RDWSD Recruitment 2022 – Apply Online for 18 AE, JE Posts

RDWSD Recruitment 2022 : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಅಗತ್ಯವಿರುವ ಸಹಾಯಕ ಇಂಜಿನಿಯರ್ ಹಾಗೂ ಕಿರಿಯ ಇಂಜಿನಿಯರ್ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

RDWSD Recruitment 2022 : Details of Vacancies

ಹುದ್ದೆ : ಕಿರಿಯ ಸಮಾಲೋಚಕರು (ಸಹಾಯಕ ಇಂಜಿನಿಯರ್), ಕಿರಿಯ ಸಮಾಲೋಚಕರು (ಕಿರಿಯ ಇಂಜಿನಿಯರ್)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 18 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆವೇತನ
ಸಹಾಯಕ ಇಂಜಿನಿಯರ್12ರೂ. 40,000
ಕಿರಿಯ ಇಂಜಿನಿಯರ್06ರೂ‌. 30,000

ಶೈಕ್ಷಣಿಕ ಅರ್ಹತೆ : ಕಿರಿಯ ಸಮಾಲೋಚಕರು (ಸಹಾಯಕ ಇಂಜಿನಿಯರ್) ಹುದ್ದೆಗೆ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಕನಿಷ್ಠ ಪ್ರಥಮ ದರ್ಜೆ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಹತೆ ಹೊಂದಿರಬೇಕು.
ಕಿರಿಯ ಸಮಾಲೋಚಕರು (ಕಿರಿಯ ಇಂಜಿನಿಯರ್) ಹುದ್ದೆಗೆ ಕನಿಷ್ಠ ಪ್ರಥಮ ದರ್ಜೆ ಡಿಪ್ಲೋಮಾ ಇನ್ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಹತೆ ಹೊಂದಿರಬೇಕು

ವಯೋಮಾನ :
ಸಹಾಯಕ ಇಂಜಿನಿಯರ್ ಗರಿಷ್ಠ 30 ವರ್ಷ
ಕಿರಿಯ ಇಂಜಿನಿಯರ್ ಗರಿಷ್ಠ 28 ವರ್ಷ

ಅನುಭವ : ಅಭ್ಯರ್ಥಿಗಳು ಕನಿಷ್ಠ 2 ವರ್ಷ ಅನುಭವ ಹೊಂದಿರಬೇಕು.

ಆಯ್ಕೆ ವಿಧಾನ : ಶೈಕ್ಷಣಿಕ ಅರ್ಹತೆ ಮತ್ತು ಅನುಭವದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : ಗ್ರಾಮ ಪಂಚಾಯ್ತಿ ಗ್ರಂಥಾಲಯದಲ್ಲಿ ನೇರ ನೇಮಕಾತಿ 2022

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಅರ್ಜಿಯನ್ನು ಸಲ್ಲಿಸಬೇಕು

ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜೂನ್ 13, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜೂನ್ 24, 2022

RDWSD Recruitment 2022 : Important Links

NotificationClick Here
Apply OnlineClick Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment