KSDA Recruitment 2023 – Apply for 8 Computer Programmer, Assistant Technical Manager, Taluk Technical Manager Posts

KSDA Recruitment 2023 : ಕೃಷಿ ಇಲಾಖೆಯಲ್ಲಿ ಖಾಲಿಯಿರುವ ಕಂಪ್ಯೂಟರ್ ಪ್ರೋಗ್ರಾಮರ್/ ಆಪರೇಟರ್, ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು, ಸಹಾಯಕ ತಾಂತ್ರಿಕ ವ್ಯವಸ್ಥಾಪಕರು ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

KSDA Recruitment 2023 : Details of Vacancies

ಹುದ್ದೆ : ಕಂಪ್ಯೂಟರ್ ಪ್ರೋಗ್ರಾಮರ್/ ಆಪರೇಟರ್, ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು, ಸಹಾಯಕ ತಾಂತ್ರಿಕ ವ್ಯವಸ್ಥಾಪಕರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮಂಡ್ಯ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 08 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ ವೇತನ
ಕಂಪ್ಯೂಟರ್ ಪ್ರೋಗ್ರಾಮರ್/ ಆಪರೇಟರ್116000
ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು330000
ಸಹಾಯಕ ತಾಂತ್ರಿಕ ವ್ಯವಸ್ಥಾಪಕರು425000

ಶೈಕ್ಷಣಿಕ ಅರ್ಹತೆ :
• ಕಂಪ್ಯೂಟರ್ ಪ್ರೋಗ್ರಾಮರ್/ ಆಪರೇಟರ್ – ಬಿ.ಟೆಕ್/ ಎಂ.ಸಿ.ಎ (ಕಂಪ್ಯೂಟರ್ ಪ್ರೋಗ್ರಾಮರ್ ಹುದ್ದೆಗೆ). ಡಿಪ್ಲೋಮಾ ಪದವಿ (ಕಂಪ್ಯೂಟರ್ ಅಪ್ಲಿಕೇಷನ್/ ಮಾನ್ಯತೆ ಪಡೆದ ಅಥವಾ ಪ್ರತಿಷ್ಠಿತ ಸಂಸ್ಥೆಯಿಂದ ಸಮಾನ ವಿದ್ಯಾರ್ಹತೆ).

• ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು – ಕೃಷಿ/ ಕೃಷಿ ಸಂಬಂಧಿತ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

• ಸಹಾಯಕ ತಾಂತ್ರಿಕ ವ್ಯವಸ್ಥಾಪಕರು – ಕೃಷಿ/ ಕೃಷಿ ಸಂಬಂಧಿತ ವಿಷಯಗಳಲ್ಲಿ ಪದವಿ/ಸ್ನಾತಕೋತ್ತರ ಪದವಿ ಹೊಂದಿರಬೇಕು.

ಸೇವಾ ಅನುಭವ :
• ಕಂಪ್ಯೂಟರ್ ಪ್ರೋಗ್ರಾಮರ್/ ಆಪರೇಟರ್ – ಬಿ.ಟೆಕ್/ ಡಿಪ್ಲೋಮ ಪದವೀಧರರಿಗೆ 1 ವರ್ಷದ ಸೇವಾ ಅನುಭವ, ಎಂ.ಸಿ.ಎ ಪದವೀಧರರಿಗೆ 1.5 ವರ್ಷಗಳ ಸೇವಾ ಅನುಭವ ಹೊಂದಿರಬೇಕು.

• ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು – ಕೃಷಿ ಸಂಬಂಧಿತ ಚಟುವಟಿಕೆಗಳಲ್ಲಿ ಕನಿಷ್ಠ 2 ವರ್ಷಗಳ ಕ್ಷೇತ್ರಮಟ್ಟದಲ್ಲಿ ಕರ್ತವ್ಯ ಸೇವಾ ಅನುಭವ ಹೊಂದಿರಬೇಕು.

• ಸಹಾಯಕ ತಾಂತ್ರಿಕ ವ್ಯವಸ್ಥಾಪಕರು – ಒಂದು ವರ್ಷದ ಸೇವಾ ಅನುಭವ ಹೊಂದಿರಬೇಕು.

ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2023

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಅಭ್ಯರ್ಥಿಗಳು ಕಛೇರಿಯ ವಿಳಾಸಕ್ಕೆ ಭೇಟಿ ನೀಡಿ ಅಪ್ಲಿಕೇಷನ್ ಫಾರ್ಮ್ ಪಡೆದುಕೊಳ್ಳಬೇಕು.
ಹಂತ 2 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಮುದ್ದಾಂ/ ಅಂಚೆ ಮೂಲಕ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ವಿಳಾಸ : ಜಂಟಿ ಕೃಷಿ ನಿರ್ದೇಶಕರು, ಮಂಡ್ಯ ಜಿಲ್ಲೆ, ಮಂಡ್ಯ

ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಕಛೇರಿಯಿಂದ ಅರ್ಜಿ ನಮೂನೆ ಪಡೆಯಲು ಪ್ರಾರಂಭದ ದಿನಾಂಕ : ಫೆಬ್ರವರಿ 17, 2023
ಕಛೇರಿಯಿಂದ ಅರ್ಜಿ ನಮೂನೆ ಪಡೆಯಲು ಕೊನೆಯ ದಿನಾಂಕ : ಮಾರ್ಚ್ 03, 2023
ಭರ್ತಿ ಮಾಡಿದ ಅರ್ಜಿ ಕಛೇರಿಗೆ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 06, 2023

KSDA Recruitment 2023 : Important Links

NOTIFICATIONCLICK HERE
Telegram Join Link Click Here

ಹೆಚ್ಚಿನ ಮಾಹಿತಿಯನ್ನು ಕಛೇರಿ ವೇಳೆಯಲ್ಲಿ ಜಂಟಿ ಕೃಷಿ ನಿರ್ದೇಶಕರ ಕಛೇರಿಗೆ ಭೇಟಿ ನೀಡಿ ಪಡೆಯಬಹುದಾಗಿದೆ.

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment