RRB JE Recruitment 2024 : ಭಾರತೀಯ ರೈಲ್ವೆಯಲ್ಲಿ ಅಗತ್ಯವಿರುವ ಜೂನಿಯರ್ ಇಂಜಿನಿಯರ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
RRB JE Recruitment 2024 : Details of Vacancies
ಹುದ್ದೆ : ಕೆಮಿಕಲ್ ಸೂಪರ್ವೈಸರ್/ ರಿಸರ್ಚ್ & ಮೆಟಲರ್ಜಿಕಲ್ ಸೂಪರ್ವೈಸರ್/ ರಿಸರ್ಚ್, ಜ್ಯೂನಿಯರ್ ಇಂಜಿನಿಯರ್, ಡಿಪೋಟ್ ಮೆಟೀರಿಯಲ್ ಸುಪರಿಂಟೆಂಡೆಂಟ್, ಕೆಮಿಕಲ್ & ಮೆಟಲರ್ಜಿಕಲ್ ಅಸಿಸ್ಟಂಟ್
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 7951 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ | ವೇತನ |
ಕೆಮಿಕಲ್ ಸೂಪರ್ವೈಸರ್/ ರಿಸರ್ಚ್ & ಮೆಟಲರ್ಜಿಕಲ್ ಸೂಪರ್ವೈಸರ್/ ರಿಸರ್ಚ್ | 17 | 44,900 |
ಜ್ಯೂನಿಯರ್ ಇಂಜಿನಿಯರ್, ಡಿಪೋಟ್ ಮೆಟೀರಿಯಲ್ ಸುಪರಿಂಟೆಂಡೆಂಟ್, ಕೆಮಿಕಲ್ & ಮೆಟಲರ್ಜಿಕಲ್ ಅಸಿಸ್ಟಂಟ್ | 7934 | 35,400 |
ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಆಯಾ ಹುದ್ದೆಗಳಿಗೆ ಅನುಗುಣವಾಗಿ ಬಿ.ಎಸ್ಸಿ, ಡಿಪ್ಲೊಮಾ, ಇಂಜಿನಿಯರಿಂಗ್ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. (ಹೆಚ್ಚಿನ ಮಾಹಿತಿ ಅಧಿಸೂಚನೆಯಲ್ಲಿ ವಿವರವಾಗಿ ನೀಡಲಾಗಿದೆ)
ಉದ್ಯೋಗ ಮಾಹಿತಿ : ಸ್ಟಾಫ್ ಸೆಲೆಕ್ಷನ್ ಕಮಿಷನ್ ಬೃಹತ್ ನೇಮಕಾತಿ 2024
ವಯೋಮಾನ : ದಿನಾಂಕ 01/01/2025ಕ್ಕೆ ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 36 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ
ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲೆಗಳ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಉದ್ಯೋಗ ಮಾಹಿತಿ : ಎಲ್ಐಸಿ ಜೂನಿಯರ್ ಅಸಿಸ್ಟಂಟ್ ಹುದ್ದೆಗಳ ನೇಮಕಾತಿ 2024
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
ಎಸ್ಸಿ, ಎಸ್ಟಿ, ಮಾಜಿ ಸೈನಿಕ, ಮಹಿಳಾ, ಮಂಗಳಮುಖಿ, ಅಲ್ಪಸಂಖ್ಯಾತ, ಇಬಿಸಿ ಅಭ್ಯರ್ಥಿಗಳಿಗೆ – ರೂ. 250
ಉಳಿದ ಅಭ್ಯರ್ಥಿಗಳಿಗೆ – ರೂ. 500
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್ಲೈನ್ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜುಲೈ 30, 2024
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಆಗಸ್ಟ್ 29, 2024
RRB JE Recruitment 2024 : Important Links
NOTIFICATION | CLICK HERE |
APPLY ONLINE | CLICK HERE |
Telegram Join Link | Click Here |
WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.