ಮಂಡ್ಯ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ 2024 – Mandya District Court Recruitment 2024

Mandya District Court Recruitment 2024 : ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಮಂಡ್ಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಜವಾನ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ವಯೋಮಾನ, ವೇತನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Mandya District Court Recruitment 2024 : Details of Vacancies

ಹುದ್ದೆ : ಜವಾನ (ಪಿಯೋನ್)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮಂಡ್ಯ ಜಿಲ್ಲಾ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 41 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಕನ್ನಡ ಭಾಷೆಯನ್ನು ಓದಲು, ಬರೆಯಲು ತಿಳಿದಿರಬೇಕು.

ಉದ್ಯೋಗ ಮಾಹಿತಿ : ಕರ್ನಾಟಕ ಅಂಚೆ ಇಲಾಖೆಯಲ್ಲಿ ಡ್ರೈವರ್ ಹುದ್ದೆಗಳ ನೇಮಕಾತಿ 2024

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ.ಜಾತಿ, ಪ.ಪಂಗಡ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 17,000 ರಿಂದ ರೂ. 28,950 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : 10ನೇ ತರಗತಿಯ ಗರಿಷ್ಠ ಅಂಕಗಳನ್ನಾಧರಿಸಿ, ಒಂದು ಹುದ್ದೆಗೆ 10 ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.

ಉದ್ಯೋಗ ಮಾಹಿತಿ : ಬಳ್ಳಾರಿ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ 2024

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳು – ರೂ. 300
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 150
• ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳು – ಶುಲ್ಕ ವಿನಾಯಿತಿ ನೀಡಲಾಗಿದೆ.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮೇ 03, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜೂನ್ 03, 2024
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜೂನ್ 04, 2024

Mandya District Court Peon Recruitment 2024 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment