ನವೋದಯ ವಿದ್ಯಾಲಯಗಳಲ್ಲಿ ಬೋಧಕೇತರ ಹುದ್ದೆಗಳ ನೇಮಕಾತಿ – NVS Recruitment 2024

NVS Recruitment 2024 : ನವೋದಯ ವಿದ್ಯಾಲಯಗಳಲ್ಲಿ ಅಗತ್ಯವಿರುವ ಬೋಧಕೇತರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

NVS Recruitment 2024 : Details of Vacancies

ಹುದ್ದೆ : ಸ್ಟಾಫ್ ನರ್ಸ (ಮಹಿಳೆ), ಅಸಿಸ್ಟಂಟ್ ಸೆಕ್ಷನ್ ಆಫೀಸರ್, ಆಡಿಟ್ ಅಸಿಸ್ಟಂಟ್, ಜೂನಿಯರ್ ಟ್ರಾನ್ಸ್ಲೇಷನ್ ಆಫೀಸರ್, ಲೀಗಲ್ ಅಸಿಸ್ಟಂಟ್, ಸ್ಟೆನೋಗ್ರಾಫರ್, ಕಂಪ್ಯೂಟರ್ ಆಪರೇಟರ್, ಕೆಟರಿಂಗ್ ಸೂಪರ್ವೈಸರ್, ಜೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟಂಟ್, ಇಲೆಕ್ಟ್ರೀಷಿಯನ್ ಕಂ ಪ್ಲಂಬರ್, ಲ್ಯಾಬ್ ಅಟೆಂಡೆಂಟ್, ಮೆಸ್ ಹೆಲ್ಫರ್, ಮಲ್ಟಿ ಟಾಸ್ಕಿಂಗ್ ಸ್ಟಾಫ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 1377 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ ವೇತನ
ಸ್ಟಾಫ್ ನರ್ಸ (ಮಹಿಳೆ)12144900-142400
ಅಸಿಸ್ಟಂಟ್ ಸೆಕ್ಷನ್ ಆಫೀಸರ್535400-112400
ಆಡಿಟ್ ಅಸಿಸ್ಟಂಟ್1235400-112400
ಜೂನಿಯರ್ ಟ್ರಾನ್ಸ್ಲೇಷನ್ ಆಫೀಸರ್435400-112400
ಲೀಗಲ್ ಅಸಿಸ್ಟಂಟ್135400-112400
ಸ್ಟೆನೋಗ್ರಾಫರ್2325500-81100
ಕಂಪ್ಯೂಟರ್ ಆಪರೇಟರ್225500-81100
ಕೆಟರಿಂಗ್ ಸೂಪರ್ವೈಸರ್7825500-81100
ಜೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟಂಟ್21+36019900-63200
ಇಲೆಕ್ಟ್ರೀಷಿಯನ್ ಕಂ ಪ್ಲಂಬರ್12819900-63200
ಲ್ಯಾಬ್ ಅಟೆಂಡೆಂಟ್16118000-56900
ಮೆಸ್ ಹೆಲ್ಫರ್44218000-56900
ಮಲ್ಟಿ ಟಾಸ್ಕಿಂಗ್ ಸ್ಟಾಫ್1918000-56900

ಶೈಕ್ಷಣಿಕ ಅರ್ಹತೆಗಳು : ಅಭ್ಯರ್ಥಿಗಳು ಆಯಾ ಹುದ್ದೆಗಳಿಗೆ ಅನುಗುಣವಾಗಿ 10ನೇ ತರಗತಿ, ಐಟಿಐ, 12ನೇ ತರಗತಿ, ಬಿಸಿಎ, ಬಿ.ಎಸ್ಸಿ, ಬಿ.ಕಾಂ, ಬಿ.ಇ/ ಬಿ.ಟೆಕ್, ಕಾನೂನು ಪದವಿ, ಸ್ನಾತಕೋತ್ತರ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ಮಂಡ್ಯ ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2024

ವಯೋಮಾನ :

ಹುದ್ದೆವಯೋಮಾನ
ಸ್ಟಾಫ್ ನರ್ಸ (ಮಹಿಳೆ)ಗರಿಷ್ಠ 35 ವರ್ಷ
ಅಸಿಸ್ಟಂಟ್ ಸೆಕ್ಷನ್ ಆಫೀಸರ್23-33
ಆಡಿಟ್ ಅಸಿಸ್ಟಂಟ್18-30
ಜೂನಿಯರ್ ಟ್ರಾನ್ಸ್ಲೇಷನ್ ಆಫೀಸರ್ಗರಿಷ್ಠ 32 ವರ್ಷ
ಲೀಗಲ್ ಅಸಿಸ್ಟಂಟ್23-35
ಸ್ಟೆನೋಗ್ರಾಫರ್18-27
ಕಂಪ್ಯೂಟರ್ ಆಪರೇಟರ್18-30
ಕೆಟರಿಂಗ್ ಸೂಪರ್ವೈಸರ್18-27
ಜೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟಂಟ್18-27
ಇಲೆಕ್ಟ್ರೀಷಿಯನ್ ಕಂ ಪ್ಲಂಬರ್18-40
ಲ್ಯಾಬ್ ಅಟೆಂಡೆಂಟ್18-30
ಮೆಸ್ ಹೆಲ್ಫರ್18-30
ಮಲ್ಟಿ ಟಾಸ್ಕಿಂಗ್ ಸ್ಟಾಫ್18-30

ವಯೋಮಿತಿ ಸಡಿಲಿಕೆ :
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ – 5 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
• ಪಿಡಬ್ಲ್ಯೂಡಿ (ಸಾಮಾನ್ಯ)/ ಮಹಿಳಾ ಅಭ್ಯರ್ಥಿಗಳಿಗೆ – 10 ವರ್ಷ
• ಪಿಡಬ್ಲ್ಯೂಡಿ (ಒಬಿಸಿ) ಅಭ್ಯರ್ಥಿಗಳಿಗೆ – 13 ವರ್ಷ
• ಪಿಡಬ್ಲ್ಯೂಡಿ (ಎಸ್ಸಿ, ಎಸ್ಟಿ) ಅಭ್ಯರ್ಥಿಗಳಿಗೆ – 15 ವರ್ಷ

ಆಯ್ಕೆ ವಿಧಾನ : ಸ್ಪರ್ಧಾತ್ಮಕ ಪರೀಕ್ಷೆ, ಟ್ರೇಡ್/ಸ್ಕಿಲ್ ಟೆಸ್ಟ್, ಸಂದರ್ಶನ ಹಾಗೂ ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : ಕಂದಾಯ ಇಲಾಖೆಯಲ್ಲಿ ಖಾಲಿಯಿರುವ ವಿಲೇಜ್ ಅಕೌಂಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – ರೂ. 500
• ಸ್ಟಾಫ್ ನರ್ಸ (ಮಹಿಳೆ) ಹುದ್ದೆಗೆ – ರೂ. 1500
• ಉಳಿದ ಹುದ್ದೆಗಳಿಗೆ – ರೂ. 1000

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್ 22, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 30, 2024 ಮೇ 07, 2024 ಮೇ 14, 2024

Navodaya Vidyalaya Samiti Recruitment 2024 : Important Links

LAST DATE EXTENDED CLICK HERE
NOTIFICATION 1CLICK HERE
NOTIFICATION 2CLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment