ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ 2023 – RDWSD Karnataka Recruitment 2023

RDWSD Karnataka Recruitment 2023 : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿಯಿರುವ ಸಮಾಲೋಚಕರ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

RDWSD Karnataka Recruitment 2023 : Details of Vacancies

ಹುದ್ದೆ : ಇಂಟಿಗ್ರೇಟೆಡ್ ವಾಟರ್ ರಿಸೋರ್ಸ್ ಮ್ಯಾನೇಜ್ಮೆಂಟ್ ಕನ್ಸಲ್ಟೆಂಟ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 01 ಹುದ್ದೆಯ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಸ್ನಾತಕೋತ್ತರ ಪದವಿಯನ್ನು ವಾಟರ್ ರಿಸೋರ್ಸ್ ಮ್ಯಾನೇಜ್ಮೆಂಟ್/ ಸಿವಿಲ್ ಇಂಜಿನಿಯರಿಂಗ್/ ಎನ್ವಿರಾನ್ಮೆಂಟಲ್ ಇಂಜಿನಿಯರಿಂಗ್/ ಪಬ್ಲಿಕ್ ಹೆಲ್ತ್ ಇಂಜಿನಿಯರಿಂಗ್ ನಲ್ಲಿ ಹೊಂದಿರಬೇಕು. ಜೊತೆಗೆ ರೂರಲ್ ವಾಟರ್ & ಸ್ಯಾನಿಟೇಷನ್ ಪ್ರೋಗ್ರಾಮ್ಮ್ಸ್ ನಲ್ಲಿ ಕನಿಷ್ಠ 5 ವರ್ಷಗಳ ಅನುಭವ ಹೊಂದಿರಬೇಕು.

ಹುದ್ದೆಯ ವಿಧ : ಅಭ್ಯರ್ಥಿಗಳನ್ನು ಹುದ್ದೆಗಳಿಗೆ ತಾತ್ಕಾಲಿಕವಾಗಿ ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು.

ವಯೋಮಾನ : ಅಭ್ಯರ್ಥಿಗಳಿಗೆ ಪ್ರಕಟಣೆ ಹೊರಡಿಸಿದ ದಿನಾಂಕಕ್ಕೆ 45 ವರ್ಷಗಳು ಮೀರಿರಬಾರದು.

ಉದ್ಯೋಗ ಮಾಹಿತಿ : ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ನೇಮಕಾತಿ 2023

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 60,000 ರಿಂದ 70,000 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ. (ಸಂದರ್ಶನವನ್ನು ಕೇಂದ್ರ ಕಛೇರಿಯಲ್ಲಿ ನೇರ ಸಂದರ್ಶನ ಅಥವಾ ವಿಡಿಯೋ ಸಂವಾದದ ಮೂಲಕ ನಡೆಸಲಾಗುತ್ತದೆ)

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 2 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ ಅವುಗಳನ್ನು ಲಗತ್ತಿಸಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಕಳುಹಿಸಿ.

ಅರ್ಜಿ ಸಲ್ಲಿಸುವ ವಿಳಾಸ : ಆಯುಕ್ತರು,
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, 2ನೇ ಮಹಡಿ, ಕೆ.ಹೆಚ್.ಬಿ ಕಟ್ಟಡ, ಕಾವೇರಿ ಭವನ, ಕೆ.ಜಿ. ರಸ್ತೆ, ಬೆಂಗಳೂರು – 5600-009

ನಿಗದಿತ ಅರ್ಜಿ ಶುಲ್ಕದ ವಿವರ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜೂನ್ 14, 2023
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜೂನ್ 30, 2023

RDWSD Karnataka Recruitment 2023 : Important Links

NOTIFICATIONCLICK HERE
APPLICATION FORM CLICK HERE
Telegram Join Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment