ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ 2024 – RDWSD Shimoga Recruitment 2024

RDWSD Shimoga Recruitment 2024 : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ ಜೀವನ್ ಮಿಷನ್ ಯೋಜನೆಯಡಿ ಶಿವಮೊಗ್ಗ ಜಿಲ್ಲೆ ವ್ಯಾಪ್ತಿ ವಿಭಾಗ ಕಛೇರಿಯಲ್ಲಿ ಖಾಲಿ ಇರುವ ಭೂ-ವಿಜ್ಞಾನಿ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

RDWSD Shimoga Recruitment 2024 : Details of Vacancies

ಹುದ್ದೆ : ಭೂ-ವಿಜ್ಞಾನಿ

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಶಿವಮೊಗ್ಗ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 1 ಹುದ್ದೆಯ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಕನಿಷ್ಠ 60% ಅಂಕಗಳೊಂದಿಗೆ ಎಂ.ಎಸ್ಸಿ (Geology) ಅರ್ಹತೆ ಹೊಂದಿರಬೇಕು.

ವಯೋಮಾನ : ಅಭ್ಯರ್ಥಿಗಳ ವಯಸ್ಸು ಗರಿಷ್ಠ 45 ವರ್ಷ ಮೀರಿರಬಾರದು.

ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2024

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 30,000 ರಿಂದ ರೂ. 35,000 ವೇತನ ನೀಡಲಾಗುತ್ತದೆ.

ಅನುಭವ : 5 ವರ್ಷ ಸೇವೆ ಸಲ್ಲಿಸಿರಬೇಕು.

ಆಯ್ಕೆ ವಿಧಾನ : ವಿದ್ಯಾರ್ಹತೆ, ಅನುಭವ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜನವರಿ 11, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 25, 2024

RDWSD Shimoga Recruitment 2024 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Channel Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment