ಭಾರತೀಯ ರೈಲ್ವೆಯಲ್ಲಿ ಪದವಿಪೂರ್ವ ಹುದ್ದೆಗಳ ಬೃಹತ್ ನೇಮಕಾತಿ 2026 – RRB NTPC Undergraduate Recruitment 2026

RRB NTPC Undergraduate Recruitment 2026

RRB NTPC Undergraduate Recruitment 2026 : ಭಾರತೀಯ ರೈಲ್ವೆಯಲ್ಲಿ ಅಗತ್ಯವಿರುವ ಕಮರ್ಷಿಯಲ್ ಕಮ್ ಟಿಕೆಟ್ ಕ್ಲರ್ಕ್, ಅಕೌಂಟ್ಸ್ ಕ್ಲರ್ಕ್ ಕಮ್ ಟೈಪಿಸ್ಟ್ ಸೇರಿದಂತೆ ವಿವಿಧ ಪದವಿಪೂರ್ವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

RRB NTPC Undergraduate Recruitment 2026 : Details of Vacancies

ಹುದ್ದೆ :

ಕಮರ್ಷಿಯಲ್ ಕಮ್ ಟಿಕೆಟ್ ಕ್ಲರ್ಕ್, ಅಕೌಂಟ್ಸ್ ಕ್ಲರ್ಕ್ ಕಮ್ ಟೈಪಿಸ್ಟ್, ಜೂನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್, ಟ್ರೈನ್ಸ್ ಕ್ಲರ್ಕ್.

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 1,688 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಕಮರ್ಷಿಯಲ್ ಕಮ್ ಟಿಕೆಟ್ ಕ್ಲರ್ಕ್700
ಅಕೌಂಟ್ಸ್ ಕ್ಲರ್ಕ್ ಕಮ್ ಟೈಪಿಸ್ಟ್200
ಜೂನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್600
ಟ್ರೈನ್ಸ್ ಕ್ಲರ್ಕ್188

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :

ಸರಾಸರಿ ಶೇಕಡಾ 50% ಅಂಕಗಳಿಗಿಂತ ಕಡಿಮೆ ಇಲ್ಲದಂತೆ 12ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. (ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪಿಡಬ್ಲ್ಯೂಬಿಡಿ, ಮಾಜಿ ಸೈನಿಕ ಹಾಗೂ 12ನೇ ತರಗತಿಗಿಂತ ಹೆಚ್ಚಿನ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳಿಗೆ ಕನಿಷ್ಠ 50% ಅಂಕಗಳ ಷರತ್ತು ಅನ್ವಯಿಸುವುದಿಲ್ಲ)

ಉದ್ಯೋಗ ಮಾಹಿತಿ : ಯೂಕೋ ಬ್ಯಾಂಕ್ ನೇಮಕಾತಿ 2026

ವಯೋಮಾನ (ದಿನಾಂಕ 01/01/2027ಕ್ಕೆ) :

ಕನಿಷ್ಠ 18 ವರ್ಷ ಪೂರೈಸಿರಬೇಕು
ಗರಿಷ್ಠ 30 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ :

  • ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
  • ಒಬಿಸಿ (ಎನ್.ಸಿ.ಎಲ್) ಅಭ್ಯರ್ಥಿಗಳಿಗೆ – 03 ವರ್ಷ
  • ಪಿಡಬ್ಲ್ಯೂಬಿಡಿ (ಯುಆರ್ & ಇಡಬ್ಲ್ಯೂಎಸ್) ಅಭ್ಯರ್ಥಿಗಳಿಗೆ – 10 ವರ್ಷ
  • ಪಿಡಬ್ಲ್ಯೂಬಿಡಿ (ಒಬಿಸಿ-ಎನ್.ಸಿ.ಎಲ್) ಅಭ್ಯರ್ಥಿಗಳಿಗೆ – 13 ವರ್ಷ
  • ಪಿಡಬ್ಲ್ಯೂಬಿಡಿ (ಎಸ್ಸಿ/ಎಸ್ಟಿ) ಅಭ್ಯರ್ಥಿಗಳಿಗೆ – 15 ವರ್ಷ

ವೇತನ :

ಹುದ್ದೆವೇತನ
ಕಮರ್ಷಿಯಲ್ ಕಮ್ ಟಿಕೆಟ್ ಕ್ಲರ್ಕ್ರೂ. 21,700/-
ಅಕೌಂಟ್ಸ್ ಕ್ಲರ್ಕ್ ಕಮ್ ಟೈಪಿಸ್ಟ್ರೂ. 19,900/-
ಜೂನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್ರೂ. 19,900/-
ಟ್ರೈನ್ಸ್ ಕ್ಲರ್ಕ್ರೂ. 19,900/-

ಆಯ್ಕೆ ವಿಧಾನ :

  • ಸ್ಟೇಜ್-1 ಕಂಪ್ಯೂಟರ್ ಬೇಸ್ಡ್ ಟೆಸ್ಟ್ (CBT)
  • ಸ್ಟೇಜ್-2 ಕಂಪ್ಯೂಟರ್ ಬೇಸ್ಡ್ ಟೆಸ್ಟ್ (CBT)
  • ಡಾಕ್ಯುಮೆಂಟ್ ವೆರಿಫಿಕೇಶನ್
  • ಮೆಡಿಕಲ್ ಎಕ್ಸಾಂಮಿನೇಶನ್

ಸ್ಟೇಜ್-1 ಕಂಪ್ಯೂಟರ್ ಬೇಸ್ಡ್ ಟೆಸ್ಟ್ (CBT)

CBT-1No. of QuestionsDuration
General Awareness 40–
Mathematics30–
General Intelligence And Reasoning 30–
Total10090 Minutes

ಸ್ಟೇಜ್-2 ಕಂಪ್ಯೂಟರ್ ಬೇಸ್ಡ್ ಟೆಸ್ಟ್ (CBT)

CBT-2No. of QuestionsDuration
General Awareness 50–
Mathematics35–
General Intelligence And Reasoning 35–
Total12090 Minutes

ಉದ್ಯೋಗ ಮಾಹಿತಿ : ಭಾರತೀಯ ರೈಲ್ವೆಯಲ್ಲಿ ಚೀಪ್ ಕಮರ್ಷಿಯಲ್ ಕಮ್ ಟಿಕೆಟ್ ಸೂಪರ್ವೈಸರ್, ಗೂಡ್ಸ್ ಟ್ರೈನ್ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿ 2026

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :

  • ಎಸ್ಸಿ, ಎಸ್ಟಿ, ಮಾಜಿ ಸೈನಿಕ, ಪಿಡಬ್ಲ್ಯೂಬಿಡಿ, ಮಹಿಳಾ, ಟ್ರಾನ್ಸಜೆಂಡರ್, ಅಲ್ಪಸಂಖ್ಯಾತ, ಇಬಿಸಿ ಅಭ್ಯರ್ಥಿಗಳಿಗೆ – ರೂ. 250
  • ಉಳಿದ ಅಭ್ಯರ್ಥಿಗಳಿಗೆ – ರೂ. 500

ಶುಲ್ಕ ಪಾವತಿಸುವ ವಿಧಾನ :

ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :

  • ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಅಕ್ಟೋಬರ್ 15, 2026
  • ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ನವೆಂಬರ್ 13, 2026
  • ಶುಲ್ಕ ಪಾವತಿಸಲು ಕೊನೆಯ ದಿನಾಂಕ : ನವೆಂಬರ್ 15, 2026

RRB NTPC Undergraduate Recruitment 2026 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment