ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ನೇಮಕಾತಿ 2026 – NIMHANS Recruitment 2026

NIMHANS Recruitment 2026

NIMHANS Recruitment 2026 : ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ಬೆಂಗಳೂರು ಇದರಲ್ಲಿ ಅಗತ್ಯವಿರುವ ನ್ಯೂರೋಅನೆಸ್ತೇಷಿಯಾ ಟೆಕ್ನಾಲಜಿಸ್ಟ್, ಅಕೌಂಟೆಂಟ್, ಜ್ಯೂನಿಯರ್ ಸೆಕ್ರೆಟರಿಯಲ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಯ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

NIMHANS Recruitment 2026 : Details of Vacancies

ಹುದ್ದೆ :

ನ್ಯೂರೋಅನೆಸ್ತೇಷಿಯಾ ಟೆಕ್ನಾಲಜಿಸ್ಟ್, ಅಕೌಂಟೆಂಟ್, ಜ್ಯೂನಿಯರ್ ಸೆಕ್ರೆಟರಿಯಲ್ ಅಸಿಸ್ಟೆಂಟ್.

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 03 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ನ್ಯೂರೋಅನೆಸ್ತೇಷಿಯಾ ಟೆಕ್ನಾಲಜಿಸ್ಟ್ (ಗ್ರೂಪ್-ಬಿ)1
ಅಕೌಂಟೆಂಟ್ (ಗ್ರೂಪ್-ಬಿ)1
ಜ್ಯೂನಿಯರ್ ಸೆಕ್ರೆಟರಿಯಲ್ ಅಸಿಸ್ಟೆಂಟ್ (ಗ್ರೂಪ್-ಸಿ)1

ಶೈಕ್ಷಣಿಕ ಅರ್ಹತೆ :

ನ್ಯೂರೋಅನೆಸ್ತೇಷಿಯಾ ಟೆಕ್ನಾಲಜಿಸ್ಟ್ –

ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಬಿ.ಎಸ್ಸಿ ಇನ್ ಅನೆಸ್ತೇಷಿಯಾ ಟೆಕ್ನಾಲಜಿ ಅರ್ಹತೆ ಹೊಂದಿರಬೇಕು.

ಅಕೌಂಟೆಂಟ್ –

ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪ್ರಥಮ ದರ್ಜೆಯಲ್ಲಿ ವಾಣಿಜ್ಯ ಪದವಿ ಹೊಂದಿರಬೇಕು.

ಜ್ಯೂನಿಯರ್ ಸೆಕ್ರೆಟರಿಯಲ್ ಅಸಿಸ್ಟೆಂಟ್ –

ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಅರ್ಹತೆ ಹೊಂದಿರಬೇಕು. 6 ತಿಂಗಳ ಕಂಪ್ಯೂಟರ್ ಕೋರ್ಸ್ ಹೊಂದಿರಬೇಕು.

ಉದ್ಯೋಗ ಮಾಹಿತಿ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೇಮಕಾತಿ 2026

ವಯೋಮಾನ :

ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.
• ನ್ಯೂರೋಅನೆಸ್ತೇಷಿಯಾ ಟೆಕ್ನಾಲಜಿಸ್ಟ್ – ಗರಿಷ್ಠ 30 ವರ್ಷ
• ಅಕೌಂಟೆಂಟ್ – ಗರಿಷ್ಠ 30 ವರ್ಷ
• ಜ್ಯೂನಿಯರ್ ಸೆಕ್ರೆಟರಿಯಲ್ ಅಸಿಸ್ಟೆಂಟ್ – ಗರಿಷ್ಠ 27 ವರ್ಷ

ವಯೋಮಿತಿ ಸಡಿಲಿಕೆ :

• ಎಸ್ಟಿ ಅಭ್ಯರ್ಥಿಗಳಿಗೆ – 5 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
• ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷ
• ಪಿಡಬ್ಲ್ಯೂಬಿಡಿ + ಒಬಿಸಿ ಅಭ್ಯರ್ಥಿಗಳಿಗೆ – 13 ವರ್ಷ
• ಪಿಡಬ್ಲ್ಯೂಬಿಡಿ + ಎಸ್ಟಿ ಅಭ್ಯರ್ಥಿಗಳಿಗೆ – 15 ವರ್ಷ

ವೇತನ :

ಹುದ್ದೆವೇತನ
ನ್ಯೂರೋಅನೆಸ್ತೇಷಿಯಾ ಟೆಕ್ನಾಲಜಿಸ್ಟ್ರೂ. 35,400/-
ಅಕೌಂಟೆಂಟ್ರೂ. 35,400/-
ಜ್ಯೂನಿಯರ್ ಸೆಕ್ರೆಟರಿಯಲ್ ಅಸಿಸ್ಟೆಂಟ್ರೂ. 19,900/-

ಆಯ್ಕೆ ವಿಧಾನ :

• ಸ್ಟೇಜ್-1 – MCQ ಬೇಸ್ಡ್ ಟೆಸ್ಟ್.
• ಸ್ಟೇಜ್-2 – ಸ್ಕಿಲ್ ಟೆಸ್ಟ್ ಮತ್ತು/ ಅಥವಾ ದಾಖಲೆಗಳ ಪರಿಶೀಲನೆ.

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಸಂಸ್ಥೆಯು ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಸಂಸ್ಥೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ ಶುಲ್ಕ ಪಾವತಿಸಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ :

The Director, NIMHANS, Postbox No. 2900, Hosur Road, Bengaluru – 560029

ಅರ್ಜಿ ಶುಲ್ಕ :

ಕೆಟಗರಿಗ್ರೂಪ್-ಬಿ ಹುದ್ದೆ ಗ್ರೂಪ್-ಸಿ ಹುದ್ದೆ
ಅನ್ ರಿಸರ್ವಡ್, ಒಬಿಸಿ, ಇಡಬ್ಲ್ಯೂಎಸ್ ಅಭ್ಯರ್ಥಿಗಳುರೂ. 1180/-ರೂ. 885/-
ಎಸ್ಟಿ ಅಭ್ಯರ್ಥಿಗಳುರೂ. 885/-ರೂ. 590/-
ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳುಶುಲ್ಕ ಇಲ್ಲಶುಲ್ಕ ಇಲ್ಲ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :

• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜೂನ್ 08, 2026
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 07, 2026

NIMHANS Recruitment 2026 : Important Links

NOTIFICATION & APPLICATION FORMCLICK HERE
Telegram Join Link Click Here
WhatsApp Group Link Click Here
Official Websitenimhans.ac.in

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment