RTO Recruitment 2021 : 2098 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಪ್ರಕಟ

RTO Recruitment 2021 : ಆರ್.ಟಿ.ಓ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸದಾಗಿ ಅಧಿಸೂಚನೆ ಪ್ರಕಟವಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

RTO Recruitment 2021 : Details of Vacancies

ಹುದ್ದೆಗಳ ವಿವರ :
ಪ್ರಾದೇಶಿಕ ಸಾರಿಗೆ ಅಧಿಕಾರಿ : 47 ಹುದ್ದೆ
ವೇತನ : ರೂ. 52,650 – ರೂ. 97,100
ಮೆಕ್ಯಾನಿಕಲ್ ಎಂಜಿನಿಯರಿಂಗ್ ಅಥವಾ ಆಟೋಮೊಬೈಲ್ ಇಂಜಿನಿಯರಿಂಗ್ ಪದವಿ ಅರ್ಹತೆ ಹೊಂದಿರಬೇಕು.

ಮೋಟಾರು ವಾಹನ ನಿರೀಕ್ಷಕರು : 430 ಹುದ್ದೆ
ವೇತನ : ರೂ. 34,450 – ರೂ. 62,600
ಮೆಕ್ಯಾನಿಕಲ್ ಎಂಜಿನಿಯರಿಂಗ್ ಡಿಪ್ಲೊಮಾ ಅಥವಾ ಆಟೋಮೊಬೈಲ್ ಇಂಜಿನಿಯರಿಂಗ್ ಡಿಪ್ಲೊಮಾ ಅರ್ಹತೆ ಜೊತೆಗೆ ವಾಹನ ಚಾಲನಾ ಪರವಾನಿಗೆ ಹೊಂದಿರಬೇಕು.

ಪ್ರಥಮ ದರ್ಜೆ ಸಹಾಯಕರು : 435 ಹುದ್ದೆ
ವೇತನ : ರೂ. 27,650 – ರೂ. 52,650
ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಅರ್ಹತೆ ಹೊಂದಿರಬೇಕು.

ಶೀಘ್ರಲಿಪಿಗಾರರು : 50 ಹುದ್ದೆ
ವೇತನ : ರೂ. 27,650 – ರೂ. 52,650
ಕನ್ನಡದಲ್ಲಿ ಹಿರಿಯ ಹಾಗೂ ಕಿರಿಯ ದರ್ಜೆ ಬೆರಳಚ್ಚು ಪರೀಕ್ಷೆ ಉತ್ತೀರ್ಣರಾಗಿರಬೇಕು.

ಉದ್ಯೋಗ ಮಾಹಿತಿ : ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ನೇಮಕಾತಿ

ದ್ವಿತೀಯ ದರ್ಜೆ ಸಹಾಯಕರು : 545 ಹುದ್ದೆ
ವೇತನ : ರೂ. 21,400 – ರೂ. 42,000
ದ್ವಿತೀಯ ಪಿಯುಸಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ಬೆರಳಚ್ಚುಗಾರರು : 107 ಹುದ್ದೆ
ವೇತನ : ರೂ. 21,400 – ರೂ. 42,000
ಕನ್ನಡದಲ್ಲಿ ಕಿರಿಯ ದರ್ಜೆ ಬೆರಳಚ್ಚು ಪರೀಕ್ಷೆ ಉತ್ತೀರ್ಣರಾಗಿರಬೇಕು.

ಚಾಲಕರು : 141 ಹುದ್ದೆ
ವೇತನ : ರೂ. 21,400 – ರೂ. 42,000
ಕನ್ನಡವನ್ನು ಒಂದು ವಿಷಯವನ್ನಾಗಿಸಿಕೊಂಡು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಜೊತೆಗೆ ನಾಲ್ಕು ವರ್ಷಗಳ ಅವಧಿಯ ಲಘು ವಾಹನಗಳ ಚಾಲನೆಯ ಅಧಿಕೃತ ಡ್ರೈವಿಂಗ್ ಲೈಸೆನ್ಸ್ ಹೊಂದಿರಬೇಕು.

ಸೇವಕ (ಪಿಯೋನ್) : 343 ಹುದ್ದೆ
ವೇತನ : ರೂ. 17,000 – ರೂ. 28,950
ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 2098ಕ್ಕೂ ಅಧಿಕ ಹುದ್ದೆಗಳ ನೇಮಕಾತಿಗಾಗಿ ಸಂಬಂಧಿಸಿದ ಅಧಿಸೂಚನೆ ಪ್ರಕಟವಾಗಿದೆ.

ಆಯ್ಕೆ ವಿಧಾನ : ಹುದ್ದೆಗಳನ್ನು ನೇರ ನೇಮಕಾತಿ ಹಾಗೂ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಮುಂಬಡ್ತಿಯ ಮೂಲಕ ಭರ್ತಿ ಮಾಡಲಾಗುವುದು.

ಇತರೆ ಮಾಹಿತಿ :
ಅಧಿಸೂಚನೆ ಪ್ರಕಟವಾದ ದಿನಾಂಕ : ಜುಲೈ 22, 2021
ಶೀಘ್ರದಲ್ಲೇ ಅರ್ಜಿ ಸಲ್ಲಿಕೆ ಆರಂಭ ಆಗಲಿದೆ

RTO Recruitment 2021 : Important Links

ಅಧಿಸೂಚನೆ : Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.