ನಿಮ್ಹಾನ್ಸ್ ನೇಮಕಾತಿ 2025 – NIMHANS Recruitment 2025

NIMHANS Recruitment 2025

NIMHANS Recruitment 2025 : ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ಬೆಂಗಳೂರು ಇದರಲ್ಲಿ ಅಗತ್ಯವಿರುವ ಕ್ಷೇತ್ರ ಸಂಪರ್ಕಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಯ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

NIMHANS Recruitment 2025 : Details of Vacancies

ಹುದ್ದೆ :

ಕ್ಷೇತ್ರ ಸಂಪರ್ಕಾಧಿಕಾರಿ

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು, ಕರ್ನಾಟಕದಲ್ಲಿ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 02 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ :

ಎಮ್.ಎಸ್.ಡಬ್ಲ್ಯು/ ಎಮ್.ಎಸ್.ಸಿ ಮನಃಶಾಸ್ತ್ರ/ ಪಿ.ಎಸ್.ಡಬ್ಲ್ಯು.

ಉದ್ಯೋಗ ಮಾಹಿತಿ : ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ನೇಮಕಾತಿ 2025

ವಯೋಮಾನ :

ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ವಯೋಮಿತಿ ಮೀರಿರಬಾರದು.

ವೇತನ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 25,000 ವೇತನ ನೀಡಲಾಗುತ್ತದೆ.

ಅನುಭವ :

ಮಾನಸಿಕ ಆರೋಗ್ಯ ಹಾಗೂ ಆಪ್ತಸಮಾಲೋಚನಾ ವಲಯದಲ್ಲಿ ಕೆಲಸ ಮಾಡಿರುವ ಅನುಭವ ಹೊಂದಿರಬೇಕು.

ಆಯ್ಕೆ ವಿಧಾನ :

ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ :

ಸಂದರ್ಶನ ಮೂಲಕ ಹುದ್ದೆಗಳಿಗೆ ನೇಮಕ ಮಾಡಲಾಗುವುದು.
ಹಂತ 1 : ಅಭ್ಯರ್ಥಿಯು ಸಂದರ್ಶನಕ್ಕೆ ಹಾಜರಾಗುವ ಮೊದಲು ಸಂಸ್ಥೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ನೇರ ಸಂದರ್ಶನಕ್ಕೆ ಹಾಜರಾಗಬೇಕು.
ಹಂತ 2 : ಅಭ್ಯರ್ಥಿಗಳು ಸಂದರ್ಶನಕ್ಕೆ ತಮ್ಮ ರೆಸ್ಯೂಮ್, ಮೂಲ ದಾಖಲೆಗಳೊಂದಿಗೆ ಈ ಕೆಳಗಡೆ ನೀಡಲಾಗಿರುವ ಕಛೇರಿಯ ವಿಳಾಸಕ್ಕೆ ಹಾಜರಾಗಬೇಕು.

ಸಂದರ್ಶನ ಸ್ಥಳ :

Board Room 4th Floor, NBRC Building opposite to NIMHANS Library, Bengaluru – 560029

ಸಂದರ್ಶನ ನಡೆಯುವ ದಿನಾಂಕದ ವಿವರ :

ಜನವರಿ 06, 2026 ರಂದು ಬೆಳಿಗ್ಗೆ 10.30 ಗಂಟೆಗೆ

NIMHANS Recruitment 2025 : Important Links

NOTIFICATIONCLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment