ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ SDA ಹುದ್ದೆಗಳ ನೇಮಕಾತಿ – KSS College SDA Recruitment 2023

KSS College SDA Recruitment 2023 – Kukke Sri Subrahmanyeshwara College Recruitment : ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಸಹಾಯಕ (ಬ್ಯಾಕ್‌ಲಾಗ್‌) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

KSS College SDA Recruitment 2023 : Details of Vacancies

ಹುದ್ದೆ : ದ್ವಿತೀಯ ದರ್ಜೆ ಸಹಾಯಕ (ಬ್ಯಾಕ್‌ಲಾಗ್‌)

ಕರ್ತವ್ಯ ಸ್ಥಳ : ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಮಂಗಳೂರಿನಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 2 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ವರ್ಗಹುದ್ದೆಗಳ ಸಂಖ್ಯೆ
ಪರಿಶಿಷ್ಟ ಜಾತಿ 1
ಪರಿಶಿಷ್ಟ ಪಂಗಡ1

ಶೈಕ್ಷಣಿಕ ಅರ್ಹತೆ : ಕರ್ನಾಟಕ ಪದವಿಪೂರ್ವ ಶಿಕ್ಷಣ ಮಂಡಳಿಯು ನಡೆಸುವ ಪಿ.ಯು.ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ಅರಣ್ಯ ಇಲಾಖೆಯಲ್ಲಿ ಖಾಲಿಯಿರುವ ಅರಣ್ಯ ವೀಕ್ಷಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವಯಸ್ಸಿನ ಮೀತಿ : ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ, ಗರಿಷ್ಠ 40 ವರ್ಷ ವಯಸ್ಸಿನ ಮೀತಿ ನಿಗದಿಪಡಿಸಲಾಗಿದೆ.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,400 ರಿಂದ ರೂ. 42,000 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಅರ್ಹ ಅಭ್ಯರ್ಥಿಗಳು ತಮ್ಮ ಸ್ವ-ವಿವರಗಳನ್ನೂಳಗೊಂಡ ಅರ್ಜಿಯನ್ನು ವಿದ್ಯಾರ್ಹತೆ, ಜಾತಿ ಪ್ರಮಾಣ ಪತ್ರ ಹಾಗೂ ವಯಸ್ಸಿನ ಪ್ರಮಾಣ ಪತ್ರಗಳ ದೃಢೀಕರಣ ಪ್ರತಿಗಳೊಂದಿಗೆ ಕಚೇರಿಯ ವಿಳಾಸಕ್ಕೆ ನೊಂದಾಯಿತ ಅಂಚೆ ಮೂಲಕ ಕಳುಹಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ಕಾರ್ಯದರ್ಶಿ, ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಹಾಗೂ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಪ್ರಾದೇಶಿಕ ಕಛೇರಿ, ಮಂಗಳೂರು 575001

ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಅಕ್ಟೋಬರ್ 03, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಅಕ್ಟೋಬರ್ 21, 2023

KSS College SDA Recruitment 2023 : Important Links

NOTIFICATIONCLICK HERE
Telegram Join Link Click Here
WhatsApp Channel Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment