧಾನ : ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಉದ್ಯೋಗ ಮಾಹಿತಿ : ಹೈಕೋರ್ಟ್ ನೇಮಕಾತಿ 2023
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 2 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ಅಭ್ಯರ್ಥಿಗಳು – ರೂ. 600
• 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 300
• ಮಾಜಿ ಸೈನಿಕ ಅಭ್ಯರ್ಥಿಗಳು – ರೂ. 50
• ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್ 30, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 30, 2023
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಮೇ 02, 2023
KPSC Recruitment 2023 : Important Links
NOTIFICATION | CLICK HERE |
APPLY ONLINE | CLICK HERE ಮಾರ್ಚ್ 30 ರಿಂದ ಪ್ರಾರಂಭ |
Telegram Join Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.