ನಿಮ್ಹಾನ್ಸ್ ನರ್ಸಿಂಗ್ ಆಫೀಸರ್ ನೇಮಕಾತಿ 2023 – NIMHANS Nursing Officer Recruitment 2023

NIMHANS Nursing Officer Recruitment 2023 : ನಿಮ್ಹಾನ್ಸ್‌ನಿಂದ ನರ್ಸಿಂಗ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

NIMHANS Nursing Officer Recruitment 2023 : Details of Vacancies

ಹುದ್ದೆ : ನರ್ಸಿಂಗ್ ಆಫೀಸರ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 161 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಬಿ.ಎಸ್ಸಿ ಹಾನರ್ಸ್‌ ನರ್ಸಿಂಗ್ / ಬಿ.ಎಸ್ಸಿ ನರ್ಸಿಂಗ್ ಅಥವಾ ಬಿ.ಎಸ್ಸಿ (ಪೋಸ್ಟ್‌ ಸರ್ಟಿಫಿಕೇಟ್)/ ಪೋಸ್ಟ್‌ ಬೇಸಿಕ್ ಬಿ.ಎಸ್ಸಿ ನರ್ಸಿಂಗ್ ಜೊತೆಗೆ ನರ್ಸಿಂಗ್ ಕೌನ್ಸಿಲ್ ನಲ್ಲಿ ನೊಂದಣಿಯಾಗಿರಬೇಕು.

ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2023

ವಯೋಮಾನ : ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ವಯಸ್ಸಿನ ಮೀತಿ ನಿಗದಿಪಡಿಸಲಾಗಿದೆ.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 34,800 ವರೆಗೂ ವೇತನ ನೀಡಲಾಗುತ್ತದೆ.

ಅನುಭವ : ಕನಿಷ್ಠ 50 ಹಾಸಿಗೆಗಳಿರುವ ಆಸ್ಪತ್ರೆಗಳಲ್ಲಿ 2 ವರ್ಷ ಕಾರ್ಯಾನುಭವ ಹೊಂದಿರಬೇಕು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳು – ರೂ. 885
• ಉಳಿದ ಅಭ್ಯರ್ಥಿಗಳು – ರೂ. 1,180

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಅಕ್ಟೋಬರ್ 18, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 18, 2023

NIMHANS Nursing Officer Recruitment 2023 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment