ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ 2023 – RDWSD Karnataka Recruitment 2023

RDWSD Karnataka Recruitment 2023 : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಅಗತ್ಯವಿರುವ ಕಾನೂನು ಸಮಾಲೋಚಕರು ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

RDWSD Karnataka Recruitment 2023 : Details of Vacancies

ಹುದ್ದೆ : ಕಾನೂನು ಸಮಾಲೋಚಕರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 1 ಹುದ್ದೆಯ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಕರ್ನಾಟಕ ರಾಜ್ಯದಿಂದ ಮಾನ್ಯತೆ ಹೊಂದಿರುವ ವಿಶ್ವವಿದ್ಯಾಲಯದಿಂದ ಕಾನೂನು ವಿಷಯದಲ್ಲಿ ಪದವಿ ಹೊಂದಿರಬೇಕು.

ವಯೋಮಾನ : ಪ್ರಕಟಣೆ ಹೊರಡಿಸಿದ ದಿನಾಂಕಕ್ಕೆ ಅಭ್ಯರ್ಥಿಗಳಿಗೆ 50 ವರ್ಷ ಮೀರಿರಬಾರದು.

ಉದ್ಯೋಗ ಮಾಹಿತಿ : ಎಸ್.ಡಿ.ಎ, ಎಫ್.ಡಿ.ಎ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 35,000 ವೇತನ ನೀಡಲಾಗುತ್ತದೆ

ಅನುಭವ : ಉಚ್ಛ ನ್ಯಾಯಾಲಯದಲ್ಲಿ ವಕೀಲರಾಗಿ 3 ರಿಂದ 5 ವರ್ಷಗಳ ಅನುಭವ ಹೊಂದಿರಬೇಕು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ) ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಕಳುಹಿಸಿ.

ಅರ್ಜಿ ಸಲ್ಲಿಸುವ ವಿಳಾಸ : ನಿರ್ದೇಶಕರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, 2ನೇ ಮಹಡಿ, ಕೆ.ಹೆಚ್.ಬಿ ಕಟ್ಟಡ, ಕಾವೇರಿ ಭವನ, ಕೆ.ಜಿ.ರಸ್ತೆ, ಬೆಂಗಳೂರು-09

ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 11, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಗಸ್ಟ್ 31, 2023

RDWSD Karnataka Recruitment 2023 : Important Links

NOTIFICATIONCLICK HERE
APPLICATION FORM CLICK HERE
Telegram Join Link Click Here

ಇತರೆ ಮಾಹಿತಿ : ಈ ಹುದ್ದೆ ಸಂಪೂರ್ಣವಾಗಿ ತಾತ್ಕಾಲಿಕವಾಗಿದ್ದು, ಒಂದು ವರ್ಷದ ಅವಧಿಗೆ ಹೊರಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲಾಗುವುದು. ನಂತರ ಕಾಲಕಾಲಕ್ಕೆ ಅವರ ಕಾರ್ಯಕ್ಷಮತೆಯನ್ನು ಪರಿಶೀಲಿಸಿ ಅವಶ್ಯಕತೆಯಿದ್ದಲ್ಲಿ ಮುಂದುವರೆಸಲಾಗುವುದು.

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment