RRC Central Railway Recruitment 2024 : ಸೆಂಟ್ರಲ್ ರೈಲ್ವೆಯಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
RRC Central Railway Recruitment 2024 : Details of Vacancies
ಹುದ್ದೆ : ಅಪ್ರೆಂಟಿಸ್
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 2424 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಠ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಜೊತೆಗೆ ಆಯಾ ಟ್ರೇಡ್ ಗಳಲ್ಲಿ ಐಟಿಐ (ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್) ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
ಉದ್ಯೋಗ ಮಾಹಿತಿ : ಕರ್ನಾಟಕ ಅಂಚೆ ವೃತ್ತದಲ್ಲಿ ನೇಮಕಾತಿ 2024
ವಯೋಮಾನ : ದಿನಾಂಕ 15 ಜುಲೈ 2024ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 15 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 24 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
ಆಯ್ಕೆ ವಿಧಾನ : ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ಸಿದ್ಧಪಡಿಸಲಾಗುತ್ತದೆ. ಮೆರಿಟ್ ಲಿಸ್ಟ್ ನಲ್ಲಿ ಬಂದ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಇತರೆ ಮಾಹಿತಿ : ಸೆಂಟ್ರಲ್ ರೈಲ್ವೆ ಅಪ್ರೆಂಟಿಸ್ ಹುದ್ದೆಗಳನ್ನು ಫಿಟ್ಟರ್, ವೆಲ್ಡರ್, ಕಾರ್ಪೆಂಟರ್, ಪೇಂಟರ್ (ಜನರಲ್), ಟೇಲರ್ (ಜನರಲ್), ಇಲೆಕ್ಟ್ರಿಷಿಯನ್, ಮಶಿನಿಸ್ಟ್, ಪ್ರೊಗ್ರಾಮಿಂಗ್ & ಸಿಸ್ಟ್ಂ ಅಡ್ಮಿನಿಸ್ಟ್ರೇಷನ್ ಅಸಿಸ್ಟೆಂಟ್, ಮೆಕ್ಯಾನಿಕ್ (ಡಿಸೇಲ್), ಟರ್ನರ್, ಇನ್ಟ್ರುಮೆಂಟ್ ಮೆಕ್ಯಾನಿಕ್, ಲೆಬೊರೇಟರಿ ಅಸಿಸ್ಟೆಂಟ್, ಇಲೆಕ್ಟ್ರಾನಿಕ್ಸ್ ಮೆಕ್ಯಾನಿಕ್, ಶೀಟ್ ಮೆಟಲ್ ವರ್ಕರ್, ಕಂಪ್ಯೂಟರ್ ಆಪರೇಟರ್ & ಪ್ರೊಗ್ರಾಮಿಂಗ್ ಅಸಿಸ್ಟೆಂಟ್, ಇನ್ಫಾರ್ಮೆಶನ್ ಟೆಕ್ನಾಲಜಿ & ಇಲೆಕ್ಟ್ರಾನಿಕ್ ಸಿಸ್ಟಮ್ ಮೆಂಟೇನನ್ಸ್ ಟ್ರೇಡ್‌ಗಳಲ್ಲಿ ನೇಮಕ ಮಾಡಲಾಗುತ್ತದೆ. ಹುದ್ದೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಕೆಳಗಿನ ಅಧಿಸೂಚನೆಯಲ್ಲಿ ನೀಡಲಾಗಿದೆ
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
• ಎಸ್ಸಿ, ಎಸ್ಟಿ, ಮಹಿಳಾ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – ಅರ್ಜಿ ಶುಲ್ಕ ಇಲ್ಲ
• ಉಳಿದ ಅಭ್ಯರ್ಥಿಗಳಿಗೆ – ರೂ. 100
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜುಲೈ 16, 2024
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಆಗಸ್ಟ್ 15, 2024
RRC Central Railway Recruitment 2024 : Important Links
NOTIFICATION | CLICK HERE |
APPLY ONLINE | CLICK HERE |
Telegram Join Link | Click Here |
WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.