ಎಲ್ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ನೇಮಕಾತಿ 2024 – LIC HFL Recruitment 2024

LIC HFL Recruitment 2024 : ಎಲ್ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ಇದರಲ್ಲಿ ಅಗತ್ಯವಿರುವ ಜೂನಿಯರ್ ಅಸಿಸ್ಟಂಟ್ (ಜೆಎ) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

LIC HFL Recruitment 2024 : Details of Vacancies

ಹುದ್ದೆ : ಜೂನಿಯರ್ ಅಸಿಸ್ಟಂಟ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 200 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ ಒಟ್ಟು 38 ಹುದ್ದೆಗಳು ಖಾಲಿ ಇದೆ.

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ (ಕನಿಷ್ಠ ಸರಾಸರಿ ಶೇಕಡಾ 60% ಅಂಕಗಳೊಂದಿಗೆ) ವಿದ್ಯಾರ್ಹತೆ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ಉದ್ಯೋಗ ಮಾಹಿತಿ : ದಕ್ಷಿಣ ರೈಲ್ವೆ ನೇಮಕಾತಿ 2024

ವಯೋಮಿತಿ : ದಿನಾಂಕ 01-07-2024ಕ್ಕೆ ಅಭ್ಯರ್ಥಿಗಳು ಕನಿಷ್ಠ 21 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 28 ವರ್ಷ ಮೀರಿರಬಾರದು.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 32,000 ರಿಂದ ರೂ. 35,200 ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಆನ್‌ಲೈನ್‌ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಎಲ್ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ನೇಮಕಾತಿ 2024 – LIC HFL Recruitment 2024

ಉದ್ಯೋಗ ಮಾಹಿತಿ : ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಪರೀಕ್ಷಾ ಕೇಂದ್ರಗಳು : ಬೆಂಗಳೂರು, ಮೈಸೂರು, ಹುಬ್ಬಳ್ಳಿ-ಧಾರವಾಡ, ಮಂಗಳೂರು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ : ಅಭ್ಯರ್ಥಿಗಳು ರೂ. 800 ಶುಲ್ಕವನ್ನು ಪಾವತಿಸಬೇಕು.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜುಲೈ 25, 2024
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಆಗಸ್ಟ್ 14, 2024
ತಾತ್ಕಾಲಿಕ ಆನ್‌ಲೈನ್‌ ಪರೀಕ್ಷೆ ದಿನಾಂಕ : ಸೆಪ್ಟೆಂಬರ್, 2024

LIC HFL Junior Assistant Recruitment 2024 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment