ಭಾರತೀಯ ರೈಲ್ವೆಯಲ್ಲಿ ಸ್ಟೇಷನ್ ಮಾಸ್ಟರ್ ಹುದ್ದೆಗಳ ನೇಮಕಾತಿ 2026 – RRB Station Master Recruitment 2026

RRB Station Master Recruitment 2026

RRB Station Master Recruitment 2026 : ಭಾರತೀಯ ರೈಲ್ವೆಯಲ್ಲಿ ಅಗತ್ಯವಿರುವ ಸ್ಟೇಷನ್ ಮಾಸ್ಟರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

RRB Station Master Recruitment 2026 : Details of Vacancies

ಹುದ್ದೆ :

ಸ್ಟೇಷನ್ ಮಾಸ್ಟರ್

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 1,215 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :

ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ಇಸ್ರೋದಿಂದ ಹುದ್ದೆಗಳ ನೇಮಕಾತಿ 2026

ವಯೋಮಾನ (ದಿನಾಂಕ 01/01/2027ಕ್ಕೆ) :

  • ಕನಿಷ್ಠ 20 ವರ್ಷ ಪೂರೈಸಿರಬೇಕು
  • ಗರಿಷ್ಠ 33 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ :

  • ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
  • ಒಬಿಸಿ (ಎನ್.ಸಿ.ಎಲ್) ಅಭ್ಯರ್ಥಿಗಳಿಗೆ – 03 ವರ್ಷ

ವೇತನ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 35,400 ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ :

  • ಸಿಂಗಲ್ ಸ್ಟೇಜ್ ಕಂಪ್ಯೂಟರ್ ಬೇಸ್ಡ್ ಟೆಸ್ಟ್ (CBT)
  • ಕಂಪ್ಯೂಟರ್ ಬೇಸ್ಡ್ ಅಪ್ಟಿಟ್ಯೂಡ್ ಟೆಸ್ಟ್ (CBAT)
  • ಡಾಕ್ಯುಮೆಂಟ್ ವೆರಿಫಿಕೇಶನ್
  • ಮೆಡಿಕಲ್ ಎಕ್ಸಾಂಮಿನೇಶನ್

ಸಿಂಗಲ್ ಸ್ಟೇಜ್ ಕಂಪ್ಯೂಟರ್ ಬೇಸ್ಡ್ ಟೆಸ್ಟ್ (CBT) ಮಾದರಿ –

CBTNo. of Questions Duration
Basic Science, Mathematical and Analytical Capability 60–
Logical Capability 20–
Mental Reasoning 20–
Total100120 Minutes

ಉದ್ಯೋಗ ಮಾಹಿತಿ : ಸುಪ್ರೀಂ ಕೋರ್ಟ್ ನೇಮಕಾತಿ 2026

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :

  • ಮಹಿಳಾ, ಟ್ರಾನ್ಸಜೆಂಡರ್, ಮಾಜಿ ಸೈನಿಕ, ಎಸ್ಸಿ, ಎಸ್ಟಿ, ಅಲ್ಪಸಂಖ್ಯಾತ, ಇಬಿಸಿ ಅಭ್ಯರ್ಥಿಗಳಿಗೆ – ರೂ. 250 (CBT ಪರೀಕ್ಷೆಗೆ ಹಾಜರಾದ ನಂತರ ಅನ್ವಯವಾಗುವ ಬ್ಯಾಂಕ್ ಶುಲ್ಕಗಳನ್ನು ಕಡಿತಗೊಳಿಸಿ ರೂ. 250 ಮರುಪಾವತಿಸಲಾಗುತ್ತದೆ)
  • ಉಳಿದ ಅಭ್ಯರ್ಥಿಗಳಿಗೆ – ರೂ. 500 (CBT ಪರೀಕ್ಷೆಗೆ ಹಾಜರಾದ ನಂತರ ಬ್ಯಾಂಕ್ ಶುಲ್ಕಗಳನ್ನು ಕಡಿತಗೊಳಿಸಿ ರೂ. 400 ಮರುಪಾವತಿಸಲಾಗುತ್ತದೆ)

ಶುಲ್ಕ ಪಾವತಿಸುವ ವಿಧಾನ :

ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :

  • ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಅಕ್ಟೋಬರ್ 27, 2026
  • ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ನವೆಂಬರ್ 25, 2026
  • ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ನವೆಂಬರ್ 27, 2026

Railway Station Master Recruitment 2026 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment