NWDA Recruitment 2021 : 62 ಅಕೌಂಟ್ಸ್ ಆಫೀಸರ್, ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

NWDA Recruitment 2021 : ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆಯಲ್ಲಿ ಅಗತ್ಯವಿರುವ ಅಕೌಂಟ್ಸ್ ಆಫೀಸರ್, ಕ್ಲರ್ಕ್ ಹಾಗೂ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

NWDA Recruitment 2021 : Details of Vacancies

ಹುದ್ದೆ : ಜೂನಿಯರ್ ಇಂಜಿನಿಯರ್, ಹಿಂದಿ ಟ್ರಾನ್ಸ್ಲೇಟರ್, ಜೂನಿಯರ್ ಅಕೌಂಟ್ಸ್ ಆಫೀಸರ್, ಅಪ್ಪರ್ ಡಿವಿಷನ್ ಕ್ಲರ್ಕ್, ಸ್ಟೆನೋಗ್ರಾಫರ್ ಗ್ರೇಡ್ 2, ಲೋವರ್ ಡಿವಿಷನ್ ಕ್ಲರ್ಕ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕೆಲಸ ನಿರ್ವಹಿಸಬೇಕು

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 62 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆವೇತನ
ಜೂನಿಯರ್ ಇಂಜಿನಿಯರ್1635400-112400
ಹಿಂದಿ ಟ್ರಾನ್ಸ್ಲೇಟರ್0135400-112400
ಜೂನಿಯರ್ ಅಕೌಂಟ್ಸ್ ಆಫೀಸರ್0535400-112400
ಅಪ್ಪರ್ ಡಿವಿಷನ್ ಕ್ಲರ್ಕ್1225500-81100
ಸ್ಟೆನೋಗ್ರಾಫರ್ ಗ್ರೇಡ್ 20525500-81100
ಲೋವರ್ ಡಿವಿಷನ್ ಕ್ಲರ್ಕ್2319900-63200

ಶೈಕ್ಷಣಿಕ ಅರ್ಹತೆ :
• ಜೂನಿಯರ್ ಇಂಜಿನಿಯರ್ ಹುದ್ದೆಗೆ ಸಿವಿಲ್ ಎಂಜಿನಿಯರಿಂಗ್ ಡಿಪ್ಲೊಮಾ ಹೊಂದಿರಬೇಕು.
• ಹಿಂದಿ ಟ್ರಾನ್ಸ್ಲೇಟರ್ ಹುದ್ದೆಗೆ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು.
• ಜೂನಿಯರ್ ಅಕೌಂಟ್ಸ್ ಆಫೀಸರ್ ಹುದ್ದೆಗೆ ವಾಣಿಜ್ಯ ಪದವಿ ಜೊತೆಗೆ ಹುದ್ದೆಗೆ ನಿಗದಿಪಡಿಸಿರುವ ಅನುಭವ ಹೊಂದಿರಬೇಕು.
• ಅಪ್ಪರ್ ಡಿವಿಷನ್ ಕ್ಲರ್ಕ್ ಹುದ್ದೆಗೆ ಪದವಿ ವಿದ್ಯಾರ್ಹತೆ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು
• ಸ್ಟೆನೋಗ್ರಾಫರ್ ಗ್ರೇಡ್ 2 ಹಾಗೂ ಲೋವರ್ ಡಿವಿಷನ್ ಕ್ಲರ್ಕ್ ಹುದ್ದೆಗೆ ದ್ವಿತೀಯ ಪಿಯುಸಿ ಜೊತೆಗೆ ಟೈಪಿಂಗ್ ಜ್ಞಾನ ಹೊಂದಿರಬೇಕು

ವಯೋಮಾನ : ಹಿಂದಿ ಟ್ರಾನ್ಸ್ಲೇಟರ್ ಹಾಗೂ ಜೂನಿಯರ್ ಅಕೌಂಟ್ಸ್ ಆಫೀಸರ್ ಹುದ್ದೆಗೆ 21 – 30 ವರ್ಷ, ಉಳಿದ ಹುದ್ದೆಗಳಿಗೆ 18 – 27 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ

ವಯೋಮಿತಿ ಸಡಿಲಿಕೆ : ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಆಯ್ಕೆ ವಿಧಾನ : ಕಂಪ್ಯೂಟರ್ ಆಧಾರಿತ ಆನ್‌ಲೈನ್ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ

ಉದ್ಯೋಗ ಮಾಹಿತಿ : GRKS Recruitment 2021 : 37 ಕಂಪ್ಯೂಟರ್ ಆಪರೇಟರ್, ಸರ್ವೇಯರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಶುಲ್ಕ : ಸಾಮಾನ್ಯ, ಒಬಿಸಿ ಅಭ್ಯರ್ಥಿಗಳು ರೂ. 840, ಎಸ್ಸಿ, ಎಸ್ಟಿ, ಮಹಿಳಾ ಅಭ್ಯರ್ಥಿಗಳು ರೂ. 500 ಅರ್ಜಿ ಶುಲ್ಕ ಪಾವತಿಸಬೇಕು.

ಶುಲ್ಕ ಪಾವತಿಸುವ ವಿಧಾನ : ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮೇ 10, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜೂನ್ 25, 2021

NWDA Recruitment 2021 : Important Links

ಅಧಿಸೂಚನೆ : Click Here
ಅರ್ಜಿ ಸಲ್ಲಿಸಿ : Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook