ಭಾರತೀಯ ರೈಲ್ವೆಯಲ್ಲಿ ಟೆಕ್ನಿಷಿಯನ್ ಹುದ್ದೆಗಳ ಬೃಹತ್ ನೇಮಕಾತಿ 2024 – RRB Technician Recruitment 2024

RRB Technician Recruitment 2024 – RRB Technician Apply Online 2024 : ಭಾರತೀಯ ರೈಲ್ವೆಯಲ್ಲಿ ಅಗತ್ಯವಿರುವ ಟೆಕ್ನಿಷಿಯನ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

RRB Technician Recruitment 2024 : Details of Vacancies

ಹುದ್ದೆ : ಟೆಕ್ನಿಷಿಯನ್ ಗ್ರೇಡ್-1 ಸಿಗ್ನಲ್, ಟೆಕ್ನಿಷಿಯನ್ ಗ್ರೇಡ್ 3, ಟೆಕ್ನಿಷಿಯನ್ ಗ್ರೇಡ್ 3 (ವರ್ಕಶಾಫ್ & ಪ್ರೋಡಕ್ಷನ್ ಯೂನಿಟ್)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 9144+5154=14298 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ ವೇತನ
ಟೆಕ್ನಿಷಿಯನ್ ಗ್ರೇಡ್-1 ಸಿಗ್ನಲ್109229200
ಟೆಕ್ನಿಷಿಯನ್ ಗ್ರೇಡ್ 3805219900
ಟೆಕ್ನಿಷಿಯನ್ ಗ್ರೇಡ್ 3 (ವರ್ಕಶಾಫ್ & ಪ್ರೋಡಕ್ಷನ್ ಯೂನಿಟ್)5154

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
ಟೆಕ್ನಿಷಿಯನ್ ಗ್ರೇಡ್ 3 – ಮೆಟ್ರಿಕ್ಯುಲೇಷನ್/ ಎಸ್.ಎಸ್.ಎಲ್.ಸಿ ಜೊತೆಗೆ ಆಯಾ ಟ್ರೇಡಗಳಲ್ಲಿ ಐಟಿಐ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ಟೆಕ್ನಿಷಿಯನ್ ಗ್ರೇಡ್-1 ಸಿಗ್ನಲ್ – ಬಿ.ಎಸ್ಸಿ (ಫಿಸಿಕ್ಸ್/ ಇಲೆಕ್ಟ್ರಾನಿಕ್ಸ್/ ಕಂಪ್ಯೂಟರ್ ಸೈನ್ಸ್/ ಇನ್ಫಾರ್ಮೆಷನ್ ಟೆಕ್ನಾಲಜಿ/ ಇನ್ಟ್ರುಮೆಂಟೆಂಷನ್) ಅಥವಾ ಡಿಪ್ಲೊಮಾ (ಇಂಜಿನಿಯರಿಂಗ್), ಪದವಿ (ಇಂಜಿನಿಯರಿಂಗ್).

ಟೆಕ್ನಿಷಿಯನ್ ಗ್ರೇಡ್ 3 (ವರ್ಕಶಾಫ್ & ಪ್ರೋಡಕ್ಷನ್ ಯೂನಿಟ್) – ಮೆಟ್ರಿಕ್ಯುಲೇಷನ್/ ಎಸ್.ಎಸ್.ಎಲ್.ಸಿ ಜೊತೆಗೆ ಆಯಾ ಟ್ರೇಡಗಳಲ್ಲಿ ಐಟಿಐ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ಭಾರತೀಯ ರೈಲ್ವೆಯಲ್ಲಿ ಟಿಕೆಟ್ ಕ್ಲರ್ಕ್ ಅಕೌಂಟ್ಸ್ ಕ್ಲರ್ಕ್ ಕಮ್ ಟೈಪಿಸ್ಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವಯೋಮಾನ :
• ಟೆಕ್ನಿಷಿಯನ್ ಗ್ರೇಡ್-1 ಸಿಗ್ನಲ್ – ಕನಿಷ್ಠ 18 ವರ್ಷ, ಗರಿಷ್ಠ 36 ವರ್ಷ
• ಟೆಕ್ನಿಷಿಯನ್ ಗ್ರೇಡ್ 3 – ಕನಿಷ್ಠ 18 ವರ್ಷ, ಗರಿಷ್ಠ 33 ವರ್ಷ
• ಟೆಕ್ನಿಷಿಯನ್ ಗ್ರೇಡ್ 3 (ವರ್ಕಶಾಫ್ & ಪ್ರೋಡಕ್ಷನ್ ಯೂನಿಟ್) – ಕನಿಷ್ಠ 19 ವರ್ಷ, ಗರಿಷ್ಠ 40 ವರ್ಷ

ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ

ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲೆಗಳ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಭಾರತೀಯ ರೈಲ್ವೆಯಲ್ಲಿ ಟೆಕ್ನಿಷಿಯನ್ ಹುದ್ದೆಗಳ ಬೃಹತ್ ನೇಮಕಾತಿ 2024 – RRB Technician Recruitment 2024

ಭಾರತೀಯ ರೈಲ್ವೆಯಲ್ಲಿ ಟೆಕ್ನಿಷಿಯನ್ ಹುದ್ದೆಗಳ ಬೃಹತ್ ನೇಮಕಾತಿ 2024 – RRB Technician Recruitment 2024

ಉದ್ಯೋಗ ಮಾಹಿತಿ : KPSC ಇಂದ ಕೃಷಿ ಇಲಾಖೆಯಲ್ಲಿನ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಎಸ್ಸಿ, ಎಸ್ಟಿ, ಮಾಜಿ ಸೈನಿಕ, ಮಹಿಳಾ, ಮಂಗಳಮುಖಿ, ಅಲ್ಪಸಂಖ್ಯಾತ, ಇಬಿಸಿ ಅಭ್ಯರ್ಥಿಗಳಿಗೆ – ರೂ. 250
• ಉಳಿದ ಅಭ್ಯರ್ಥಿಗಳಿಗೆ – ರೂ. 500

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಮಾರ್ಚ್ 09, 2024 ಅಕ್ಟೋಬರ್ 02, 2024
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಏಪ್ರಿಲ್ 08, 2024 ಅಕ್ಟೋಬರ್ 16, 2024

Railway Technician Recruitment 2024 : Important Links

RE OPEN APPLY ONLINE CLICK HERE
VACANCY INCREASE NOTIFICATION CLICK HERE
NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment