Raichur Zilla Panchayat Recruitment 2023 – Apply Online for 03 Technical Officer, Technical Assistant, District Accounts Manager Posts

Raichur Zilla Panchayat Recruitment 2023 : ರಾಯಚೂರು ಜಿಲ್ಲಾ ಪಂಚಾಯಿತಿಯಲ್ಲಿ ಅಗತ್ಯವಿರುವ ಟೆಕ್ನಿಕಲ್ ಆಫೀಸರ್, ಟೆಕ್ನಿಕಲ್ ಅಸಿಸ್ಟೆಂಟ್, ಡಿಸ್ಟ್ರಿಕ್ಟ್ ಅಕೌಂಟ್ಸ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಯ ನೇಮಕಾತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Raichur Zilla Panchayat Recruitment 2023 : Details of Vacancies

ಹುದ್ದೆ : ಟೆಕ್ನಿಕಲ್ ಆಫೀಸರ್, ಟೆಕ್ನಿಕಲ್ ಅಸಿಸ್ಟೆಂಟ್, ಡಿಸ್ಟ್ರಿಕ್ಟ್ ಅಕೌಂಟ್ಸ್ ಮ್ಯಾನೇಜರ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ರಾಯಚೂರು ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಅಗತ್ಯವಿರುವ 3 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ ವೇತನ
ಟೆಕ್ನಿಕಲ್ ಆಫೀಸರ್130,000
ಟೆಕ್ನಿಕಲ್ ಅಸಿಸ್ಟೆಂಟ್125,000
ಡಿಸ್ಟ್ರಿಕ್ಟ್ ಅಕೌಂಟ್ಸ್ ಮ್ಯಾನೇಜರ್123,000

ಶೈಕ್ಷಣಿಕ ಅರ್ಹತೆ :
• ಟೆಕ್ನಿಕಲ್ ಆಫೀಸರ್ – PWD, PRED, MI, RWS, KUWSDB & KRIDL ಇಲಾಖೆಗಳ ನಿವೃತ್ತ ಎಕ್ಸಿಕ್ಯೂಟಿವ್ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸಬಹುದು.
• ಟೆಕ್ನಿಕಲ್ ಅಸಿಸ್ಟೆಂಟ್ – ಬಿಇ/ ಬಿ.ಟೆಕ್/ ಎಂ.ಟೆಕ್ ಶೈಕ್ಷಣಿಕ ಅರ್ಹತೆ ಜೊತೆಗೆ 3 ವರ್ಷಗಳ ಅನುಭವ ಹೊಂದಿರಬೇಕು ಅಥವಾ ಡಿಪ್ಲೊಮಾ ಇನ್ ಸಿವಿಲ್ ಇಂಜಿನಿಯರಿಂಗ್ ಜೊತೆಗೆ 4 ವರ್ಷಗಳ ಅನುಭವ ಹೊಂದಿರಬೇಕು.
• ಡಿಸ್ಟ್ರಿಕ್ಟ್ ಅಕೌಂಟ್ಸ್ ಮ್ಯಾನೇಜರ್ – ಬಿ.ಕಾಂ/ ಎಂ.ಕಾಂ ಜೊತೆಗೆ 4 ವರ್ಷಗಳ ಅನುಭವ ಹೊಂದಿರಬೇಕು.

ಉದ್ಯೋಗ ಮಾಹಿತಿ : ಕರ್ನಾಟಕ ಹೈಕೋರ್ಟ್ ನಲ್ಲಿ ಡ್ರೈವರ್ ಹುದ್ದೆಗಳ ನೇಮಕಾತಿ 2023

ವಯೋಮಾನ :
• ಟೆಕ್ನಿಕಲ್ ಆಫೀಸರ್ – ಗರಿಷ್ಠ 65 ವರ್ಷ
• ಟೆಕ್ನಿಕಲ್ ಅಸಿಸ್ಟೆಂಟ್ – ಕನಿಷ್ಠ 23, ಗರಿಷ್ಠ 40 ವರ್ಷ
• ಡಿಸ್ಟ್ರಿಕ್ಟ್ ಅಕೌಂಟ್ಸ್ ಮ್ಯಾನೇಜರ್ – ಕನಿಷ್ಠ 25, ಗರಿಷ್ಠ 40 ವರ್ಷ

ಆಯ್ಕೆ ವಿಧಾನ : ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳ ಕೌಶಲ್ಯ ಸಾಮರ್ಥ್ಯ ಪರಿಶೀಲನಾ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 2 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಮಾರ್ಚ್ 11, 2023
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಮಾರ್ಚ್ 23, 2023
1:10 ಅನುಪಾತದಂತೆ ತಾತ್ಕಾಲಿಕ ಪರಿಶೀಲನಾ ಪಟ್ಟಿ ಪ್ರಕಟಣೆ ದಿನಾಂಕ : ಮಾರ್ಚ್ 27, 2023
ತಾತ್ಕಾಲಿಕ ಪರಿಶೀಲನಾ ಪಟ್ಟಿಯಂತೆ ಅಭ್ಯರ್ಥಿಗಳು ಮೂಲ ದಾಖಲೆಗಳೊಂದಿಗೆ ಪರಿಶೀಲನೆಗೆ ಹಾಜರಾಗಬೇಕಾದ ದಿನಾಂಕ : ಏಪ್ರಿಲ್ 03, 2023

Raichur Zilla Panchayat Recruitment 2023 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here

ಹೆಚ್ಚಿನ ಮಾಹಿತಿಗಾಗಿ ಕಛೇರಿಯ ದೂರವಾಣಿ ಸಂಖ್ಯೆಗೆ 08532-229011 ಸಂಪರ್ಕಿಸಬಹುದು.

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment