ನಿರ್ಮಿತಿ ಕೇಂದ್ರ ಚಾಮರಾಜನಗರ ನೇಮಕಾತಿ 2026 – Nirmithi Kendra Chamarajanagar Recruitment 2026

Nirmithi Kendra Chamarajanagar Recruitment 2026

Nirmithi Kendra Chamarajanagar Recruitment 2026 : ಚಾಮರಾಜನಗರ ನಿರ್ಮಿತಿ ಕೇಂದ್ರದಲ್ಲಿ ಮೂರು ವರ್ಷದ ಅವಧಿಗೆ ಯೋಜನಾ ವ್ಯವಸ್ಥಾಪಕರು ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Nirmithi Kendra Chamarajanagar Recruitment 2026 : Details of Vacancies

ಹುದ್ದೆ :

ಯೋಜನಾ ವ್ಯವಸ್ಥಾಪಕರು

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಚಾಮರಾಜನಗರ ಜಿಲ್ಲೆ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 01 ಹುದ್ದೆಯ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ :

ಯು.ಜಿ.ಸಿ ಅಥವಾ ಎ.ಐ.ಸಿ.ಟಿ.ಇ ಇಂದ ಮಾನ್ಯತೆ ಪಡೆದ ಎಂ.ಟೆಕ್ ಪದವಿ ತೇರ್ಗಡೆಯಾಗಿರಬೇಕು.

ಉದ್ಯೋಗ ಮಾಹಿತಿ : ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ಅಗ್ನಿಶಾಮಕ ಠಾಣಾಧಿಕಾರಿ ಹಾಗೂ ಅಗ್ನಿಶಾಮಕ ಹುದ್ದೆಗಳ ನೇಮಕಾತಿ 2026

ವಯೋಮಾನ :

ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ವಯೋಮಾನ ಮೀರಿರಬಾರದು.

ಅನುಭವ :

ಕನಿಷ್ಠ 10 ವರ್ಷಗಳು ಸರ್ಕಾರಿ/ ಅರೆ ಸರ್ಕಾರಿ/ ಸ್ವಾಮ್ಯದ ಇತರೆ ಸಂಸ್ಥೆಗಳು/ ನಿಗಮ/ ಮಂಡಳಿಗಳಲ್ಲಿ ಕಾರ್ಯನಿರ್ವಹಿಸಿದವರಿಗೆ ಆದ್ಯತೆ ನೀಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿ ಶುಲ್ಕ :

ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ನೀಡಲಾಗಿರುವ ಕಛೇರಿಯ ಬ್ಯಾಂಕ್ ಖಾತೆಗೆ ರೂ. 1000/- ಜಮೆ ಮಾಡಿ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ನವೆಂಬರ್ 18, 2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 02, 2026

Nirmithi Kendra Chamarajanagar Recruitment 2026 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment