Ramanagara District Legal Service Authority DLSA Recruitment 2024 : ರಾಮನಗರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Ramanagara District Legal Service Authority DLSA Recruitment 2024 : Details of Vacancies
ಹುದ್ದೆ : ಅರೆಕಾಲಿಕ ಸ್ವಯಂ ಸೇವಕರು
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ರಾಮನಗರ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 175 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ : ಅಕ್ಷರಸ್ಥರಿದ್ದು ಕನಿಷ್ಠ ಪಕ್ಷ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು. ವಸ್ತು ಸ್ಥಿತಿಯ ಬಗ್ಗೆ ಹಾಗೂ ಪರಿಸ್ಥಿತಿಯ ವಿಷಯಗಳನ್ನು ಉತ್ತಮವಾಗಿ ಅರ್ಥ ಮಾಡಿಕೊಳ್ಳುವವರಾಗಿರಬೇಕು. ಯಾವುದೇ ಕ್ರಿಮಿನಲ್ ಅಪರಾಧದ ಹಿನ್ನೆಲೆವುಳ್ಳವರಾಗಿರಬಾರದು.
ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಅಭ್ಯರ್ಥಿಗಳು ಅರ್ಜಿಯೊಡನೆ ಸಲ್ಲಿಸಬೇಕಾದ ದಾಖಲಾತಿಗಳು : ತಮ್ಮ ಸ್ವ-ವಿವರ ಇರುವ ಅರ್ಜಿ, ತಮ್ಮ ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ ಸಲ್ಲಿಸಬೇಕು. ವಿದ್ಯಾರ್ಹತೆಗೆ ಸಂಬಂಧಪಟ್ಟ ದಾಖಲೆಗಳು, ತಾವು ಕಾರ್ಯ ನಿರ್ವಹಿಸಲು ಇಚ್ಚಿಸುವ ಬಗ್ಗೆ ಸ್ವ-ಇಚ್ಚಾ ಪತ್ರ.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ) ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸತಕ್ಕದ್ದು.
ಅರ್ಜಿ ಸಲ್ಲಿಸುವ ವಿಳಾಸ : ಅಧ್ಯಕ್ಷರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಲಯದ ಆವರಣ, ರಾಮನಗರ – 562159
ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜುಲೈ 05, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 20, 2024
Ramanagara District Legal Service Authority DLSA Recruitment 2024 : Important Links
NOTIFICATION & APPLICATION FORM | CLICK HERE |
Telegram Join Link | Click Here |
WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.