ಕೃಷಿ ವಿಜ್ಞಾನ ಕೇಂದ್ರ ಬೆಳಗಾವಿ ನೇಮಕಾತಿ 2024 – KVK Belagavi Recruitment 2024

KVK Belagavi Recruitment 2024 : ಕೃಷಿ ವಿಜ್ಞಾನ ಕೇಂದ್ರ ಬೆಳಗಾವಿಯಲ್ಲಿ ಅಗತ್ಯವಿರುವ ಡ್ರೈವರ್ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

KVK Belagavi Recruitment 2024 : Details of Vacancies

ಹುದ್ದೆ : ಡ್ರೈವರ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಳಗಾವಿಯಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 01 ಹುದ್ದೆಯ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಜೊತೆಗೆ ವಾಹನ ಚಾಲನಾ ಪರವಾನಗಿ ಹೊಂದಿರಬೇಕು.

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಗರಿಷ್ಠ 30 ವರ್ಷ ಮೀರಿರಬಾರದು.

ಉದ್ಯೋಗ ಮಾಹಿತಿ : ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2024

ವಯೋಮಿತಿ ಸಡಿಲಿಕೆ : ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಒಬಿಸಿ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 5,200 ರಿಂದ 20,200 ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಲಿಖಿತ ಪರೀಕ್ಷೆ ಪರೀಕ್ಷೆ/ ಸ್ಕಿಲ್ ಟೆಸ್ಟ್ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : ಅಂಗನವಾಡಿ ಕೇಂದ್ರಗಳಲ್ಲಿ ನೇಮಕಾತಿ 2024

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ ಶುಲ್ಕ ಪಾವತಿಸಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಕಳುಹಿಸಿ.

ಅರ್ಜಿ ಸಲ್ಲಿಸುವ ವಿಳಾಸ : ಐ.ಸಿ.ಎ.ಆರ್-ಬಿ.ಐ.ಆರ್.ಡಿ.ಎಸ್. ಕೃಷಿ ವಿಜ್ಞಾನ ಕೇಂದ್ರ, ತುಕ್ಕಾನಟ್ಟಿ ಪೋಸ್ಟ್, ಬಿ.ಐ.ಆರ್.ಡಿ.ಎಸ್ ಕ್ಯಾಂಪಸ್, ಮೂಡಲಗಿ, ಬೆಳಗಾವಿ – 591224

ನಿಗದಿತ ಅರ್ಜಿ ಶುಲ್ಕದ ವಿವರ : ರೂ. 500 ರಾಷ್ಟ್ರೀಕೃತ ಬ್ಯಾಂಕಿನ ಡಿ.ಡಿ.ಯನ್ನು BIRDS KVK TUKKANATTI ಹೆಸರಿಗೆ ಪಡೆದು ಅರ್ಜಿಯೊಂದಿಗೆ ಸಲ್ಲಿಸಬೇಕು. (ಎಸ್ಸಿ, ಎಸ್ಟಿ, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ)

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಡಿಸೆಂಬರ್ 16, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 15, 2024

KVK Belagavi Recruitment 2024 : Important Links

NOTIFICATION & APPLICATION FORMCLICK HERE
Telegram Join Link Click Here
WhatsApp Channel Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment