ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ 2026 – RDWSD Shivamogga Recruitment 2026

RDWSD Shivamogga Recruitment 2026

RDWSD Shivamogga Recruitment 2026 : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಕುಡಿಯುವ ನೀರು ಪರೀಕ್ಷಾ ಪ್ರಯೋಗಾಲಯದಲ್ಲಿ ಶಿವಮೊಗ್ಗ ಜಿಲ್ಲೆ ವ್ಯಾಪ್ತಿ ವಿಭಾಗ ಕಛೇರಿಯಲ್ಲಿ ಅಗತ್ಯವಿರುವ ಸೀನಿಯರ್ ಮೈಕ್ರೋಬಯಾಲಜಿಸ್ಟ್ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

RDWSD Shivamogga Recruitment 2026 : Details of Vacancies

ಹುದ್ದೆ :

ಸೀನಿಯರ್ ಮೈಕ್ರೋಬಯಾಲಜಿಸ್ಟ್

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಶಿವಮೊಗ್ಗ ಜಿಲ್ಲೆ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 01 ಹುದ್ದೆಯ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ :

  • ಪೋಸ್ಟ್ ಗ್ರಾಜುಯೇಟ್/ ಎಂ.ಎಸ್ಸಿ ಮೈಕ್ರೋಬಯಾಲಜಿ.
  • ಪೋಸ್ಟ್ ಗ್ರಾಜುಯೇಟ್/ ಎಂ.ಎಸ್ಸಿ ಬಯೋಕೆಮಿಸ್ಟ್ರಿ/ ಬಯೋಟೆಕ್ನಾಲಜಿ/ ಎನ್ವಿರಾನ್ಮೆಂಟಲ್ ಸೈನ್ಸ್.
  • ಗ್ರಾಜುಯೇಟ್/ ಬಿ.ಎಸ್ಸಿ ಮೈಕ್ರೋಬಯಾಲಜಿ.
  • ಗ್ರಾಜುಯೇಟ್/ ಬಿ.ಎಸ್ಸಿ ಬಯೋಕೆಮಿಸ್ಟ್ರಿ/ ಬಯೋಟೆಕ್ನಾಲಜಿ/ ಎನ್ವಿರಾನ್ಮೆಂಟಲ್ ಸೈನ್ಸ್.

ಉದ್ಯೋಗ ಮಾಹಿತಿ : ಕೆಎಂಎಫ್ ಶಿಮುಲ್ ನೇಮಕಾತಿ 2026

ವಯೋಮಿತಿ :

ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

ವೇತನ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 31,000 ವೇತನ ನೀಡಲಾಗುತ್ತದೆ.

ಅನುಭವ :

ಹುದ್ದೆಗೆ ಸಂಬಂಧಪಟ್ಟ ಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು.

ಆಯ್ಕೆ ವಿಧಾನ :

ವಿದ್ಯಾರ್ಹತೆ, ಅನುಭವ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿ ಶುಲ್ಕ :

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :

• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜೂನ್ 16, 2026
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜೂನ್ 30, 2026

RDWSD Shivamogga Recruitment 2026 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment