ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ 2025 – NIT Karnataka Recruitment 2025

NIT Karnataka Recruitment 2025

NIT Karnataka Recruitment 2025 : ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಇದರಲ್ಲಿ ಅಗತ್ಯವಿರುವ ಲೈಬ್ರರಿ ಟ್ರೈನಿ ಹುದ್ದೆಗಳ ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

NIT Karnataka Recruitment 2025 : Details of Vacancies

ಹುದ್ದೆ : ಲೈಬ್ರರಿ ಟ್ರೈನಿ

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಸುರತ್ಕಲ್, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 05 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ಶೈಕ್ಷಣಿಕ ಅರ್ಹತೆ : ಮಾಸ್ಟರ್ಸ್ ಇನ್ ಲೈಬ್ರರಿ & ಇನ್ಫಾರ್ಮೆಷನ್ ಸೈನ್ಸ್ (M.L.I.Sc) ಅರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ಭಾರತೀಯ ರೈಲ್ವೆಯಲ್ಲಿ ಬೃಹತ್ ನೇಮಕಾತಿ 2025

ವಯೋಮಿತಿ : ಅಭ್ಯರ್ಥಿಗಳು ಗರಿಷ್ಠ 26 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ : ಎಸ್ಸಿ, ಎಸ್ಟಿ, ಒಬಿಸಿ ಮತ್ತು ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇದೆ.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 15,000 ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಅಕಾಡೆಮಿಕ್ ರೇಕಾರ್ಡ್, ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಸಂಸ್ಥೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಸಂಸ್ಥೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ) ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಕಳುಹಿಸಿ.

ಅರ್ಜಿ ಸಲ್ಲಿಸುವ ವಿಳಾಸ : ದಿ ರೆಜಿಸ್ಟ್ರಾರ್, ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ, ಸುರತ್ಕಲ್, ಪೋಸ್ಟ್ ಶ್ರೀನಿವಾಸನಗರ, ಮಂಗಳೂರು – 575 025

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜೂನ್ 12, 2025
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜೂನ್ 30, 2025

NIT Karnataka Recruitment 2025 : Important Links

NOTIFICATIONCLICK HERE
APPLICATION FORM CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment