NWDA Recruitment 2022 – Apply Online for 09 Assistant Engineer Posts

NWDA Recruitment 2022 : ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆಯಲ್ಲಿ ಅಗತ್ಯವಿರುವ ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

NWDA Recruitment 2022 : Details of Vacancies

ಹುದ್ದೆ : ಅಸಿಸ್ಟೆಂಟ್ ಇಂಜಿನಿಯರ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕೆಲಸ ನಿರ್ವಹಿಸಬೇಕು

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 09 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಸಿವಿಲ್ ಇಂಜಿನಿಯರಿಂಗ್ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 44,900 ರಿಂದ ರೂ. 1,42,400 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ವಯೋಮಾನ : ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ, ಗರಿಷ್ಠ 27 ವರ್ಷ ವಯೋಮಾನ ನಿಗದಿಪಡಿಸಲಾಗಿದೆ

ವಯೋಮಿತಿ ಸಡಿಲಿಕೆ : ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಆಯ್ಕೆ ವಿಧಾನ : ಅಭ್ಯರ್ಥಿಗಳು ಗೇಟ್‌ (ಗ್ರಾಜುಯೇಟ್‌ ಆಪ್ಟಿಟ್ಯೂಡ್‌ ಟೆಸ್ಟ್‌ ಇನ್‌ ಇಂಜಿನಿಯರಿಂಗ್) ಪರೀಕ್ಷೆಗಳಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಶಾರ್ಟ್‌ ಲಿಸ್ಟ್‌ ಸಿದ್ದಪಡಿಸಿ, ನಂತರ ಸಂದರ್ಶನ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.

ಉದ್ಯೋಗ ಮಾಹಿತಿ : ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ನೇಮಕಾತಿ

ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಶುಲ್ಕ : ಸಾಮಾನ್ಯ, ಒಬಿಸಿ ಅಭ್ಯರ್ಥಿಗಳು ರೂ. 840, ಎಸ್ಸಿ, ಎಸ್ಟಿ, ಮಹಿಳಾ ಅಭ್ಯರ್ಥಿಗಳು ರೂ. 500 ಅರ್ಜಿ ಶುಲ್ಕ ಪಾವತಿಸಬೇಕು.

ಶುಲ್ಕ ಪಾವತಿಸುವ ವಿಧಾನ : ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್ 05, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 04, 2022

NWDA Recruitment 2022 : Important Links

ಅಧಿಸೂಚನೆClick Here
ಅರ್ಜಿ ಸಲ್ಲಿಸಿClick Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment