MGIRED Karnataka Recruitment 2022 : ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಅಟೆಂಡರ್ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
MGIRED Karnataka Recruitment 2022 : Details of Vacancies
ಹುದ್ದೆ : ಅಟೆಂಡರ್
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಅಗತ್ಯವಿರುವ 01 ಹುದ್ದೆಯ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2022
ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 13,000 ವೇತನ ನೀಡಲಾಗುವುದು.
ಆಯ್ಕೆ ವಿಧಾನ : ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಸಂಸ್ಥೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ Application Form Link ಮೇಲೆ ಕ್ಲಿಕ್ ಮಾಡಿ Application ಡೌನ್ಲೋಡ್ ಮಾಡಿಕೊಳ್ಳಿ.
ಹಂತ 2 : Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಕೊನೆಯದಾಗಿ, Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ ಈ ಕೆಳಗಡೆ ನೀಡಲಾದ ಇ-ಮೇಲ್ ವಿಳಾಸಕ್ಕೆ ಅಥವಾ ಸ್ಪೀಡ್ ಪೋಸ್ಟ್/ ಕೊರಿಯರ್ ಮುಖಾಂತರ ಕಚೇರಿಯ ವಿಳಾಸಕ್ಕೆ ಕಳುಹಿಸಿ.
ಅರ್ಜಿ ಸಲ್ಲಿಸುವ ವಿಳಾಸ : ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ,
ಶ್ರೀರಾಮಪುರ ಕ್ರಾಸ್, ಜಕ್ಕೂರು, ಬೆಂಗಳೂರು – 560064
ಅರ್ಜಿ ಸಲ್ಲಿಸುವ ಇ-ಮೇಲ್ ವಿಳಾಸ : mgiredblr@gmail.com
ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ನವೆಂಬರ್ 16, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 22, 2022
MGIRED Karnataka Recruitment 2022 : Important Links
NOTIFICATION & APPLICATION FORM | CLICK HERE |
Telegram Join Link | Click Here |
ಹೆಚ್ಚಿನ ಮಾಹಿತಿಗಾಗಿ ಅಧಿಕಾರಿಗಳ ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದು.
ಶ್ರೀ ವಿಕ್ರಮ್ ಕುಲಕಣಿ : 9739475875
ಶ್ರೀಮತಿ ಸಂಧ್ಯಾ ಹೆಚ್. : 9844421983
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.