
RRB Technician Recruitment 2026 : ಭಾರತೀಯ ರೈಲ್ವೆಯಲ್ಲಿ ಅಗತ್ಯವಿರುವ ಟೆಕ್ನಿಷಿಯನ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
RRB Technician Recruitment 2026 : Details of Vacancies
ಹುದ್ದೆ :
ಟೆಕ್ನಿಷಿಯನ್ ಗ್ರೇಡ್-1 ಸಿಗ್ನಲ್, ಟೆಕ್ನಿಷಿಯನ್ ಗ್ರೇಡ್ 3
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 6557 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
| ಹುದ್ದೆ | ಹುದ್ದೆಗಳ ಸಂಖ್ಯೆ |
| ಟೆಕ್ನಿಷಿಯನ್ ಗ್ರೇಡ್-1 ಸಿಗ್ನಲ್ | 323 |
| ಟೆಕ್ನಿಷಿಯನ್ ಗ್ರೇಡ್ 3 | 6234 |
ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
ಟೆಕ್ನಿಷಿಯನ್ ಗ್ರೇಡ್-1 ಸಿಗ್ನಲ್ –
ಬಿ.ಎಸ್ಸಿ (ಫಿಸಿಕ್ಸ್/ ಇಲೆಕ್ಟ್ರಾನಿಕ್ಸ್/ ಕಂಪ್ಯೂಟರ್ ಸೈನ್ಸ್/ ಇನ್ಫಾರ್ಮೆಷನ್ ಟೆಕ್ನಾಲಜಿ/ ಇನ್ಟ್ರುಮೆಂಟೆಂಷನ್) ಅಥವಾ 3 ವರ್ಷಗಳ ಡಿಪ್ಲೊಮಾ ಇನ್ ಇಂಜಿನಿಯರಿಂಗ್, ಇಂಜಿನಿಯರಿಂಗ್ ಪದವಿ ವಿದ್ಯಾರ್ಹತೆ ಹೊಂದಿರಬೇಕು.
ಟೆಕ್ನಿಷಿಯನ್ ಗ್ರೇಡ್ 3 –
ಮೆಟ್ರಿಕ್ಯುಲೇಷನ್/ ಎಸ್.ಎಸ್.ಎಲ್.ಸಿ ಜೊತೆಗೆ ಆಯಾ ಟ್ರೇಡಗಳಲ್ಲಿ ಐಟಿಐ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ಉದ್ಯೋಗ ಮಾಹಿತಿ : ಕರ್ನಾಟಕ ಹೈಕೋರ್ಟ್ ದತ್ತಾಂಶ ನಮೂದು ಸಹಾಯಕರು ಹುದ್ದೆಗಳ ನೇಮಕಾತಿ 2026
ವಯೋಮಾನ :
ದಿನಾಂಕ 01/07/2026ಕ್ಕೆ ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಾನ ಹೊಂದಿರಬೇಕು.
- ಟೆಕ್ನಿಷಿಯನ್ ಗ್ರೇಡ್-1 ಸಿಗ್ನಲ್ – ಕನಿಷ್ಠ 18 ವರ್ಷ, ಗರಿಷ್ಠ 33 ವರ್ಷ
- ಟೆಕ್ನಿಷಿಯನ್ ಗ್ರೇಡ್ 3 – ಕನಿಷ್ಠ 18 ವರ್ಷ, ಗರಿಷ್ಠ 30 ವರ್ಷ
ವಯೋಮಿತಿ ಸಡಿಲಿಕೆ :
- ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
- ಒಬಿಸಿ (ಎನ್.ಸಿ.ಎಲ್) ಅಭ್ಯರ್ಥಿಗಳಿಗೆ – 03 ವರ್ಷ
- ಪಿಡಬ್ಲ್ಯೂಬಿಡಿ (ಯುಆರ್ & ಇಡಬ್ಲ್ಯೂಎಸ್) ಅಭ್ಯರ್ಥಿಗಳಿಗೆ – 10 ವರ್ಷ
- ಪಿಡಬ್ಲ್ಯೂಬಿಡಿ (ಒಬಿಸಿ – ಎನ್.ಸಿ.ಎಲ್) ಅಭ್ಯರ್ಥಿಗಳಿಗೆ – 13 ವರ್ಷ
- ಪಿಡಬ್ಲ್ಯೂಬಿಡಿ (ಎಸ್ಸಿ, ಎಸ್ಟಿ) ಅಭ್ಯರ್ಥಿಗಳಿಗೆ – 15 ವರ್ಷ
ವೇತನ :
| ಹುದ್ದೆ | ವೇತನ |
| ಟೆಕ್ನಿಷಿಯನ್ ಗ್ರೇಡ್-1 ಸಿಗ್ನಲ್ | ರೂ. 29,200/- |
| ಟೆಕ್ನಿಷಿಯನ್ ಗ್ರೇಡ್ 3 | ರೂ. 19,900/- |
ಆಯ್ಕೆ ವಿಧಾನ :
- ಕಂಪ್ಯೂಟರ್ ಬೇಸ್ಡ್ ಟೆಸ್ಟ್
- ದಾಖಲೆಗಳ ಪರಿಶೀಲನೆ
- ವೈದ್ಯಕೀಯ ಪರೀಕ್ಷೆ
ಉದ್ಯೋಗ ಮಾಹಿತಿ : ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದಲ್ಲಿ ನೇಮಕಾತಿ 2026
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
• ಎಸ್ಸಿ, ಎಸ್ಟಿ, ಮಾಜಿ ಸೈನಿಕ, ಪಿಡಬ್ಲ್ಯೂಬಿಡಿ, ಮಹಿಳಾ, ಮಂಗಳಮುಖಿ, ಅಲ್ಪಸಂಖ್ಯಾತ, ಇಬಿಸಿ ಅಭ್ಯರ್ಥಿಗಳಿಗೆ – ರೂ. 250
• ಉಳಿದ ಅಭ್ಯರ್ಥಿಗಳಿಗೆ – ರೂ. 500
ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
- ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜೂನ್ 30, 2026
- ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜುಲೈ 29, 2026
- ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜುಲೈ 31, 2026
RRB Technician Recruitment 2026 : Important Links
| NOTIFICATION | CLICK HERE |
| APPLY ONLINE | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.