ಮೈಸೂರು ಜಿಲ್ಲಾ ಪಂಚಾಯತ್ ನೇಮಕಾತಿ 2023 – Mysore Zilla Panchayat Recruitment 2023

Mysore Zilla Panchayat Recruitment 2023 : ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ಮೈಸೂರು ಜಿಲ್ಲಾ ಪಂಚಾಯತ್ ಕಾರ್ಯಾಲಯದಲ್ಲಿ ಖಾಲಿ ಇರುವ ಜಿಲ್ಲಾ ಎಂಐಎಸ್ ಸಂಯೋಜಕರು ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Mysore Zilla Panchayat Recruitment 2023 : Details of Vacancies

ಹುದ್ದೆ : ಜಿಲ್ಲಾ ಎಂಐಎಸ್ ಸಂಯೋಜಕರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮೈಸೂರಿನಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 01 ಹುದ್ದೆಯ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಬಿ.ಇ. ಕಂಪ್ಯೂಟರ್ ಸೈನ್ಸ್, ಎಂ.ಎಸ್ಸಿ ಸಂಖ್ಯಾಶಾಸ್ತ್ರ/ ಎಂ.ಎಸ್ಸಿ ಕಂಪ್ಯೂಟರ್ ಸೈನ್ಸ್/ ಹಾಗೂ ಅಭಿವೃದ್ಧಿ ವಲಯದ ದತ್ತಾಂಶ ನಿರ್ವಹಣೆ ಹಾಗೂ ದತ್ತಾಂಶ ಸಂಶೋಧನೆಗೆ ಸಂಬಂಧಿಸಿದಂತೆ ಕನಿಷ್ಠ 3-5 ವರ್ಷಗಳ ಅನುಭವ ಹೊಂದಿರಬೇಕು.

ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2023

ವಯೋಮಾನ : ಪ್ರಕಟಣೆ ಹೊರಡಿಸಿದ ದಿನಾಂಕಕ್ಕೆ 45 ವರ್ಷಗಳು ಮೀರಿರಬಾರದು.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 25,000 ಹಾಗೂ ಪ್ರಯಾಣ ಭತ್ಯೆ ರೂ. 2,000 ವರೆಗೂ ವೇತನ ನೀಡಲಾಗುತ್ತದೆ.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿ ಶುಲ್ಕ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ನವೆಂಬರ್ 17, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 26, 2023

Mysore Zilla Panchayat Recruitment 2023 : Important Links

NOTIFICATION CLICK HERE
APPLY ONLINE CLICK HERE
Telegram Join Link Click Here
WhatsApp Channel Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment