ಭಾರತೀಯ ರೈಲ್ವೆಯಲ್ಲಿ ಟೆಕ್ನಿಷಿಯನ್ ಹುದ್ದೆಗಳ ಬೃಹತ್ ನೇಮಕಾತಿ 2024 – RRB Technician Recruitment 2024

RRB Technician Recruitment 2024 – RRB Technician Apply Online 2024 : ಭಾರತೀಯ ರೈಲ್ವೆಯಲ್ಲಿ ಅಗತ್ಯವಿರುವ ಟೆಕ್ನಿಷಿಯನ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

RRB Technician Recruitment 2024 : Details of Vacancies

ಹುದ್ದೆ : ಟೆಕ್ನಿಷಿಯನ್ ಗ್ರೇಡ್-1 ಸಿಗ್ನಲ್, ಟೆಕ್ನಿಷಿಯನ್ ಗ್ರೇಡ್ 3

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 9144 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ ವೇತನ
ಟೆಕ್ನಿಷಿಯನ್ ಗ್ರೇಡ್-1 ಸಿಗ್ನಲ್109229200
ಟೆಕ್ನಿಷಿಯನ್ ಗ್ರೇಡ್ 3805219900

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
ಟೆಕ್ನಿಷಿಯನ್ ಗ್ರೇಡ್ 3 – ಮೆಟ್ರಿಕ್ಯುಲೇಷನ್/ ಎಸ್.ಎಸ್.ಎಲ್.ಸಿ ಜೊತೆಗೆ ಆಯಾ ಟ್ರೇಡಗಳಲ್ಲಿ ಐಟಿಐ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ಟೆಕ್ನಿಷಿಯನ್ ಗ್ರೇಡ್-1 ಸಿಗ್ನಲ್ – ಬಿ.ಎಸ್ಸಿ (ಫಿಸಿಕ್ಸ್/ ಇಲೆಕ್ಟ್ರಾನಿಕ್ಸ್/ ಕಂಪ್ಯೂಟರ್ ಸೈನ್ಸ್/ ಇನ್ಫಾರ್ಮೆಷನ್ ಟೆಕ್ನಾಲಜಿ/ ಇನ್ಟ್ರುಮೆಂಟೆಂಷನ್) ಅಥವಾ ಡಿಪ್ಲೊಮಾ (ಇಂಜಿನಿಯರಿಂಗ್), ಪದವಿ (ಇಂಜಿನಿಯರಿಂಗ್).

ಉದ್ಯೋಗ ಮಾಹಿತಿ : ಸ್ಟಾಫ್ ಸೆಲೆಕ್ಷನ್ ಕಮಿಷನ್ ಬೃಹತ್ ನೇಮಕಾತಿ 2024

ವಯೋಮಾನ : ದಿನಾಂಕ 01/07/2024ಕ್ಕೆ ಕನಿಷ್ಠ 18 ವರ್ಷ ಪೂರೈಸಿರಬೇಕು.
• ಟೆಕ್ನಿಷಿಯನ್ ಗ್ರೇಡ್-1 ಸಿಗ್ನಲ್ – ಗರಿಷ್ಠ 36 ವರ್ಷ
• ಟೆಕ್ನಿಷಿಯನ್ ಗ್ರೇಡ್ 3 – ಗರಿಷ್ಠ 33 ವರ್ಷ

ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ

ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲೆಗಳ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಭಾರತೀಯ ರೈಲ್ವೆಯಲ್ಲಿ ಟೆಕ್ನಿಷಿಯನ್ ಹುದ್ದೆಗಳ ಬೃಹತ್ ನೇಮಕಾತಿ 2024 – RRB Technician Recruitment 2024

ಭಾರತೀಯ ರೈಲ್ವೆಯಲ್ಲಿ ಟೆಕ್ನಿಷಿಯನ್ ಹುದ್ದೆಗಳ ಬೃಹತ್ ನೇಮಕಾತಿ 2024 – RRB Technician Recruitment 2024

ಉದ್ಯೋಗ ಮಾಹಿತಿ : ಕೆಇಎ ಯಿಂದ ಕಂದಾಯ ಇಲಾಖೆಯಲ್ಲಿ ಖಾಲಿಯಿರುವ ವಿಲೇಜ್ ಅಕೌಂಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಎಸ್ಸಿ, ಎಸ್ಟಿ, ಮಾಜಿ ಸೈನಿಕ, ಮಹಿಳಾ, ಮಂಗಳಮುಖಿ, ಅಲ್ಪಸಂಖ್ಯಾತ, ಇಬಿಸಿ ಅಭ್ಯರ್ಥಿಗಳಿಗೆ – ರೂ. 250
• ಉಳಿದ ಅಭ್ಯರ್ಥಿಗಳಿಗೆ – ರೂ. 500

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಮಾರ್ಚ್ 09, 2024
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಏಪ್ರಿಲ್ 08, 2024

Railway Technician Recruitment 2024 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment