ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ 2024 – RDWSD Karnataka Recruitment 2024

RDWSD Karnataka Recruitment 2024 : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಅಗತ್ಯವಿರುವ ಸಮಾಲೋಚಕರು ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

RDWSD Karnataka Recruitment 2024 : Details of Vacancies

ಹುದ್ದೆ : ಪ್ರೊಕ್ಯೂರೇಮೆಂಟ್ ಕನ್ಸಲ್ಟೆಂಟ್, ಮಾನಿಟರಿಂಗ್ & ಎವಾಲ್ಯೂಯೇಷನ್ ಕನ್ಸಲ್ಟೆಂಟ್, ಎನ್ವಿರಾನ್ಮೆಂಟಲ್ ಕನ್ಸಲ್ಟೆಂಟ್, ಸೋಶಿಯಲ್ ಡೆವಲಪ್ಮೆಂಟ್ ಕನ್ಸಲ್ಟೆಂಟ್, ಫೈನಾನ್ಸ್ ಕನ್ಸಲ್ಟೆಂಟ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 47 ಹುದ್ದೆಯ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ ವೇತನ
ಪ್ರೊಕ್ಯೂರೇಮೆಂಟ್ ಕನ್ಸಲ್ಟೆಂಟ್950,000-75,000
ಮಾನಿಟರಿಂಗ್ & ಎವಾಲ್ಯೂಯೇಷನ್ ಕನ್ಸಲ್ಟೆಂಟ್1050,000-75,000
ಎನ್ವಿರಾನ್ಮೆಂಟಲ್ ಕನ್ಸಲ್ಟೆಂಟ್1050,000-75,000
ಸೋಶಿಯಲ್ ಡೆವಲಪ್ಮೆಂಟ್ ಕನ್ಸಲ್ಟೆಂಟ್750,000-75,000
ಫೈನಾನ್ಸ್ ಕನ್ಸಲ್ಟೆಂಟ್1150,000-75,000

ಶೈಕ್ಷಣಿಕ ಅರ್ಹತೆ :
ಪ್ರೊಕ್ಯೂರೇಮೆಂಟ್ ಕನ್ಸಲ್ಟೆಂಟ್ – ಬಿಇ/ ಬಿ.ಟೆಕ್ ಇನ್ ಸಿವಿಲ್ ಇಂಜಿನಿಯರಿಂಗ್ ಅರ್ಹತೆ ಹೊಂದಿರಬೇಕು.

ಮಾನಿಟರಿಂಗ್ & ಎವಾಲ್ಯೂಯೇಷನ್ ಕನ್ಸಲ್ಟೆಂಟ್ – ಬಿಸಿಎ/ ಬಿಇ (ಸಿಎಸ್/ಐಟಿ) ಅರ್ಹತೆ ಹೊಂದಿರಬೇಕು.

ಎನ್ವಿರಾನ್ಮೆಂಟಲ್ ಕನ್ಸಲ್ಟೆಂಟ್ – ಬಿಇ/ ಬಿ.ಟೆಕ್/ ಎಂ.ಟೆಕ್ ಇನ್ ಎನ್ವಿರಾನ್ಮೆಂಟಲ್ ಇಂಜಿನಿಯರಿಂಗ್ ಅರ್ಹತೆ ಹೊಂದಿರಬೇಕು.

ಸೋಶಿಯಲ್ ಡೆವಲಪ್ಮೆಂಟ್ ಕನ್ಸಲ್ಟೆಂಟ್ – ಎಂ.ಎಸ್.ಡಬ್ಲ್ಯೂ/ ಎಂ.ಎ ಇನ್ ಸೋಷಿಯಾಲಜಿ/ ಪೋಸ್ಟ್ ಗ್ರ್ಯಾಜುಯೇಟ್ ಇನ್ ರೂರಲ್ ಡೆವಲಪ್ಮೆಂಟ್/ ಎಂ.ಬಿ.ಎ ಅರ್ಹತೆ ಹೊಂದಿರಬೇಕು.

ಫೈನಾನ್ಸ್ ಕನ್ಸಲ್ಟೆಂಟ್ – ಎಂ.ಬಿ.ಎ (ಫೈನಾನ್ಸ್)/ ಎಂ.ಕಾಂ ಅರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ಉತ್ತರ ಕನ್ನಡ ಗ್ರಾಮ ಪಂಚಾಯಿತಿಗಳಲ್ಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವಯೋಮಾನ : ಅಧಿಸೂಚನೆ ಹೊರಡಿಸಿದ ದಿನಾಂಕಕ್ಕೆ ಅಭ್ಯರ್ಥಿಗಳಿಗೆ 45 ವರ್ಷ ಮೀರಿರಬಾರದು.

ಅನುಭವ : ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿಸಿದ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಅನುಭವ ಹೊಂದಿರಬೇಕು.

ಆಯ್ಕೆ ವಿಧಾನ : ಅರ್ಹತೆ ಹೊಂದಿರುವ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್ ಪಟ್ಟಿ ತಯಾರಿಸಿ, ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.

ಉದ್ಯೋಗ ಮಾಹಿತಿ : ಭಾರತೀಯ ರೈಲ್ವೆಯಲ್ಲಿ ಟಿಕೆಟ್ ಸೂಪರ್ವೈಸರ್, ಸ್ಟೇಷನ್ ಮಾಸ್ಟರ್ ಸೇರಿದಂತೆ ವಿವಿಧ ಹುದ್ದೆಗಳ ಬೃಹತ್ ನೇಮಕಾತಿ 2024

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಸೆಪ್ಟೆಂಬರ್ 10, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 23, 2024

RDWSD Karnataka Recruitment 2024 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಇತರೆ ಮಾಹಿತಿ : ಅಭ್ಯರ್ಥಿಗಳಿಗೆ ಕನ್ನಡ ಓದಲು, ಬರೆಯಲು ತಿಳಿದಿರಬೇಕು.

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment