RDPR Karnataka Recruitment 2024 : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಜಿಲ್ಲಾ ಎಸ್.ಎಂ.ಹೆಚ್.ಎಂ ಸಂಯೋಜಕರು ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
RDPR Karnataka Recruitment 2024 : Details of Vacancies
ಹುದ್ದೆ : ಜಿಲ್ಲಾ ಎಸ್.ಎಂ.ಹೆಚ್.ಎಂ ಸಂಯೋಜಕರು
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬಳ್ಳಾರಿ, ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 3 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ : ಮಾಸ್ಟರ್ಸ್ ಇನ್ ಸೋಷಿಯಾಲಜಿ/ ಪಬ್ಲಿಕ್ ಹೆಲ್ತ್/ ಕಮ್ಯೂನಿಕೇಶನ್/ ಪಾಪ್ಯುಲೇಷನ್ ಸ್ಟಡೀಸ್/ ರೂರಲ್ ಡೆವಲಪ್ಮೆಂಟ್/ ಸೋಷಿಯಲ್ ವರ್ಕ್/ ನರ್ಸಿಂಗ್ ಅಥವಾ ತತ್ಸಮಾನ.
ಉದ್ಯೋಗ ಮಾಹಿತಿ : ನ್ಯಾಷನಲ್ ಇನ್ಶೂರೆನ್ಸ್ ನಲ್ಲಿ ಅಸಿಸ್ಟಂಟ್ ಹುದ್ದೆಗಳ ನೇಮಕಾತಿ 2024
ವಯೋಮಿತಿ : ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ಮೀರಿರಬಾರದು.
ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 45,000 ವೇತನ ನೀಡಲಾಗುತ್ತದೆ.
ಅನುಭವ : ಸಂಬಂಧಿಸಿದ ಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು.
ಆಯ್ಕೆ ವಿಧಾನ : ಶೈಕ್ಷಣಿಕ ಅರ್ಹತೆ ಹಾಗೂ ಅನುಭವದ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಸಿದ್ಧಪಡಿಸಿ, ಲಿಖಿತ ಅಸೈನ್ಮೆಂಟ್ ಹಾಗೂ ಸಂದರ್ಶನ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಇ-ಮೇಲ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಇ-ಮೇಲ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಅಭ್ಯರ್ಥಿಗಳು ತಮ್ಮ CV ಹಾಗೂ ಅಗತ್ಯ ದಾಖಲೆಗಳನ್ನು prckar.recruitment@gmail.com ಇ-ಮೇಲ್ ವಿಳಾಸಕ್ಕೆ ಕಳುಹಿಸುವ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಅಕ್ಟೋಬರ್ 21, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಅಕ್ಟೋಬರ್ 29, 2024
RDPR Karnataka Recruitment 2024 : Important Links
SHORT NOTIFICATION | CLICK HERE |
DETAILED NOTIFICATION | CLICK HERE |
Telegram Join Link | Click Here |
WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.