Mahanadi Coalfields Limited Recruitment 2023 – Apply Online for 295 Jr Overman, Mining Sirdar, Surveyor Posts

Mahanadi Coalfields Limited Recruitment 2023 : ಮಹಾನದಿ ಕೋಲ್ ಫೀಲ್ಡ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Mahanadi Coalfields Limited Recruitment 2023 : Details of Vacancies

ಹುದ್ದೆ : ಜೂನಿಯರ್ ಓವರ್ ಮ್ಯಾನ್, ಮೈನಿಂಗ್ ಸರ್ದಾರ್, ಸರ್ವೇಯರ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 295 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ ವೇತನ
ಜೂನಿಯರ್ ಓವರ್ ಮ್ಯಾನ್8231852.56
ಮೈನಿಂಗ್ ಸರ್ದಾರ್14531852.56
ಸರ್ವೇಯರ್6834391.65

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :

• ಜೂನಿಯರ್ ಓವರ್ ಮ್ಯಾನ್ – ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 03 ವರ್ಷಗಳ ಅವಧಿಯ ಡಿಪ್ಲೊಮಾ ಇನ್ ಮೈನಿಂಗ್ ಎಂಜಿನಿಯರಿಂಗ್‌ ಅಥವಾ ಮೈನಿಂಗ್ ಎಂಜಿನಿಯರಿಂಗ್‌ನಲ್ಲಿ ಪದವಿ ಅಥವಾ ತತ್ಸಮಾನ ಅರ್ಹತೆ ಹೊಂದಿರಬೇಕು.

• ಮೈನಿಂಗ್ ಸರ್ದಾರ್ – ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 12ನೇ ತರಗತಿ ಅಥವಾ 03 ವರ್ಷಗಳ ಅವಧಿಯ ಡಿಪ್ಲೊಮಾ ಇನ್ ಮೈನಿಂಗ್ ಎಂಜಿನಿಯರಿಂಗ್‌ ಅಥವಾ ಮೈನಿಂಗ್ ಎಂಜಿನಿಯರಿಂಗ್‌ನಲ್ಲಿ ಪದವಿ ಅರ್ಹತೆ ಹೊಂದಿರಬೇಕು.

• ಸರ್ವೇಯರ್ – ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 12ನೇ ತರಗತಿ ಅಥವಾ 03 ವರ್ಷಗಳ ಅವಧಿಯ ಡಿಪ್ಲೊಮಾ ಇನ್ ಮೈನಿಂಗ್/ ಮೈನ್ ಸರ್ವೇಯಿಂಗ್ ಎಂಜಿನಿಯರಿಂಗ್‌ ಅಥವಾ ಮೈನಿಂಗ್ ಎಂಜಿನಿಯರಿಂಗ್‌ನಲ್ಲಿ ಪದವಿ/ ಮೈನ್ ಸರ್ವೇಯಿಂಗ್ ಎಂಜಿನಿಯರಿಂಗ್‌ ಅಥವಾ ತತ್ಸಮಾನ ಅರ್ಹತೆ ಹೊಂದಿರಬೇಕು.

ವಯೋಮಾನ : ದಿನಾಂಕ 23/01/2023ಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 30 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ :
• ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 5 ವರ್ಷ
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ

ಉದ್ಯೋಗ ಮಾಹಿತಿ : ಕ್ಲರ್ಕ್ ಹಾಗೂ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಆಯ್ಕೆ ವಿಧಾನ : ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT) ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. ಯಾವುದೇ ವೈಯಕ್ತಿಕ ಸಂದರ್ಶನವನ್ನು ನಡೆಸಲಾಗುವುದಿಲ್ಲ.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ Apply Online Link ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
ಹಂತ 2 : Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ, ಒಬಿಸಿ, ಇಡಬ್ಲ್ಯೂಎಸ್ ಅಭ್ಯರ್ಥಿಗಳು – ರೂ. 1180
• ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ, ಮಾಜಿ ಸೈನಿಕ, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜನವರಿ 03, 2023
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜನವರಿ 23, 2023

Mahanadi Coalfields Limited Recruitment 2023 : Important Links

NOTIFICATIONCLICK HERE
APPLY ONLINE CLICK HERE (03/01/2023 ರಿಂದ)
Telegram Join Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment